Tel: 7676775624 | Mail: info@yellowandred.in

Language: EN KAN

    Follow us :

5 ಕೋಟಿ ರೂ ವೆಚ್ಚದಲ್ಲಿ ಮಾಗಡಿ ರಂಗನಾಥ ಸ್ವಾಮಿ ದೇಗುಲದ ಅಭಿವೃದ್ಧಿ ಡಾ ಅಶ್ವಥ್\' ನಾರಾಯಣ

Posted date: 01 Aug, 2022

Powered by:     Yellow and Red

5 ಕೋಟಿ ರೂ ವೆಚ್ಚದಲ್ಲಿ ಮಾಗಡಿ ರಂಗನಾಥ ಸ್ವಾಮಿ ದೇಗುಲದ ಅಭಿವೃದ್ಧಿ ಡಾ ಅಶ್ವಥ್\' ನಾರಾಯಣ

Magadi: Development of Magadi Ranganatha Swamy Temple at a cost of Rs 5 Crore Dr Aswath Narayan

ಮಾಗಡಿ: ಇಲ್ಲಿನ ಪುರಾಣಪ್ರಸಿದ್ಧ ಮತ್ತು ಹೆಸರಾಂತ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನವನ್ನು 5 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಸಂಪೂರ್ಣವಾಗಿ ಜೀರ್ಣೋದ್ಧಾರ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ.ಎನ್  ಅಶ್ವಥನಾರಾಯಣ ತಿಳಿಸಿದರು. ಸೋಮವಾರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ ಉದ್ಯಮ ಅಭಿವೃದ್ಧಿಗೆ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದೆ. ಇದರಂತೆ ಪ್ರವಾಸೋದ್ಯಮ ವಿಷನ್ ಗ್ರೂಪ್ ನೀಡಿರುವ ಸಲಹೆ ಪ್ರಕಾರ  ರಂಗನಾಥ ದೇಗುಲವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು

ಬಿಜೆಪಿ ಸರ್ಕಾರವು ರಾಜ್ಯದ ಶ್ರದ್ಧಾಕೇಂದ್ರಗಳ ಸಂರಕ್ಷಣೆಗೆ ಮತ್ತು ಪುನಶ್ಚೇತನಕ್ಕೆ ಬದ್ಧವಾಗಿದೆ. ಇದು ನಮ್ಮ ಪಕ್ಷದ ಮೂಲ ಆಶಯಗಳಲ್ಲಿ ಒಂದಾಗಿದೆ ಎಂದು ಅವರು ನುಡಿದರು.

ಈ ದೇವಸ್ಥಾನದಲ್ಲಿರುವ ಉದ್ಭವಮೂರ್ತಿ ಮತ್ತು ರಂಗನಾಥನ ಪ್ರತಿಮೆಗಳು ಭಕ್ತರ ಪಾಲಿಗೆ ನೆಮ್ಮದಿಯ ತಾಣಗಳಾಗಿವೆ. ಮಾಗಡಿಯ ಆಕರ್ಷಣೆಯನ್ನು ಹೆಚ್ಚಿಸುವ ರೀತಿಯಲ್ಲಿ ದೇವಸ್ಥಾನದ ಪುಣ್ಯತನ ನಡೆಯಲಿದೆ ಎಂದು ಅವರು ವಿವರಿಸಿದರು.

ಶಾಸಕ ಮಂಜುನಾಥ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ನಗರದಲ್ಲಿ ಒಂಟಿ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಸೆರೆ ಮುಂದುವರಿದ ತನಿಖೆ
ನಗರದಲ್ಲಿ ಒಂಟಿ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಸೆರೆ ಮುಂದುವರಿದ ತನಿಖೆ

ಚನ್ನಪಟ್ಟಣ: ಗಂಡನ ಸೋದರಳಿಯನೇ ಕಾಮಾಂಧನಾಗಿ ಮಹಿಳೆಯನ್ನು ಕೊಲೆಗೈದು ಪರಾರಿಯಾಗಿದ್ದ. ಆತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆತ ತಾನೇ ಕೊಲೆ ಮಾಡ

ಹನುಮಾಪುರದೊಡ್ಡಿ ಗ್ರಾಮದಲ್ಲಿನ ಸ್ಮಶಾನ ಖಾಸಗಿ ವ್ಯಕ್ತಿ ಪಾಲು. ತಾಲ್ಲೂಕು ಕಛೇರಿ ಮುಂದೆ ಶವವಿಟ್ಟು ಪ್ರತಿಭಟನೆ
ಹನುಮಾಪುರದೊಡ್ಡಿ ಗ್ರಾಮದಲ್ಲಿನ ಸ್ಮಶಾನ ಖಾಸಗಿ ವ್ಯಕ್ತಿ ಪಾಲು. ತಾಲ್ಲೂಕು ಕಛೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಚನ್ನಪಟ್ಟಣ.ಆ.೦೯: ತಾಲೂಕಿನ ಹನುಮಾಪುರದದೊಡ್ಡಿ ಗ್ರಾಮದಲ್ಲಿ  ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಆಕ್ರಮಿಸಿಕೊಂಡು, ಶವಸಂಸ್ಕಾರಕ

ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ
ರಾಮನಗರ ಜಿಲ್ಲೆ: ಸತತ ಮಳೆಯಿಂದ 178 ಮನೆಗಳಿಗೆ ಹಾನಿ, 1.14 ಕೋಟಿ ರೂ. ಪರಿಹಾರ ವಿತರಣೆ

ರಾಮನಗರ: ಸತತ ಮಳೆಯಿಂದ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 1.14 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಜೊ

ರಾಮನಗರ ಜಿಲ್ಲೆ: ನೆರೆಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವರ ಭೇಟಿ
ರಾಮನಗರ ಜಿಲ್ಲೆ: ನೆರೆಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವರ ಭೇಟಿ

ರಾಮನಗರ: ಸತತ ಮತ್ತು ಮೇರೆ ಮೀರಿದ ಮಳೆಯಿಂದಾಗಿ ಕಂಗೆಟ್ಟಿರುವ ಜಿಲ್ಲೆಯ ನಾನಾ ಪ್ರದೇಶಗಳಿಗೆ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಅವರು ಸೋಮವಾರ ಭೇಟಿ ನೀಡಿದರು.

ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು
ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು

ಮಾಗಡಿ: ದನದ ಕೊಟ್ಟಿಗೆಯ ಗೋಡೆ ಕುಸಿದು ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ತಾಲೂಕಿನ ಸೋಲೂರು ಗ್ರಾಮದಲ್ಲಿ ಜರುಗಿದೆ.

ಜಗದೀಪ್ ಧನಕರ್ ಭಾರತದ 14ನೇ ನೂತನ ಉಪರಾಷ್ಟ್ರಪತಿ
ಜಗದೀಪ್ ಧನಕರ್ ಭಾರತದ 14ನೇ ನೂತನ ಉಪರಾಷ್ಟ್ರಪತಿ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್.ಡಿ.ಎ. ಅಭ್ಯರ್ಥಿ ಜಗದೀಪ್ ಧನಕರ್ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಯುಪಿಎ ಒಕ್ಕೂಟದ ಅಭ್ಯರ್ಥಿ ಕರ್ನಾಟಕದ ಮಾರ್ಗರೇಟ್ ಆಳ್ವ ಸೋಲನ್ನುಕಂಡಿದ್ದಾರೆ.

ಪಟ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಹೆಬ್ಬಾವು ರಕ್ಷಿಸಿದ ಸ್ನೇಕ್ ನಾಗೇಶ್ ಮತ್ತು ಸಂತು
ಪಟ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಹೆಬ್ಬಾವು ರಕ್ಷಿಸಿದ ಸ್ನೇಕ್ ನಾಗೇಶ್ ಮತ್ತು ಸಂತು

ಚನ್ನಪಟ್ಟಣ: ತಾಲೂಕಿನ ಪಟ್ಲು ಗ್ರಾಮದಲ್ಲಿ 10 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದ್ದು, ನಾಗೇಶ್ ಸಂತು ಅದನ್ನು ರಕ್ಷಿಸಿ  ಅರಣ್ಯಕ್ಕೆ ಬ

ಮಾಗಡಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರಯ್ಯ ವಿರುದ್ಧ ಅಸಭ್ಯ ವರ್ತನೆ ಆರೋಪ
ಮಾಗಡಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರಯ್ಯ ವಿರುದ್ಧ ಅಸಭ್ಯ ವರ್ತನೆ ಆರೋಪ

ರಾಮನಗರ ಮಾಗಡಿ: ಮಹಿಳಾ ಸಿಬ್ಬಂದಿ ಯೊಂದಿಗೆ ಅಸಭ್ಯವರ್ತನೆ ಹಾಗೂ ಏಕ ವಚನ ಪದ ಬಳಕೆ ಆರೋಪ ಮಾಗಡಿ ತಾಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರಯ್ಯ ವಿ

ತಾಲ್ಲೂಕಿನಲ್ಲಿ ನಿಲ್ಲದ ಮಳೆ: ಗ್ರಾಮಗಳಲ್ಲಿ ಹರಿದ ನೀರಿನ ಹೊಳೆ
ತಾಲ್ಲೂಕಿನಲ್ಲಿ ನಿಲ್ಲದ ಮಳೆ: ಗ್ರಾಮಗಳಲ್ಲಿ ಹರಿದ ನೀರಿನ ಹೊಳೆ

ಚನ್ನಪಟ್ಟಣ: ಕಳೆದ ಏಪ್ರಿಲ್ ತಿಂಗಳಿನಲ್ಲೇ ಮಳೆ ಆರಂಭವಾದರು ಜುಲೈ ಕೊನೆಯ ದಿನ ಮತ್ತು ಆಗಸ್ಟ್ ಮೊದಲ ವಾರದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಕೆಲ ದಿ

Top Stories »  

Top ↑