ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ
ಮಾಗಡಿ : ನವ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಟವಾಳ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಬೆಂಗಳೂರಿನ ಮೂಡಲಪಾಳ್ಯದ ವಾಸಿ ಆಟೋ ಚಾಲಕ ಮಂಜುನಾಥ್ ಪತ್ನಿ ರಮ್ಯಾ (24) ಆತ್ಮಹತ್ಯೆಗೆ ಶರಣಾದವರು. ಈಕೆ ಬರೆದಿರುವ ಡೆತ್ ನೋಟ್ ನ್ನು ಪೆÇಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ತಟವಾಳ್ ಗ್ರಾಮದ ಗಂಗನರಸಿಂಹಯ್ಯ ಮತ್ತು ಪುಷ್ಪ ದಂಪತಿ ಪುತ್ರಿ ರಮ್ಯಾ ಅವರನ್ನು ವಿವಾಹ 8 ತಿಂಗಳ ಹಿಂದೆಯಷ್ಟೆ ಮಂಜುನಾಥ್ ಅವರಿಗೆ ವಿವಾಹ ಮಾಡಿಕೊಟ್ಟಿದ್ದರು. ಪತಿಯ ಮನೆಯವರು ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.
ರಥಸಪ್ತಮಿಯ ದಿನ ರಮ್ಯಾಳನ್ನು ಪತಿಯ ಮನೆಯವರು ತವರಿಗೆ ಕರೆದು ತಂದು ಬಿಟ್ಟಿದ್ದರು. ರಮ್ಯಾ ಪೆÇೀಷಕರ ಬಳಿ ಕಿರುಕುಳ ನೀಡುತ್ತಿದ್ದ ವಿಷಯವನ್ನು ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ರಮ್ಯಾ ಡೆತ್ ನೋಟ್ ಬರೆದಿಟ್ಟು, ಕೊಟ್ಟಿಗೆಯಲ್ಲಿ ತನ್ನ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮದುವೆ ಸಮಯದಲ್ಲಿ ನೀಡಿದ್ದ 4 ಲP್ಷÀ ನಗದು ಹಾಗೂ 100 ಗ್ರಾಂ ಚಿನ್ನದ ಆಭರಣಗಳನ್ನು ವಾಪಸ್ಸು ಪಡೆಯುವಂತೆ ತನ್ನ ಪೆÇೀಷಕರಿಗೆ ಸೂಚಿಸಿದ್ದು, ತನ್ನ ಅತ್ತೆ ಜಯಮ್ಮ, ಮಾಲ, ಪುಟ್ಟಿ ಹಾಗೂ ಪತಿ ಮಂಜುನಾಥ ತನಗೆ ಹಿಂಸೆ ನೀಡುತ್ತಿದ್ದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಮ್ಯಾ ಪತ್ರದಲ್ಲಿ ವಿವರಿಸಿದ್ದಾಳೆ ಎನ್ನಲಾಗಿದೆ.
ಪತಿ ಮತ್ತು ಅತ್ತೆ ಮೇಲೆ ಹಲ್ಲೆ : ರಮ್ಯಾಳ ಸಾವಿನ ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ್ದ ಪತಿ ಮಂಜುನಾಥ್ ಮತ್ತು ಅತ್ತೆ ಜಯಮ್ಮಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಇದರಿಂದ ಹೆದರಿದ ಮಂಜುನಾಥ್ ಪತ್ನಿಯ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾನೆ. ಆನಂತರ ಇಬ್ಬರನ್ನು ಗ್ರಾಮಸ್ಥರು ಪೆÇಲೀಸರಿಗೆ ಒಪ್ಪಿಸಿದ್ದಾರೆ. ಮಾಗಡಿ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು