Tel: 7676775624 | Mail: info@yellowandred.in

Language: EN KAN

    Follow us :


ಸ್ವಾವಲಂಬಿ ಬದುಕು ಸಾಗಿಸಲು ಮಹಿಳೆಯರು ಮುಂದಾಗುತ್ತಿರುವುದು ಸಂತಸ ಸಿಇಓ ಇಕ್ರಂ

Posted date: 26 May, 2022

Powered by:     Yellow and Red

ಸ್ವಾವಲಂಬಿ ಬದುಕು ಸಾಗಿಸಲು ಮಹಿಳೆಯರು ಮುಂದಾಗುತ್ತಿರುವುದು ಸಂತಸ ಸಿಇಓ ಇಕ್ರಂ

ಚನ್ನಪಟ್ಟಣ: ಮೇ 26 22. ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮುಂದಾಗುತ್ತಿರುವುದು ಸಂತಸ ತಂದಿದೆ ಎಂದು ರಾಮನಗರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ ಸಂತಸ ವ್ಯಕ್ತಪಡಿಸಿದರು. ಅವರು ತಾಲ್ಲೂಕಿನ ತಗಚಗೆರೆ ಗ್ತಾಪಂ ವ್ಯಾಪ್ತಿಯ ಹರಿಸಂದ್ರ ಗ್ರಾಮದಲ್ಲಿ, ಶ್ರೀ ಸಂಜೀವಿನಿ ತಗಚಗೆರೆ ಗ್ರಾಮ ಪಂಚಾಯತಿ  ಒಕ್ಕೂಟದ ವತಿಯಿಂದ  ಶ್ರೀ ಕಾಳಿಕಾಂಭ ಸ್ರ್ತೀಶಕ್ತಿ ಸ್ವ-ಸಹಾಯ ಗುಂಪಿನ ಮಹಿಳೆಯರು ನರೇಗಾ ಯೋಜನೆಯಡಿ  ನಿರ್ಮಿಸಿರುವ  ನರ್ಸರಿಯನ್ನು ಉದ್ಘಾಟಿಸಿ ಮಾತನಾಡಿದರು.


ಇಡೀ ಜಿಲ್ಲೆಯಲ್ಲಿ ಬಹುತೇಕ ಸ್ತ್ರೀಶಕ್ತಿ ಸ್ವ-ಸಹಾಯ ಗುಂಪಿನ ಸದಸ್ಯರು ವೈಯುಕ್ತಿಕ ಕಾಮಗಾರಿಗಳಲ್ಲದೆ, ಸಮುದಾಯದ ಕೆಲಸಗಳನ್ನು ಒಗ್ಗೂಡಿ ಕೆಲಸ ಮಾಡುತ್ತಿದ್ದಾರೆ. ಇದರಿಂದ ಹೆಚ್ಚಿನ ಲಾಭಗಳಿಕೆಯ ಜೊತೆಗೆ ದೊಡ್ಡಮಟ್ಟದ ವ್ಯವಹಾರವನ್ನು ಸೃಷ್ಟಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.


ಇದೇ ಸಂದರ್ಭದಲ್ಲಿ ತಗಚಗೆರೆ ಗ್ರಾಮದ ಶ್ರೀ ಬೈರಲಿಂಗೇಶ್ವರ ಸಂಘದ SHG ಮಹಿಳೆಯರಿಂದ ತಯಾರಾದ ಚಿಕ್ಕಿ ಘಟಕಕ್ಕೂ ಭೇಟಿ ನೀಡಿ ಮಹಿಳೆಯರಿಂದ ಮಾಹಿತಿ ಪಡೆದರು.


ಈ ಕಾರ್ಯಕ್ರಮ ದಲ್ಲಿ ಚನ್ನಪಟ್ಟಣ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರು  ರವರು, ತಾಲ್ಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕರಾದರು ಸಿದ್ದಲಿಂಗಯ್ಯ ರವರು, ಕೃಷಿ ಇಲಾಖೆಯ ಸಹಾಯಕ ನಿರ್ದೆಶಕರು, ತಗಚಗೆರೆ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರುಗಳು ಹಾಗೂ  ಸಂಜೀವಿನಿ ವಿಭಾಗದ ಸಿಬ್ಬಂದಿಗಳು ಹಾಗೂ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑