Tel: 7676775624 | Mail: info@yellowandred.in

Language: EN KAN

    Follow us :


ಕಾಲೇಜು ರಂಗೋತ್ಸವ ಆಚರಣೆ

Posted date: 30 Jan, 2018

Powered by:     Yellow and Red

ಕಾಲೇಜು ರಂಗೋತ್ಸವ ಆಚರಣೆ

ರಾಮನಗರ : ವರ್ಷ ನಮ್ಮ ರಾಮನಗರ ಜಿಲ್ಲೆ ರಾಜ್ಯಮಟ್ಟದಲ್ಲಿ ಜಾನಪದ ನೃತ್ಯ ಮತ್ತು ನಾಟಕದ ಪ್ರದರ್ಶನದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು ನಮ್ಮ ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ರಾಜ್ಯ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ. ತಿಮ್ಮೇಗೌಡ ಅವರು ತಿಳಿಸಿದರು.
ಅವರು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿರುವ ಜಾನಪದ ಲೋಕದ ಬಯಲು ರಂಗಮಂದಿರದಲ್ಲಿ ಬೆಂಗಳೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ರಂಗಾಯಣ, ಶಿವಮೊಗ್ಗ ಹಾಗೂ ರಾಮನಗರ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜ. 29ರ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಕಾಲೇಜು ರಂಗೋತ್ಸವ-2018 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಬಾರಿಯೂ ಸಹ ಜಾನಪದ ನೃತ್ಯ ಮತ್ತು ನಾಟಕದ ಪ್ರದರ್ಶನದಲ್ಲಿ ಪ್ರಥಮ ಸ್ಥಾನವನ್ನು ಗಳಿಸಬೇಕು ಎನ್ನುವ ಪ್ರಯತ್ನದಲ್ಲಿ ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಒಂದು ತಿಂಗಳಿನಿಂದ ಸಾಕಷ್ಟು ಅಭ್ಯಾಸವನ್ನು ಮಾಡಿದ್ದಾರೆ.  ಪ್ರಥಮ ಸ್ಥಾನವನ್ನು ಪಡೆಯುವ ಎಲ್ಲಾ ತರಹದ ಸಿದ್ದತೆಗಳನ್ನು ಹೊಂದಿದ್ದಾರೆ ಇವರಿಗೆ ಶುಭವಾಗಲಿ ಎಂದು ಅವರು ಹೇಳಿದರು.
ಜಾನಪದ ಕಲೆಗಳು ತಲತಲಾಂತರದಿಂದ ನಡೆದುಕೊಂಡು ಬಂದಿರುವ ಸಾಂಸ್ಕøತಿಕ ಕಲೆಗಳಾಗಿದೆ.  ನಮ್ಮ ಕಲೆಗಳನ್ನು ಬೇರೆ ದೇಶದ ಸಾಂಸ್ಕøತಿಕ ಕಲೆಗಳಿಗೆ ಹೋಲಿಸಿದರೆ ಅತ್ಯುತ್ತಮವಾದ ಕಲಾ ಸಂಪತ್ತುನ್ನು ಹೊಂದಿರುವುದು ನಮ್ಮ ದೇಶದ ಹೆಮ್ಮೆಯ ವಿಷಯ ಎಂದು ಅವರು ತಿಳಿಸಿದರು.  
ಇದೇ ಸಂದರ್ಭದಲ್ಲಿ ಜಾನಪದ ವಿದ್ವಾಂಸರು ಹಾಗೂ ನಾಟಕಕಾರರಾದ ಡಾ. ಎಂ. ಬೈರೇಗೌಡ ಅವರು ಮಾತನಾಡಿದರು.
ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ. ಬಿ. ಜಯಪ್ರಕಾಶ್ ಗೌಡ, ರಾಮನಗರ ಜಿಲ್ಲಾ ಸಂಚಾಲಕರಾದ ನರೇಶ್‍ಮಯ್ಯ, ಜಾನಪದ ಲೋಕದ ಆಡಳಿತಾಧಿಕಾರಿ ಡಾ. ಕುರುವ ಬಸವರಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. 

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑