Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲ್ಲಿ ಇಂದು 34 ಅಭ್ಯರ್ಥಿಗಳಿಂದ 38 ನಾಮಪತ್ರ ಸ್ವೀಕಾರ

Posted date: 21 Apr, 2023

Powered by:     Yellow and Red

ಜಿಲ್ಲೆಯಲ್ಲ್ಲಿ ಇಂದು 34 ಅಭ್ಯರ್ಥಿಗಳಿಂದ 38 ನಾಮಪತ್ರ ಸ್ವೀಕಾರ

ರಾಮನಗರ, ಏ. 20: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿ ಇಂದು (ಏ. 20ರಂದು) 38 ನಾಮಪತ್ರ ಸ್ವೀಕರಿಸಲಾಗಿದೆ. 

0182-ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ರವಿಕಿರಣ್ ಎಂ.ಎನ್., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಅಭಿಷೇಕ್ ಕೆ.ಆರ್, ಪಕ್ಷೇತರ ಅಭ್ಯರ್ಥಿ ಮಂಜುನಾಥ್ ಸಿ.ಕೆ, ಪಕ್ಷೇತರ ಅಭ್ಯರ್ಥಿ ಗುರುರಾಜ್, ಪಕ್ಷೇತರ ಅಭ್ಯರ್ಥಿ ಚಂದ್ರಶೇಖರ್ ಎಂ.ಆರ್, ನವಭಾರತ ಸೇನಾ ಪಕ್ಷದ ಅಭ್ಯರ್ಥಿ ಎನ್. ವಸಂತ್ ರಾವ್ ಜಗತಾಪ್, ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿ.ಎಂ. ಮಾದೇಗೌಡ, ಪಕ್ಷೇತರ ಅಭ್ಯರ್ಥಿ ಮಂಜುನಾಥ್ ಯು, ಪಕ್ಷೇತರ ಅಭ್ಯರ್ಥಿ ಮಂಜುನಾಥ ಕೆ.ಆರ್. ಹಾಗೂ ಪಕ್ಷೇತರ ಅಭ್ಯರ್ಥಿ ಬಾಲಕೃಷ್ಣ ಅವರು ನಾಮಪತ್ರ ಸಲ್ಲಿಸಿರುತ್ತಾರೆ.


0183-ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಟಿಪ್ಪು ಸುಲ್ತಾನ್ ಪಕ್ಷದ ಅಭ್ಯರ್ಥಿ ಮೆಹಬೂಬ್ ಪಾಶ, ಪಕ್ಷೇತರ ಅಭ್ಯರ್ಥಿ ಸುರೇಂದ್ರ ಬಿ.ಪಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶಿವಕುಮಾರ್ ಎಸ್, ಪಕ್ಷೇತರ ಅಭ್ಯರ್ಥಿ ಜಿ.ಟಿ. ಪ್ರಕಾಶ್, ಯಂಗ್ ಸ್ಟಾರ್ ಎಂಪವರ್‌ಮೆಂಟ್ ಪಕ್ಷದ ಅಭ್ಯರ್ಥಿ ಫಯಾಜ್ ಅಹಮದ್, ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಗೌತಮ್ ಗೌಡ ಎಂ., ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ರಘುನಂದನ್ ಆರ್.ವಿ. ಹಾಗೂ ಪಕ್ಷೇತರ ಅಭ್ಯರ್ಥಿ ಶಿವಣ್ಣ ಅವರು ನಾಮಪತ್ರ ಸಲ್ಲಿಸಿದ್ದಾರೆ.


0184-ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸ್ವಾಮಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು 3 ನಾಮಪತ್ರ, ಪಕ್ಷೇತರ ಅಭ್ಯರ್ಥಿ ಎಸ್.ಜೆ. ನಾಗರಾಜು, ಪಕ್ಷೇತರ ಅಭ್ಯರ್ಥಿ ಕೆ.ಎನ್. ಅಶೋಕ್ ಹಾಗೂ ಭಾರತೀಯ ಜನತಾ ಪಾರ್ಟಿ ಪಕ್ಷದ ಅಭ್ಯರ್ಥಿ ಆರ್. ಅಶೋಕ ಅವರು ನಾಮಪತ್ರ ಸಲ್ಲಿಸಿದ್ದಾರೆ.


0185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಬಿ.ಆರ್. ಕೃಷ್ಣೇಗೌಡ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಂಗಾಧರ್ ಎಸ್ ಅವರು 3 ನಾಮಪತ್ರ, ಇಂಡಿಯನ್ ಮೂಮೆಂಟ್ ಪಾರ್ಟಿ ಪಕ್ಷದ ಅಭ್ಯರ್ಥಿ ಸಯ್ಯದ್ ಜಾವಿದ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಶ್ಯಾಮಲಾ, ಯಂಗ್ ಸ್ಟಾರ್ ಎಂಪವರ್‌ಮೆಂಟ್ ಪಕ್ಷದ ಅಭ್ಯರ್ಥಿ ಶಭಾರುಲ್ಲಾ ಖಾನ್, ಪಕ್ಷೇತರ ಅಭ್ಯರ್ಥಿ ಶರತ್ ಚಂದ್ರ, ಪಕ್ಷೇತರ ಅಭ್ಯರ್ಥಿ ಎಚ್.ಎಸ್. ಚಂದ್ರೇಗೌಡ, ಜೈ ಮಹಾಭಾರತ್ ಪಾರ್ಟಿ ಪಕ್ಷದ ಅಭ್ಯರ್ಥಿ ಲೋಕೇಶ ಕೆ.ಎಚ್., ಆಲ್ ಇಂಡಿಯಾ ಜನರಕ್ಷ ಪಾರ್ಟಿ ಪಕ್ಷದ ಅಭ್ಯರ್ಥಿ ಇಸ್ರಾರ್ ಅಲಿ ಖಾನ್, ಪಕ್ಷೇತರ ಅಭ್ಯರ್ಥಿ ಕೃಷ್ಣ ಎ. ಹಾಗೂ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಅಭಿಷೇಕ್ ಎಸ್., ಅವರು ನಾಮಪತ್ರ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಒಟ್ಟು 38 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ.


ಜಿಲ್ಲೆಯಲ್ಲಿ ಒಟ್ಟು 78 ಅಭ್ಯರ್ಥಿಗಳಿಂದ 109 ನಾಮಪತ್ರಗಳು ಸ್ವೀಕೃತವಾಗಿರುತ್ತದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑