Tel: 7676775624 | Mail: info@yellowandred.in

Language: EN KAN

    Follow us :

ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿ ಯುಪಿಎಸ್ಸಿ ಪರೀಕ್ಷೆಯಲ್ಲಿ 234ನೇ ರ್ಯಾಂಕ್

Posted date: 24 May, 2023

Powered by:     Yellow and Red

ಮೊರಾರ್ಜಿ ಹಾಸ್ಟೆಲ್ ವಿದ್ಯಾರ್ಥಿ ಯುಪಿಎಸ್ಸಿ ಪರೀಕ್ಷೆಯಲ್ಲಿ 234ನೇ ರ್ಯಾಂಕ್

ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದೊಡ್ಡಬಾಡಗೆರೆ ಗ್ರಾಮದ ಮೊರಾರ್ಜಿ ದೇಸಾಯಿ ಉನ್ನತಿಕರಿಸಿದ ವಸತಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿ ಚೆಲುವರಾಜು ಆರ್ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆಗೈದಿದ್ದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಚಲುವರಾಜು ರವರು ೬ನೇ ತರಗತಿ ಇಂದ ೧೦ನೇ ತರಗತಿವರೆಗೆ ಅಧ್ಯಯನ ಮಾಡಿ ೨೦೧೦-೧೧ ರಲ್ಲಿ ೧೦ನೇ ತರಗತಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತೀರ್ಣರಾಗಿ ಮುಂದೆ ಇಂಜಿನಿಯರಿಂಗ್ ಪದವಿ ಪಡೆದ ನಂತರ ಯುಪಿಎಸ್ಸಿ ಪರೀಕ್ಷೆ ಪಡೆದು ೨೦೨೨-೨೩ ನೇ ಸಾಲಿನ ಪರೀಕ್ಷೆಯಲ್ಲಿ ೨೩೪ ನೇ ಶ್ರೇಣಿ ಪಡೆದು ರಾಜ್ಯಕ್ಕೆ ಜಿಲ್ಲೆಗೆ ಮತ್ತು ಓದಿರುವ ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಈ ಸಾಧನೆಯನ್ನು ಮಾಡಿರುವ ಚೆಲುವರಾಜು ಆರ್ ಇವರಿಗೆ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರಾಮನಗರ ಮತ್ತು ಜಿಲ್ಲಾ ಸಮನ್ವಯಾಧಿಕಾರಿಗಳು ಕೆ ಆರ್ ಇ ಎಸ್ ರಾಮನಗರ, ವಸತಿ ಶಾಲೆಯ ಪ್ರಾಂಶುಪಾಲರುಗಳು, ಮಾಯಗಾನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಕೂಡ ಸಂತಸ ವ್ಯಕ್ತಪಡಿಸಿರುತ್ತಾರೆ.

ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ

ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ

ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:

ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

 ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.

<

ರೋಟರಿ ಕ್ಲಬ್ ವತಿಯಿಂದ ಚಾರಣ
ರೋಟರಿ ಕ್ಲಬ್ ವತಿಯಿಂದ ಚಾರಣ

ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ

ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ
ವಿವಿಧ ಕ್ಷೇತ್ರಗಳ ಸಾಧಕರಿಗೆ ‘ರಾಮನಗರ ರತ್ನ’ ಪ್ರಶಸ್ತಿ ಪ್ರದಾನ

ರಾಮನಗರ: ಜಾನಪದ ಕಲೆಗಳಿಗೆ ಸಾಮಾಜಿಕ ಬದಲಾವಣೆಯನ್ನು ತರುವ ಶಕ್ತಿ ಇದೆ. ಆ ಕಾರಣಕ್ಕಾಗಿಯೇ, ನಮ್ಮ ಹಿರಿಯರು ಕಲೆಗಳನ್ನು ಬಳಸಿಕೊಂಡು ಸಮಾಜದಲ್ಲಿ

Top Stories »  

Top ↑