Tel: 7676775624 | Mail: info@yellowandred.in

Language: EN KAN

    Follow us :


ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕದಂಮಾ ರೈತ ಸಂಘ ಪ್ರತಿಭಟನೆ

Posted date: 25 Sep, 2018

Powered by:     Yellow and Red

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕದಂಮಾ ರೈತ ಸಂಘ ಪ್ರತಿಭಟನೆ

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಗಾಂಧಿಭವನದಿಂದ ತಾಲ್ಲೂಕು ಕಛೇರಿವರೆಗೆ ಹೊಸದಾಗಿ ರಚನೆಗೊಂಡಿರುವ ಕರ್ನಾಟಕ ದಂಡಿನಮಾರಮ್ಮ ರೈತ ಸಂಘದ ಪದಾಧಿಕಾರಿಗಳು ಜಾಥಾ ಹಮ್ಮಿಕೊಂಡಿದ್ದರು.

 

ರೈತರ ಪಾಲಿಗೆ ಹೆಚ್ಚುವರಿಯಾಗಿ ೩ ರೂಪಾಯಿ ಪ್ರೋತ್ಸಾಹ ಧನ, ಪಹಣಿ, ಖಾತೆ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಜನನ ಮತ್ತು ಮರಣ ಪ್ರಮಾಣ ಪತ್ರ, ಸರ್ವೇ, ರೈತರಿಗೆ ನಿರಂತರ ವಿದ್ಯುತ್, ಹಾಗೂ ಬಲವಂತವಾಗಿ ಬ್ಯಾಂಕ್ ಸಾಲ ವಸೂಲಾತಿ ನಿಲ್ಲಿಸುವಂತೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ದಂಡಾಧಿಕಾರಿ ಯೋಗಾನಂದ ರವರು ನಾನು ತಾಲ್ಲೂಕಿಗೆ ಬಂದು ಒಂದು ತಿಂಗಳಷ್ಟೇ ಆಗಿದೆ, ಇನ್ನೆರಡು ತಿಂಗಳಲ್ಲಿ ಬಹುತೇಕ ಕೆಲಸಗಳನ್ನು ನಾನು ಮಾಡಿಕೊಡಿತ್ತೇನೆ, ಈ ಮುಂಚೆ ಕನಕಪುರದಲ್ಲಿ ಕೆಲಸ ನಿರ್ವಹಿಸಿ ಪ್ರಶಸ್ತಿಯನ್ನು ಪಡೆದಿದ್ದೇನೆ, ಈಗಾಗಲೇ ಕೆಲವು ಮಾರ್ಪಾಡುಗಳಲ್ಲಿ ಚನ್ನಪಟ್ಟಣ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ಇನ್ನೂ ಕೆಲವು ಉತ್ತಮ ಕಾರ್ಯಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಇಪ್ಪತ್ತಾರನೆ ಸ್ಥಾನದಲ್ಲಿದೆ, ಬಹುತೇಕ ಸೌಲಭ್ಯಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಮಾದರಿ ತಾಲ್ಲೂಕನ್ನಾಗಿ ಮಾರ್ಪಡಿಸಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

 

ಪ್ರತಿಭಟನೆಯಲ್ಲಿ ಅಧ್ಯಕ್ಷ ಕೃಷ್ಣೇಗೌಡ, ಪದಾಧಿಕಾರಿಗಳಾದ ಕಾಂತರಾಜು, ರಮೇಶ್, ಅಂಗಡಿ ಕೃಷ್ಣೇಗೌಡ ಲ್ಯಾಬ್ ಚಂದ್ರು ಮತ್ತು ನೂರಕ್ಕೂ ಹೆಚ್ಚು ಸಂಘದ ಸದಸ್ಯರು ಪಾಲ್ಗೊಂಡಿದ್ದರು.

 

 

ಗೋ ರಾ ಶ್ರೀನಿವಾಸ...

ಮೊ: 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑