Tel: 7676775624 | Mail: info@yellowandred.in

Language: EN KAN

    Follow us :


ನಾಳೆ ಅರ್ಕೇಶ್ವಸ್ವಾಮಿ ಬ್ರಹ್ಮ ರಥೋತ್ಸವ

Posted date: 30 Jan, 2018

Powered by:     Yellow and Red

ನಾಳೆ ಅರ್ಕೇಶ್ವಸ್ವಾಮಿ ಬ್ರಹ್ಮ ರಥೋತ್ಸವ

ನಾಳೆ ಅರ್ಕೇಶ್ವಸ್ವಾಮಿ ಬ್ರಹ್ಮ ರಥೋತ್ಸವ

ರಾಮನಗರ: ನಗರದ ಪುರಾಣ ಪ್ರಸಿದ್ಧ ಅರ್ಕೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಜನವರಿ 31ರಂದು ಬುಧವಾರ ಅದ್ದೂರಿಯಿಂದ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಸಿಎನ್‍ಆರ್ ವೆಂಕಟೇಶ್ ತಿಳಿಸಿದ್ದಾರೆ.

ಅರ್ಕಾವತಿ ನದಿ ದಂಡೆಯಲ್ಲಿರುವ ಭಕ್ತ ಸಂರಕ್ಷಣಾರ್ಥವಾಗಿ ನೆಲೆಸಿರುವ ಅರ್ಕೇಶ್ವರ ಸ್ವಾಮಿಯ ರಥೋತ್ಸವವವನ್ನು ಪ್ರತಿವರ್ಷದಂತೆ ಈ ಬಾರಿಯೂ ಧಾರ್ಮಿಕ ಪೂಜಾ ಕಾರ್ಯಕ್ರಮದೊಂದಿಗೆ ತಾಲ್ಲೂಕು ಆಡಳಿಯದ ವತಿಯಿಂದ ನೆರವೇರಿಸಲಾಗುತ್ತಿದೆ. ನವಗ್ರಹ ಪೂಜೆ ದಶಧಾನ, ಯಾತ್ರಾಧಾನ, ಧಾರ್ಮಿಕ ವಿಧಿ ವಿಧಾನ ಪೂಜಾ ಕೈಂಕರ್ಯಗಳೊಡನೆ ಹಲವಾರು ಜನಪದ ಕಲಾತಂಡಗಳೊಂದಿಗೆ ವೈಭವ ಪೂರ್ಣವಾಗಿ ರಥೋತ್ಸವ ನಡೆಯಲಿದೆ.

ರಥೋತ್ಸವಕ್ಕೆ ತಾಲ್ಲೂಕು ದಂಡಾಧಿಕಾರಿ ಬಿ.ವಿ.ಮಾರುತಿ ಪ್ರಸನ್ನ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಚ್.ಡಿ.ಕುಮಾರಸ್ವಾಮಿ. ಇಂಧನ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ, ನಗರಸಭೆ ಅಧ್ಯಕ್ಷ ಪಿ.ರವಿಕುಮಾರ್, ಮುಜರಾಯಿ ತಹಸೀಲ್‍ದಾರ್ ಲಷ್ಮೀನಾರಾಯಣ್, ಆಯುಕ್ತ ಮಾಯಣ್ಣಗೌಡ, ಬೆಸ್ಕಾಂ ಅಭಿಯಂತರ ಪ್ರಭಾಕರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ಧೇಶಕ ಎಂ.ರಾಜು ಮತ್ತಿತರರು ಭಾಗವಹಿಸಲಿದ್ದಾರೆ.

ಎರಡನೆ ವರ್ಷ ನೂತನ ರಥೋತ್ಸವದಲ್ಲಿ ಅರ್ಕೆಶ್ವರಸ್ವಾಮಿ ದೇವರನ್ನು ಪ್ರತಿಷ್ಟಾಪಿಸಲಾಗುತ್ತಿದ್ದು, ಅಂದು ಚಂದ್ರಗ್ರಹಣ ಇರುವುದರಿಂದ ಮಧ್ಯಾಹ್ನ 1.30 ರ ವೇಳೆಗೆ ರಥೋತ್ಸವ ಕಾರ್ಯಕ್ರಮ ಮುಕ್ತಾಯವಾಗಲಿದೆ. ಜೊತೆಗೆ ಡೊಳ್ಳುಕುಣಿತ, ವೀರಗಾಸೆ, ನಗಾರಿ, ಗೊಂಬೆ ಕುಣಿತ, ಪೂಜಾ ಕುಣಿತ, ನಾದಸ್ವರ ರಥೋತ್ಸವದಲ್ಲಿ ಮೇಳೈಸಲಿವೆ. ಆದ್ದರಿಂದ ಭಕ್ತಾಧಿಗಳು ಸಕಾಲಕ್ಕೆ ಬಂದು ರಥೋತ್ಸವವನ್ನು ಯಶಸ್ವಿಗೊಳಿಸುವಂತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಟಿ.ನಂದೀಶ್, ಉಪಾಧ್ಯಕ್ಷ ರಾಜೇಶ್ವರ, ಖಜಾಂಚಿ ನಾಗೇಶ್ ಮನವಿ ಮಾಡಿದ್ದಾರೆ.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑