Tel: 7676775624 | Mail: info@yellowandred.in

Language: EN KAN

    Follow us :


ಯಶಸ್ವಿಯಾದ ಆರೋಗ್ಯ ತಪಾಸಣಾ ಶಿಬಿರ

Posted date: 09 Aug, 2018

Powered by:     Yellow and Red

ಯಶಸ್ವಿಯಾದ ಆರೋಗ್ಯ ತಪಾಸಣಾ ಶಿಬಿರ

ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಬಾಲು ಡಯಾಗ್ನೋಸ್ಟಿಕ್ ಸೆಂಟರ್ ನವರು ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಹೆಚ್ ಐ ವಿ, ಊಟಕ್ಕೆ ಮೊದಲು ಮತ್ತು ನಂತರ ಮಧುಮೇಹ ಹಾಗೂ ವಿಡಿಯಾಟ್ರಿಲ್ ಪರೀಕ್ಷೆಗಳನ್ನು ಪೋಲಿಸರು ಮತ್ತು ಆಟೋ ಚಾಲಕರಿಗೆ ಉಚಿತವಾಗಿ ಹಮ್ಮಿಕೊಂಡಿದ್ದ ಆರೋಗ್ಯ ಶಿಬಿರ ಯಶಸ್ವಿಯಾಗಿ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಸ್ಪಿ ಮಂಜುನಾಥ್ ರವರು ಮಾತನಾಡುತ್ತಾ ನಗರದಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಅವಶ್ಯಕವಾಗಿವೆ, ಕೇವಲ ಆಟೋ ಚಾಲಕರು ಮತ್ತು ಪೋಲಿಸರು ಅಷ್ಟೇ ಅಲ್ಲದೆ ಸಮಾಜದ ಎಲ್ಲಾ ವರ್ಗಗಳಿಗೂ ಈ ರೀತಿಯ ಉಪಯೋಗಗಳು ದೊರೆಯಬೇಕಾಗಿದೆ, ಈ ನಿಟ್ಟಿನಲ್ಲಿ ಬಾಲು ಡಯಾಗ್ನೋಸ್ಟಿಕ್ ಸೆಂಟರ್ ನವರು ಹಮ್ಮಿಕೊಂಡಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.


ಸಾರ್ವಜನಿಕ ವಿದ್ಯಾರ್ಥಿ ನಿಲಯದ ಉಪಪ್ರಾಂಶುಪಾಲರಾದ ದೇವೇಗೌಡರು ಮಾತನಾಡಿ ಇಂದಿನ ಒತ್ತಡದ ಬದುಕು ಹಾಗೂ ಕಲುಸಿತ ವಾತಾವರಣದಿಂದ ಸಾರ್ವಜನಿಕರ ಆರೋಗ್ಯ ಹದಗೆಡುತಿದ್ದು ಬಡಬಗ್ಗ ಜನರು ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸುವುದು ಕಡಿಮೆಯಾಗಿದೆ, ಹಾಗಾಗಿ ಇಂತಹ ಸಾಮೂಹಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಸಾರ್ವಜನಿಕರಿಗೆ ಉಪಯೋಗವಾಗಲಿದೆ ಎಂದು ಅಭಿಪ್ರಾಯಪಟ್ಟರು.


ಬಾಲು ಡಯಾಗ್ನೋಸ್ಟಿಕ್ ಸೆಂಟರ್ ನ ವ್ಯವಸ್ಥಾಪಕ ಚಂದ್ರೇಗೌಡ ಮಾತನಾಡಿ ಸಮಾಜ ನಮಗೆ ಬೇಕಾದಷ್ಟು ಕೊಡುಗೆ ನೀಡಿದೆ, ಅದನ್ನು ನಾನು ತೀರಿಸಬೇಕೆಂದರೆ ಸಮಾಜದ ಭಾಗವಾಗಿ ಕೆಲಸ ಮಾಡಬೇಕಾಗಿದೆ, ಇದನ್ನರಿತು ನಾನು ಸಮಾಜಮುಖಿಯಾಗಿ ಕೆಲಸ ಮಾಡಲು ನಿರ್ಧರಿಸಿದ್ದು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇನೆ ಎಂದು ತಮ್ಮ ಮನದಾಳದ ಅಭಿಲಾಷೆಯನ್ನು ವ್ಯಕ್ತಪಡಿಸಿದರು.


ತಪಾಸಣಾ ಶಿಬಿರದಲ್ಲಿ ವೃತ್ತ ನಿರೀಕ್ಷಕ ಸತೀಶ್, ಆರೋಗ್ಯ ಇಲಾಖೆಯ ನಳಿನಾ, ಫಯಾಜ್, ಸಾರ್ವಜನಿಕ ವಿದ್ಯಾರ್ಥಿ ನಿಲಯದ ಶಿಕ್ಷಕರು, ಬಾಲು ಡಯಾಗ್ನೋಸ್ಟಿಕ್ ಸೆಂಟರ್ ನ ಸಿಬ್ಬಂದಿ ಹಾಗೂ ಎರಡೂನೂರ ಐವತ್ತಕ್ಕೂ (೨೫೦) ಹೆಚ್ಚು ಮಂದಿ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ: 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑