ಚನ್ನಪಟ್ಟಣ ಎಪಿಎಂಸಿ ಚುನಾವಣೆ ಜೆಡಿಎಸ್ ಮೇಲುಗೈ
ಚನ್ನಪಟ್ಟಣದ ಎಪಿಎಂಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯೂ ಚುನಾವಣಾಧಿಕಾರಿಯಾದ ದಂಡಾಧಿಕಾರಿ ಯೋಗಾನಂದ ರವರ ನೇತೃತ್ವದಲ್ಲಿ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ನಡೆಯತು.
ಕಳೆದ ಅವಧಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದ ಕುಮಾರ್ ಮತ್ತು ಪೂರ್ಣಿಮಾ ರವರ ಅಧಿಕಾರಾವಧಿ ಮುಗಿದಿದ್ದರಿಂದ ಕಳೆದ ತಿಂಗಳು ನಡೆಯಬೇಕಾಗಿದ್ದ ಚುನಾವಣೆಯೂ ಚುನಾವಣಾ ಅಧಿಕಾರಿಯಾದ ಯೋಗಾನಂದ ರವರ ಗೈರು ಹಾಜರಿಯಿಂದ ಮುಂದೂಡಲ್ಪಟ್ಟಿತ್ತು.
ಮೂವರು ನಾಮನಿರ್ದೇಶಿತ ಸದಸ್ಯರು ಆಯ್ಕೆಯಾದ ಕಾರಣ ಜೆಡಿಎಸ್ ಪಕ್ಷವು ಒಂಭತ್ತು ಮಂದಿಯಾದ್ದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಾಗಿ ಸೋಗಾಲ ನಾಗರಾಜು ಮತ್ತು ಬೀರಯ್ಯ ನಾಮಪತ್ರ ಸಲ್ಲಿಸಲು ತಯಾರಾಗಿದ್ದರು ಸಹ ಬೆಂಬಲ ಕೊರತೆಯಿಂದ ನಾಮಪತ್ರ ಸಲ್ಲಿಸದ ಕಾರಣ ಜೆಡಿಎಸ್ ಬೆಂಬಲಿತ ಅಧ್ಯಕ್ಷರಾಗಿ ಯಾಲಕ್ಕಿಗೌಡ, ಉಪಾಧ್ಯಕ್ಷರಾಗಿ ವೆಂಕಟಸ್ವಾಮಿ ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷರಾದ ಎಚ್ ಸಿ ಜಯಮುತ್ತು ಪಿ.ಎಲ್. ಡಿ. ಬ್ಯಾಂಕ್ ಅಧ್ಯಕ್ಷರಾದ ನಾಗರಾಜು ಮಕ್ಕಳಿ ಮಹೇಶ್ ರವಿ ಮಳೂರುಪಟ್ಟಣ ರಂಗಸ್ವಾಮಿ ನಾಗವಾರ , ನೂತನ ನಾಮಿನಿ ಸದಸ್ಯೆ ವಿಮಲಾ ಯೋಗ, ರಾಮನಗರ ಜಿಲ್ಲಾ ಮಹಿಳಾ ಜೆಡಿಎಸ್ ಉಪಾಧ್ಯಕ್ಷೆ ಉಷಾ ನಂಜೇಗೌಡ ಹಾಗೂ ಎ.ಪಿ.ಎಂ.ಸಿ ನಿರ್ದೇಶಕರುಗಳು ಮತ್ತು ಜೆ.ಡಿ.ಎಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು