Tel: 7676775624 | Mail: info@yellowandred.in

Language: EN KAN

    Follow us :


ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆ ಬಹಳ ಉಪಯುಕ್ತ ಕೂಡಲೇ ನೋಂದಾಯಿಸಿಕೊಳ್ಳಿ

Posted date: 09 Feb, 2024

Powered by:     Yellow and Red

ರಾಮನಗರ: ಕರ್ನಾಟಕ ಸರ್ಕಾರವು ಸಹಕಾರ ಸಂಘಗಳ ನೌಕರರು, ಖಾಸಗಿ ನೌಕರರು ಹಾಗೂ 30 ಸಾವಿರ ಹಾಗೂ ಅದಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವ ಸಹಕಾರ ಸಂಘಗಳ ನೌಕರರು ಹಾಗೂ ಅವರ ಕುಟುಂಬದವರು 2023-24 ನೇ ಸಾಲಿಗೆ ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯನ್ನು ನವೀಕರಿಸುವ ಹಾಗೂ ಹೊಸದಾಗಿ ನೋಂದಣಿ ಮಾಡಲು ಜ. 1 ರಿಂದ ಚಾಲನೆ ನೀಡಿದ್ದು, ಈ ಯೋಜನೆಯು ಇದೇ ಮಾರ್ಚ್ 31 ರವರೆಗೂ ಚಾಲ್ತಿಯಲ್ಲಿರುತ್ತದೆ. ಈ ಮೇಲೆ ಹೇಳಿರುವಂತಹ ನೌಕರರು ಈ ಕೂಡಲೇ ನೊಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ.


ಯಶಸ್ವಿನಿ ಯೋಜನೆಯನ್ನು ಮುಂದುವರಿಸಲಾಗಿದ್ದು ನೋಂದಾಯಿತ ಫಲಾನುಭವಿಗಳು ಸಂಬಂಧಪಟ್ಟ ಸಹಕಾರ ಸಂಘಗಳಲ್ಲಿ ನವೀಕರಿಸಿಕೊಳ್ಳಲು ಹಾಗೂ ಪರಿಷ್ಕೃತ ಮಾರ್ಗಸೂಚಿಗಳಂತೆ 30 ಸಾವಿರ ರೂ. ಹಾಗೂ ಅದಕ್ಕಿಂತ ಕಡಿಮೆ ವೇತನ ಪಡೆಯುವ ಸಹಕಾರ ಸಂಘಗಳ ನೌಕರರು ಹಾಗೂ ಖಾಸಗಿ ನೌಕರರು ಅವರ ಅರ್ಹ ಕುಟುಂಬ ಸದಸ್ಯರು ಸಹಾ ಯಶಸ್ವಿನಿ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಸಹಕಾರ ಸಂಘದ ನೌಕರರು ಮೂರು ವರ್ಷ ಸೇವೆ ಮತ್ತು 30 ಸಾವಿರ ರೂ. ಮತ್ತು ಅದಕ್ಕಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ಬಗ್ಗೆ ಸಹಕಾರ ಸಂಘದ ಆಡಳಿತ ಮಂಡಳಿ ಅನುಮೋದನೆಯ ದೃಢೀಕರಣ ಪತ್ರ ಲಗತ್ತಿಸಬೇಕು. ನಗರ ಅಥವಾ ಗ್ರಾಮೀಣ ಪ್ರದೇಶದ ಯಾವುದೇ ಸಹಕಾರ ಸಂಘಗಳು ಅಥವಾ ಅದಕ್ಕೆ ಸಂಯೋಜಿಸಲ್ಪಟ್ಟ ಸ್ವಸಹಾಯ ಗುಂಪುಗಳ ಸದಸ್ಯರುಗಳು ಸಹ ಕನಿಷ್ಟ 03 ತಿಂಗಳ ಸದಸ್ಯರಾಗಿದ್ದಲ್ಲಿ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ.


*ಸುದ್ದಿ ಮತ್ತು ಜಾಹಿರಾತಿಗಾಗಿ  ಸಂಪರ್ಕಿಸಿ:ಮೊ. ನಂ: 9742424949*


ಪರಿಶಿಷ್ಟ ಜಾತಿ ಮತ್ತು ಪಂಗಡದ ಸದಸ್ಯರು ಯಾವುದೇ ವಂತಿಗೆ ಹಣವನ್ನು ಪಾವತಿಸುವಂತಿರುವುದಿಲ್ಲ. ವಂತಿಗೆ ಹಣವನ್ನು ಸರ್ಕಾರದಿಂದಲೇ ಭರಿಸಲಾಗುವುದು. ಹೊಸದಾಗಿ ಸದಸ್ಯತ್ವ ಪಡೆಯಲು ಹಾಗೂ ನವೀಕರಿಸಲು ಫೆ. 29 ಅಂತಿಮ ದಿನವಾಗಿದ್ದು, ಎಲ್ಲಾ ಸದಸ್ಯರು ಯೋಜನೆಯ ಸೌಲಭ್ಯ ಪಡೆದುಕೊಳ್ಳಲು ತಿಳಿಸಿದೆ ಹಾಗೂ ವಿವರಗಳಿಗಾಗಿ ಹತ್ತಿರದ ಸಹಕಾರ ಸಂಘಗಳನ್ನು ಸಂರ್ಪಕಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ವಿಜಯ್‌ಕೃಷ್ಣ ಯಶಸ್ವಿನಿ ಕೋ ಆರ್ಡಿನೇಟರ್ (ಎಫ್‌ಹೆಚ್ï‌ಪಿಎಲ್ ಮೊಬೈಲ್ ಸಂ:9632355012/7975838556 ಅನ್ನು ಸಂಪರ್ಕಿಸುವAತೆ ಚನ್ನಪಟ್ಟಣ ತಾಲ್ಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿ ಉಮೇಶ ಕೆ.ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೊ. ರಾ. ಶ್ರೀನಿವಾಸ

ಮೊ. ನಂ - 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑