ವಿದ್ಯುತ್ ವ್ಯತ್ಯಯ
ರಾಮನಗರ, ಜೂ. 15: 66/11ಕೆವಿ ಚಿಕ್ಕಗಂಗವಾಡಿ ವಿದ್ಯುತ್ ಉಪಕೇಂದ್ರದ ಮಾರ್ಗದಲ್ಲಿ ಮೊದಲನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಚಿಕ್ಕಗಂಗವಾಡಿ, ದೊಡ್ಡಗಂಗವಾಡಿ, ಅಂಕನಹಳ್ಳಿ, ಅಕ್ಕೂರು, ತಾಳವಾಡಿ, ವಿರುಪಸಂದ್ರ, ಬಿ.ಎಸ್.ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಜೂ. 16ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಕಂಪನಿಯ ರಾಮನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಪ್ರಕಟಣೆಯಲ್ಲಿ ಕೋರಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.
<

ರೋಟರಿ ಕ್ಲಬ್ ವತಿಯಿಂದ ಚಾರಣ
ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ
ಪ್ರತಿಕ್ರಿಯೆಗಳು