Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣದಲ್ಲಿ ಬಂದ್ ಬಹುತೇಕ ಯಶಸ್ವಿ

Posted date: 10 Sep, 2018

Powered by:     Yellow and Red

ಚನ್ನಪಟ್ಟಣದಲ್ಲಿ ಬಂದ್ ಬಹುತೇಕ ಯಶಸ್ವಿ

ಬೆಲೆ ಏರಿಕೆ ವಿರುದ್ಧ ಇಂದು ಕರೆದಿದ್ದ ಭಾರತ್ ಬಂದ್ ಚನ್ನಪಟ್ಟಣದಲ್ಲಿ ಬಹುತೇಕ ಯಶಸ್ವಿಯಾಯಿತು, ಚನ್ನಪಟ್ಟಣ ನಗರದ ಪೇಟೆ ಬೀದಿಯಲ್ಲಿ ಬೆಳಿಗ್ಗೆ ಹನ್ನೊಂದಾದರೂ ಶೇ ೯೦ ಭಾಗ ಅಂಗಡಿಮುಂಗಟ್ಟುಗಳು ಸ್ವಯಂ ಬಾಗಿಲು ಹಾಕಿ ಬಂದ್ ಗೆ ಸಹಕರಿಸಿದ್ದರು.

ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ನಗರದ ಮುಖ್ಯ ರಸ್ತೆಗಳಲ್ಲಿ ಸಂಚರಿಸಿ ಅಲ್ಲಲ್ಲಿ ತೆಗೆದಿದ್ದ ಕೆಲವು ಅಂಗಡಿಗಳನ್ನು ಮುಚ್ಚಿಸುವ ಮೂಲಕ ಚನ್ನಪಟ್ಟಣದಲ್ಲಿ ಬಂದ್ ಯಶಸ್ವಿಯಾಗುವಂತೆ ಪ್ರಯತ್ನ ನಡೆಸಿದರು.

ಬೆಂಗಳೂರು ಮೈಸೂರು ರಸ್ತೆ, ಎಂ ಜಿ ರಸ್ತೆ, ಜೆ ಸಿ ರಸ್ತೆ ಮತ್ತು ಅಂಚೆ ಕಚೇರಿ ರಸ್ತೆಗಳ ಬಹುತೇಕ ಅಂಗಡಿಗಳ ಮಾಲಿಕರು ಅಂಗಡಿ ತೆರೆಯದೆ ಸ್ವಯಂ ಬಂದ್ ಆಚರಿಸುವ ಮೂಲಕ ಬಂದ್ ಯಶಸ್ವಿಯಾಗಲು ಸಹಕರಸಿದರು.

ಸಾತನೂರು ರಸ್ತೆ, ಚಚ್೯ ರಸ್ತೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು, ಇನ್ನುಳಿದಂತೆ ಸಣ್ಣ ಪುಟ್ಟ ರಸ್ತೆಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು.

ಸಮ್ಮಿಶ್ರ ಸರ್ಕಾರದ ಭಾಗವಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹನ್ನೊಂದು ಗಂಟೆಯಾದರೂ ಪ್ರತಿಭಟನೆಗಿಳಿಯದಿದ್ದದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದ್ದು ಸತ್ಯ.

 

ಗೋ ರಾ ಶ್ರೀನಿವಾಸ...

ಮೊ: 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑