ವಿದ್ಯುತ್ ವ್ಯತ್ಯಯ

ರಾಮನಗರ, ಮೇ 23 : 66/11ಕೆವಿ ಗುರುವಿನಪುರ ವಿದ್ಯುತ್ ವಿತರಣಾ ಕೆಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಕಂಸಾಗರ, ಕುರುಬರಹಳ್ಳಿ, ಕಂಚನಹಳ್ಳಿ ಮತ್ತು ಗುರುವಿನಪುರ ಗ್ರಾಮಗಳು ಮತ್ತು ಕಬ್ಬಾಳು ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಸುತ್ತಮುತ್ತಲಿನ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳಿಗೆ ಮೇ 24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಕಂಪನಿಯ ಕನಕಪುರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಮುಟ್ಟು ಗುಟ್ಟಿನ ವಿಷಯವಲ್ಲ ಅದೊಂದು ಜೈವಿಕ ಕ್ರಿಯೆ; ಪದ್ಮರೇಖಾ
ರಾಮನಗರ: ಪ್ರತಿ ಹೆಣ್ಣಿನ ಮುಟ್ಟಿಗೂ ಒಂದು ಘನತೆ ಇದೆ. ಪ್ರತಿ ಮನುಷ್ಯನ ಹುಟ್ಟಿಗೂ ಮುಟ್ಟೇ ಕಾರಣವಾಗಿದೆ. ಮೂಡನಂಬಿಕೆ ಮತ್ತು ಕೀಳರಿಮೆಗಳನ್ನು ಬ

ಮುಂಗಾರು ಮಳೆಯಲ್ಲಿ ತೊಂದರೆಯಾಗದಂತೆ ಕಟ್ಟೆಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ
ರಾಮನಗರ: ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಮುಂಗಾರು ಆರಂಭದ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸನ್

ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿ ಯುಪಿಎಸ್ಸಿ ಪರೀಕ್ಷೆಯಲ್ಲಿ 234ನೇ ರ್ಯಾಂಕ್
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದೊಡ್ಡಬಾಡಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ಉನ್ನತಿಕರಿಸಿದ ವಸತಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿ ಚೆಲುವರಾಜು ಆರ್ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದು

ವಿದ್ಯುತ್ ವ್ಯತ್ಯಯ
ರಾಮನಗರ, ಮೇ 23 : 66/11ಕೆವಿ ಗುರುವಿನಪುರ ವಿದ್ಯುತ್ ವಿತರಣಾ ಕೆಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಕಂಸಾಗರ,

ಯುಪಿಎಸ್ಸಿ ಪರೀಕ್ಷೆಯಲ್ಲಿ 345ನೇ ರ್ಯಾಂಕ್ ಪಡೆದ ಮಳೂರುಪಟ್ಟಣ ಗ್ರಾಮದ ದಾಮಿನಿ ಎಂ ದಾಸ್
ಚನ್ನಪಟ್ಟಣ: ಕೇಂದ್ರ ಲೋಕಸೇವಾ ಆಯೋಗದ 2022ರ ಫಲಿತಾಂಶ ಪ್ರಕಟವಾಗಿದ್ದು ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮಳೂರುಪಟ್ಟಣ ಗ್ರಾಮದ ಯುವತಿ ದಾಮಿನಿ ಎಂ

ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮದ ಕೆರೆ ಸ್ವಚ್ಛಗೊಳಿಸಿದ ಬೆಂಗಳೂರಿನ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು
ಚನ್ನಪಟ್ಟಣ: ತಾಲೂಕಿನ ಮತ್ತಿಕೆರೆ-ಶೆಟ್ಟಿಹಳ್ಳಿ ಗ್ರಾಮದಲ್ಲಿ ಬೆಂಗಳೂರು ಸೌತ್ ಎಂಡ್ ಸರ್ಕಲ್ ನ ಬಸವನಗುಡಿಯ ಸುರಾನಾ ಕಾಲೇಜಿನ ವಿದ್ಯಾರ್ಥಿಗಳು

ನಾನು ಈ ಮಣ್ಣಲ್ಲೇ ಮಣ್ಣಾಗುತ್ತೇನೆ, ನಿಮ್ಮೆಲ್ಲರ ಜೊತೆಗೆ ನಾನಿರುತ್ತೇನೆ. ಹೆಚ್ ಡಿ ಕುಮಾರಸ್ವಾಮಿ
ಚನ್ನಪಟ್ಟಣ: ನಿಮ್ಮ ಋಣ ನನ್ನ ಮೇಲಿದೆ, ನಿಮ್ಮನ್ನು ನಂಬಿಯೇ ನಾನು ರಾಜ್ಯ ಪ್ರವಾಸ ಮಾಡಿದೆ. ನೀವು ಕೊನೆಗೂ ನನ್ನ ಕೈಬಿಡಲಿಲ್ಲ. ರಾಮನಗರ ಸೇರಿದಂ

ತಾಲ್ಲೂಕಿನಾಂದ್ಯಂತ ವಿಶೇಷ ರೋಜ್ ಗಾರ್ ದಿವಸ್ ಆಚರಣೆ.
ಚನ್ನಪಟ್ಟಣ (ಮೇ 17): ಮಹಾತ್ಮಾಗಾಂಧಿ ರಾಷ್ಟೀಯ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ )ಯಡಿ ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸದ ಜೊತೆಗೆ ವೈಯಕ್ತಿಕ ಕಾಮಗಾರಿಗಳ ಬೇಡಿಕೆ ಕೊಟ್ಟು ಯೋಜನೆಯ ಸದುಪಯೋಗ ಪಡೆಸಿಕ

ಜಿಲ್ಲೆಯಲ್ಲಿ ಮೂರು ಕಾಂಗ್ರೆಸ್ ಒಂದು ಜೆಡಿಎಸ್ ಜಯಭೇರಿ, ಯೋಗೇಶ್ವರ್, ನಿಖಿಲ್, ಅಶೋಕ್, ಮಂಜು ಗೆ ನಿರಾಸೆ
ರಾಮನಗರ, ಮೇ 13: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವ

ಎರಡು ದಿನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ರಾಮನಗರ, ಮೇ 12: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ ಮೇ 13 ರಂದು ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರಿ ಇ
ಪ್ರತಿಕ್ರಿಯೆಗಳು