Tel: 7676775624 | Mail: info@yellowandred.in

Language: EN KAN

    Follow us :


ಲಂಚವಿಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಆಗುತ್ತಿಲ್ಲ : ಎಚ್.ಸಿ. ಬಾಲಕೃಷ್ಣ ಬೇಸರ

Posted date: 27 Jan, 2018

Powered by:     Yellow and Red

ಲಂಚವಿಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಆಗುತ್ತಿಲ್ಲ : ಎಚ್.ಸಿ. ಬಾಲಕೃಷ್ಣ ಬೇಸರ

ಮಾಗಡಿ : ದೇಶದಲ್ಲಿ ಭ್ರಷ್ಟಾಚಾರ ಒಂದು ಪ್ರಮುಖ ಪಿಡುಗಾಗಿದೆ. ಇದನ್ನು ಎಲ್ಲರು ತೊಡೆದು ಹಾಕಬೇಕಾಗಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು. 
    ಪಟ್ಟಣದ ಕೋಟೆ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ 69 ನೇ ಗಣ ರಾಜ್ಯೋತ್ಸವ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಯಾವುದೇ ಕೆಲಸಗಳು ಆಗದ ಪರಿಸ್ಥಿತಿ ಉಂಟಾಗಿದ್ದು, ಭ್ರಷ್ಟಾಚಾರವೆನ್ನುವುದು ಇಡೀ ದೇಶದಾದ್ಯಂತ ವ್ಯಾಪಕವಾಗಿ ಹರಡಿದೆ. ಚುನಾವಣೆಯ ಸಮಯದಲ್ಲ ಮತದಾರ ಪ್ರಭುಗಳು ಉತ್ತಮ ವ್ಯಕ್ತಿಗಳನ್ನು ಆಯ್ಕೆ ಮಾಡಿದಾಗ ಮಾತ್ರ ದೇಶದಲ್ಲಿ ಭ್ರಷ್ಠಾಚಾರವನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
    ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ  ಅನ್ನಭಾಗ್ಯ, ಶಾದಿ ಭಾಗ್ಯ ಸೇರಿದಂತೆ ಹಲವಾರು ಭಾಗ್ಯಗಳನ್ನು ನೀಡಿದೆ. ಬಡವರಿಗೆ ಕಡಿಮೆ ಬೆಲೆಯಲ್ಲಿ ಊಟ ನೀಡಬೇಕು ಎನ್ನುವ ಉz್ದÉೀಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದೆ ಎಂದರು.
    ಮಾಗಡಿ ತಾಲ್ಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿಗೆ 60 ಕೋಟಿ ರು. ಅನುದಾನ ಬಿಡುಗಡೆ ಮಾಡಿದ್ದು, ಸುಮಾರು 100 ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಭಿಸಲಾಗಿದೆ. ಸುಮಾರು 340 ಕೋಟಿ ರು.ಗಳಲ್ಲಿ  ಶ್ರೀರಂಗ ಏತ ನೀರಾವರಿ ಕಾಮಗಾರಿ ಪ್ರಾರಂಭಿಸಿದ್ದು, ಶೀಘ್ರದಲ್ಲಿಯೇ ತಾಲೂಕಿನ 86 ಕೆರೆಗಳಿಗೆ ನೀರು ಒದಗಿಸಲಾಗುವುದು. ಮಾರ್ಕೋನಹಳ್ಳಿ ಜಲಾಶಯದಿಂದ ತಾಲೂಕಿಗೆ ಕುಡಿಯುವ ನೀರು  ಪೂರೈಸುವ ಯೋಜನೆಯ ಪ್ರಥಮ ಹಂತಕ್ಕೆ ಅನುಮತಿ ದೊರೆತಿದೆ ಎಂದು ತಿಳಿಸಿದರು.
    ಇದೇ ವೇಳೆ ಪಟ್ಟಣದ ಶಾಲಾ ಮಕ್ಕಳು ನಡೆಸಿಕೊಟ್ಟ ಪಥ ಸಂಚಲನ ಹಾಗೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಗಣರಾಜ್ಯೋತ್ಸವಕ್ಕೆ ಮೆರಗು ನೀಡಿತು. ಉತ್ತಮವಾಗಿ ಸಂಸ್ಕøತಿಕ ಕಾರ್ಯಕ್ರಮ ನೀಡಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
    ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಶಿವಕುಮಾರ್ ಮಾತನಾಡಿದರು. ಮಾಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎ.ಎನ್.ಮಂಜು, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಮಲಮ್ಮ, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ಪ್ರಾಥಮಿಕ ಶಾಲಾ ಶಿP್ಷÀಕರ ಸಂಘದ ಜಿ¯್ಲÁಧ್ಯಕ್ಷ ಕೆಂಪೇಗೌಡ, ಪುರಸಭಾದ್ಯಕ್ಷ ಎಚ್.ಆರ್ .ಮಂಜುನಾಥ್, ಉಪಾಧ್ಯಕ್ಷ ನಾಗೇಂದ್ರ, ಸದಸ್ಯರಾದ ರಘು, ರಿಯಾಜ್, ಬಸವರಾಜು, ಮುಖ್ಯಾಧಿಕಾರಿ ಶಿವಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ನಂಜಯ್ಯ ನಾಯ್ಕ್ ಉಪಸ್ಥಿತರಿದ್ದರು.
 

ಪ್ರತಿಕ್ರಿಯೆಗಳು1 comments

  • Vijay wrote:
    27 Jan, 2018 12:43 pm

    ಮೊದಲು ನೀವು ಲಂಚ ತಗೊಳೋಧು ನಿಲ್ಸಿ ಬಾಲು ಅವಾರೇ

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑