Tel: 7676775624 | Mail: info@yellowandred.in

Language: EN KAN

    Follow us :


ಜಯಮುತ್ತು ಗೆ ಅಪಮಾನ, ಅಭಿಮಾನಿಗಳ ಆಕ್ರಂದನ

Posted date: 05 Dec, 2018

Powered by:     Yellow and Red

ಜಯಮುತ್ತು ಗೆ ಅಪಮಾನ, ಅಭಿಮಾನಿಗಳ ಆಕ್ರಂದನ

ರಾಜ್ಯದ ಮುಖ್ಯಮಂತ್ರಿ ಚನ್ನಪಟ್ಟಣ ಕ್ಷೇತ್ರದ ಶಾಸಕ, ಹೆಚ್ ಡಿ ಕುಮಾರಸ್ವಾಮಿ ಯವರ ಪತ್ನಿ ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಯವರ ಒಡೆತನದ *ಕಸ್ತೂರಿ* ವಾಹಿನಿಯಲ್ಲಿ ಚನ್ನಪಟ್ಟಣ ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಹೆಚ್ ಸಿ ಜಯಮುತ್ತು ರವರ ಬಗ್ಗೆ ಪ್ರಸಾರವಾದ ಅಪಪ್ರಚಾರವನ್ನು ವೀಕ್ಷಿಸಿದ ಜೆಡಿಎಸ್ ನ ಬಹುತೇಕ ನಿಷ್ಠಾವಂತ ಕಾರ್ಯಕರ್ತರು ಮತ್ತು ಜಯಮುತ್ತು ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.

ವರದೇಗೌಡರು ಕಾಲವಾದ ನಂತರ ಹಲವು ಗುಂಪುಗಳಾಗಿ ಹೊಡೆದು ಹೋದ ತಾಲ್ಲೂಕು ಜೆಡಿಎಸ್ ಇಂದಿಗೂ ಒಗ್ಗೂಡಲೇ ಇಲ್ಲಾ,, ಮೇಲ್ನೋಟಕ್ಕೆ ವರಿಷ್ಠರು ಬಂದಾಗ ಮಾತ್ರ ನಾವೆಲ್ಲಾ ಒಂದು ಎಂದು ಬೀಗುವರೇ ವಿನಹ ಒಂದಾಗಲೇ ಇಲ್ಲಾ, ಅದಕ್ಕೆ ಇತ್ತೀಚಿನ ಉದಾಹರಣೆ *ಕೆಂಪೇಗೌಡ ಜಯಂತಿ* ಮತ್ತು ದೇವೇಗೌಡರ ಪುತ್ಥಳಿ ವಿಚಾರವನ್ನು ಗಮನಿಸಬಹುದು. ಹಳೆಯ ವಿಚಾರ ಗಮನಿಸಿದಾಗಲೂ ಹತ್ತೊಂಭತ್ತಕ್ಕೆ ಹತ್ತೊಂಭತ್ತು ತಾಲ್ಲೂಕು ಪಂಚಾಯತಿ, ಐದಕ್ಕೆ ಐದು ಜಿಲ್ಲಾ ಪಂಚಾಯತಿ ಗೆದ್ದಂತಹ ಜೆಡಿಎಸ್ ವಿಧಾನಸಭೆಯಲ್ಲಿ ಮಾತ್ರ ಸೋಲುತ್ತಿರಿವುದನ್ನು ಗಮನಿಸಿದಾಗ ಅವರ *ಒಗ್ಗಟ್ಟು* ಗೊತ್ತಾಗುತ್ತಿದೆ.

ಜಯಮುತ್ತು ಶಾಸಕ ಅಭ್ಯರ್ಥಿ ಎಂದು ಯಾವಾಗ ಬಿಂಬಿತರಾದರೋ ಅಂದೇ ಚನ್ನಪಟ್ಟಣದ ಜೆಡಿಎಸ್ ನ ನವರಂಗಿ ನಾಯಕರು ಅವರನ್ನು ಕಾಲೆಳೆಯಲು, ಹಿತ್ತಾಳೆ ಕಿವಿಯವರಿಗೆ ಮುಟ್ಟಿಸಲು ಇಲ್ಲಸಲ್ಲದ ಆರೋಪಗಳನ್ನು ಮಾಡಲು ಸಜ್ಜಾದರು ಎಂಬುದು ಜಯಮುತ್ತು ಅಭಿಮಾನಿಗಳ ಆರೋಪ ವಾಗಿದೆ.

ಹಿತ್ತಾಳೆ ಕಿವಿಯವರಿಗೆ ತುತ್ತೂರಿ ಊದಲು ಸಜ್ಜಾದ ಸ್ಥಳೀಯ ನಾಯಕರ ಮಾತನ್ನು ನಂಬಿದ ನಾಯಕಿಯೇ ಇಷ್ಟಕ್ಕೆಲ್ಲಾ ಕಾರಣ, ನಾಯಕಿಯನ್ನು ಬಿಟ್ಟವೇ ವಿನಹ ಜಯಮುತ್ತು ಬಿಡುವುದಿಲ್ಲ ಎಂಬುದು ಅಭಿಮಾನಿಗಳ ಒಕ್ಕೊರಲ ದನಿ ಎಂಬುದು ಸಾಮಾಜಿಕ ಜಾಲತಾಣವನ್ನು ಗಮನಿಸಿದಾಗ ಗೊತ್ತಾಗುತ್ತಿದೆ.

ಇಂದು ಪ್ರತಿಭಟನೆ ಮತ್ತು ಪತ್ರಿಕಾಗೋಷ್ಠಿ ಏರ್ಪಡಿಸುವುದರಿಂದ ನಾಯಕರೇ ಕಾರ್ಯಕರ್ತರ ಕ್ಷಮೆ ಕೇಳುತ್ತಾರಾ ಅಥವಾ ಸಮರ್ಥಿಸಿಕೊಳ್ಳುತ್ತಾರಾ ಎಂಬುದು ಗೊತ್ತಾಗಲಿದೆ, ಈಗಾಗಲೇ ಪ್ರಶಂಸನಾ ಪತ್ರವನ್ನು ಹಿಂದಿರುಗಿಸಲು ಸಜ್ಜಾಗಿರುವ ಕಾರ್ಯಕರ್ತರು ಮತ್ತು ಜಯಮುತ್ತು ಏನು ಕ್ರಮ ಕೈಗೊಳ್ಳುತ್ತಾರೆಂದು ನೋಡಬೇಕಾಗಿದೆ.

ಗೋ ರಾ ಶ್ರೀನಿವಾಸ...
ಮೊ:9845856139.



 

ಪ್ರತಿಕ್ರಿಯೆಗಳು2 comments

  • Surendra wrote:
    05 Dec, 2018 01:19 pm

    Namma jayamuthanna leader namage anitha beda

  • Naveen vs wrote:
    06 Dec, 2018 07:12 am

    Namage jayamuttu main anita kumaraswamy alla avru soloke lingesh kumar karana hdk gelloke jayamuttu karana jayamuttu goskara hdk ge vote madidivi illa andidre cp yogeswar nam talukina maga avra solisi ivrg gelusbekagilla bekadre

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑