Tel: 7676775624 | Mail: info@yellowandred.in

Language: EN KAN

    Follow us :

ರಾಮನಗರ  ಮ್ಯಾರಥಾನ್

Posted date: 31 Jan, 2018

Powered by:     Yellow and Red

ರಾಮನಗರ  ಮ್ಯಾರಥಾನ್

ರಾಮನಗರ  ಮ್ಯಾರಥಾನ್ ಮಾಹಿತಿ ಒಳಗೊಂಡ ಕರಪತ್ರ ಹಾಗೂ ಓಟಗಾರರ ಟಿ - ಶರ್ಟ್ಸ್  ಮಾದರಿಯನ್ನು ರಾಮನಗರ ಜಿಲ್ಲಾಧಿಕಾರಿಗಳಾದ  ಡಾ।। ಬಿ ಆರ್ ಮಮತಾ ರವರು ಅನಾವರಣಗೊಳಿಸಿದರು

ಯೆಲ್ಲೋ ಆಂಡ್ ರೆಡ್ ಫೌಂಡೇಷನ್ಸ್ ಇದೇ ಫೆಬ್ರವರಿ ೧೧ ನೇ, ಭಾನುವಾರ  ೨೦೧೮ ರಂದು ರಾಮನಗರದಲ್ಲಿ ರೋಟರಿ ಸಿಲ್ಕ್ ಸಿಟಿ ರಾಮನಗರ ಮತ್ತು ಕೆಂಗಲ್ ಹನುಮಂತಯ್ಯ ಸ್ಪೋರ್ಟ್ಸ್ ಕ್ಲಬ್ ರವರ ಸಹಭಾಗಿತ್ವದಲ್ಲಿ ರಾಮನಗರ  ಮ್ಯಾರಥಾನ್ ಆಯೋಜಿಸಲಾಗುತ್ತಿದೆ.

ಈ ಕಾರ್ಯಕ್ರಮದ ಸಿದ್ದತೆಯ ಪೂರಕವಾಗಿ ದಿನಾಂಕ ೨೯/೦೧/೨೦೧೮ ರಂದು ಮ್ಯಾರಥಾನ್ ಮಾಹಿತಿ ಒಳಗೊಂಡ ಕರಪತ್ರ ಹಾಗೂ ಓಟಗಾರರ ಟಿ - ಶರ್ಟ್ಸ್  ಮಾದರಿಯನ್ನು ರಾಮನಗರ ಜಿಲ್ಲಾಧಿಕಾರಿಗಳಾದ  ಡಾ।। ಬಿ ಆರ್ ಮಮತಾ ರವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಾವಯವ ಕೃಷಿಯ ಬಗ್ಗೆ  ಅರಿವು ಮೂಡಿಸುವ ಉದ್ದೇಶವನ್ನಿಟ್ಟುಕೊಂಡು ಮಾಡುತ್ತಿರುವ ಈ ಮ್ಯಾರಥಾನ್ ಕಾರ್ಯಕ್ರಮಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ನಾನು ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆಂದು ಉತ್ಸಾಹದ ಮಾತುಗಳನ್ನಾಡಿದರು ಹಾಗೂ ರೈತರು ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳುವ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಯೆಲ್ಲೋ ಆಂಡ್ ರೆಡ್ ಸರ್ವೀಸ್ ಪ್ರೈ.ಲಿ.  ನ ವ್ಯವಸ್ಥಾಪಕ ನಿರ್ದೇಶಕರಾದ ಆನಂದಾಶಿವಾ,  ಯೆಲ್ಲೋ ಆಂಡ್ ರೆಡ್ ಫೌಂಡೇಷನ್ಸ್ನ ಅಧ್ಯಕ್ಷರಾದ ಅಮಿತ್ ರಾಜ್  ಶಿವಾ  ಸದಸ್ಯರುಗಳಾದ ನಯನ, ಸುನೀತಾ, ಶೋಭಾ ಹಾಗೂ ರೋಟರಿ ಸಿಲ್ಕ್ ಸಿಟಿ ರಾಮನಗರ ಸದಸ್ಯರಾದ ಅನುರಾಧ ರವರು ಹಾಜರಿದ್ದರು. 

ಪ್ರತಿಕ್ರಿಯೆಗಳು

  • Vinaya B girish wrote:
    31 Jan, 2018 02:08 pm

    It is a very good move in ramanagar all the best to everyone who involved in this.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಹತ್ತನೇ ತರಗತಿಯ ಪೂರಕ ಪರೀಕ್ಷೆಯ ಮಕ್ಕಳಿಗೆ ಸ್ಕೌಟ್ ಮತ್ತು ಗೈಡ್ ಸಂಸ್ಥೆಯಿಂದ ಕೊರೊನಾ ಜಾಗೃತಿ
ಹತ್ತನೇ ತರಗತಿಯ ಪೂರಕ ಪರೀಕ್ಷೆಯ ಮಕ್ಕಳಿಗೆ ಸ್ಕೌಟ್ ಮತ್ತು ಗೈಡ್ ಸಂಸ್ಥೆಯಿಂದ ಕೊರೊನಾ ಜಾಗೃತಿ

ಚನ್ನಪಟ್ಟಣ:ಸೆ/23/20/ಬುಧವಾರ. ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಹತ್ತನೇ ತರಗತಿಯ ಪೂರಕ ಪರೀಕ್ಷೆ

ದಲಿತ ಸಮುದಾಯದ ಶವ ಹೂಳಲು ಜಾಗವಿಲ್ಲ ಎಂದು ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ
ದಲಿತ ಸಮುದಾಯದ ಶವ ಹೂಳಲು ಜಾಗವಿಲ್ಲ ಎಂದು ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ

ಚನ್ನಪಟ್ಟಣ:ಸೆ/22/20/ಮಂಗಳವಾರ.ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ದಲಿತರು ಸಾವನ್ನಪ್ಪಿದರೆ ಶವ ಹೂಳಲು ಸ್ಮಶಾನವಿಲ್ಲ. ಇದೊಂದೆ ಗ್ರಾಮವಲ್ಲದೆ ತ

ಇ-ಅದಾಲತ್ ನಲ್ಲಿ 1290 ಪ್ರಕರಣ ಇತ್ಯರ್ಥ್ಯ : ನ್ಯಾಯಾಧೀಶೆ ಬಿ.ಜಿ. ರಮಾ
ಇ-ಅದಾಲತ್ ನಲ್ಲಿ 1290 ಪ್ರಕರಣ ಇತ್ಯರ್ಥ್ಯ : ನ್ಯಾಯಾಧೀಶೆ ಬಿ.ಜಿ. ರಮಾ

ರಾಮನಗರ:ಸೆ./22/ಮಂಗಳವಾರ. ಜಿಲ್ಲೆಯಾದ್ಯಂತ ಏಕಕಾಲದಲ್ಲಿ ನಡೆದ ಮೆಗಾ ಇ-ಲೋಕ ಅದಾಲತ್ ನಲ್ಲಿ ಒಟ್ಟು 1,290 ಪ್ರಕರಣಗಳನ್ನು ರಾಜಿ - ಸಂಧಾನದ ಮೂಲ

ವೃದ್ದೆಯ ಕತ್ತು ಹಿಸುಕಿ ಆಭರಣ ದೋಚಲೆತ್ನಿಸಿದ ದುಷ್ಕರ್ಮಿಗಳಿಗೆ ಸಾರ್ವಜನಿಕರಿಂದ ಗೂಸಾ
ವೃದ್ದೆಯ ಕತ್ತು ಹಿಸುಕಿ ಆಭರಣ ದೋಚಲೆತ್ನಿಸಿದ ದುಷ್ಕರ್ಮಿಗಳಿಗೆ ಸಾರ್ವಜನಿಕರಿಂದ ಗೂಸಾ

ಚನ್ನಪಟ್ಟಣ:ಸೆ/21/20/ಸೋಮವಾರ. ನಗರದ ಹೊರವಲಯದಲ್ಲಿರುವ ಒಂಟಿ ವೃದ್ದೆಯ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳಿಬ್ಬರು, ವೃದ್ದೆಯ ಕತ್ತು ಹಿಸುಕಿ ಒಡವ

ಈ ಬಾರಿ ಏಕಮುಖ ಚುನಾವಣೆ, ಪ್ರತಿಸ್ಪರ್ಧಿಯೇ ಇಲ್ಲ. ನಾನೇ ಗೆಲ್ಲುವೆ ಎಂಬ ಆತ್ಮವಿಶ್ವಾಸವಿದೆ ಪುಟ್ಟಣ್ಣ
ಈ ಬಾರಿ ಏಕಮುಖ ಚುನಾವಣೆ, ಪ್ರತಿಸ್ಪರ್ಧಿಯೇ ಇಲ್ಲ. ನಾನೇ ಗೆಲ್ಲುವೆ ಎಂಬ ಆತ್ಮವಿಶ್ವಾಸವಿದೆ ಪುಟ್ಟಣ್ಣ

ಚನ್ನಪಟ್ಟಣ:ಸೆ/19/20/ಶನಿವಾರ. ಈ ಬಾರಿ ಏಕಮುಖ (ಒನ್ ಸೈಡ್) ಚುನಾವಣೆ ನಡೆಯಲಿದ್ದು, ಬಹುತೇಕ ಎಲ್ಲಾ ಶಿಕ್ಷಕರು ನನ್ನನ್ನು ಆಶೀರ್ವದಿಸಿ ಮತ್ತೊಮ

ಮಣಪ್ಪುರಂ ಗೋಲ್ಡ್ ಕಂಪನಿಯಿಂದ ವಂಚನೆ ಆರೋಪ ಖಂಡಿಸಿ ಪ್ರತಿಭಟನೆ
ಮಣಪ್ಪುರಂ ಗೋಲ್ಡ್ ಕಂಪನಿಯಿಂದ ವಂಚನೆ ಆರೋಪ ಖಂಡಿಸಿ ಪ್ರತಿಭಟನೆ

ಚನ್ನಪಟ್ಟಣ:ಸೆ/18/20/ಶುಕ್ರವಾರ. ನಗರದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಕಂಪನಿಯಲ್ಲಿ ಒಡವೆಗಳನ್ನು ಅಡವಿಟ್ಟು ಸಾಲ ಪಡೆದ

ನಾಳೆ ನೀರು ಸರಬರಾಜುವಿನಲ್ಲಿ ವ್ಯತ್ಯಯ ಸಾರ್ವಜನಿಕರು ಸಹಕಕರಿಸುವಂತೆ ಜಲಮಂಡಳಿ ಮನವಿ
ನಾಳೆ ನೀರು ಸರಬರಾಜುವಿನಲ್ಲಿ ವ್ಯತ್ಯಯ ಸಾರ್ವಜನಿಕರು ಸಹಕಕರಿಸುವಂತೆ ಜಲಮಂಡಳಿ ಮನವಿ

ರಾಮನಗರ:ಸೆ/18/29/ಶುಕ್ರವಾರ. ರಾಮನಗರ ನಗರದ ದ್ಯಾವರಸೇಗೌಡನದೊಡ್ಡಿ ಪಂಪ್‌ಹೌಸ್ ಬಳಿ ಹೊಸ ಬಲ ಶುದ್ಧೀಕರಣಕಕ್ಕೆ 300 ಮಿ.ಮೀ. ವ್ಯಾಸದ ಏರು ಕೊಳವ

ಪ್ರಾಧಿಕಾರದ ಪಾರ್ಕ್ ನಲ್ಲಿ ಕೊಲೆ: ಗಾಂಜಾ ಘಮಲಿನ ಕೈವಾಡವಿರುವ ಅನುಮಾನ
ಪ್ರಾಧಿಕಾರದ ಪಾರ್ಕ್ ನಲ್ಲಿ ಕೊಲೆ: ಗಾಂಜಾ ಘಮಲಿನ ಕೈವಾಡವಿರುವ ಅನುಮಾನ

ಚನ್ನಪಟ್ಟಣ:ಸೆ/18/20/ಶುಕ್ರವಾರ. ನಗರದ ಹೊರವಲಯದಲ್ಲಿರುವ ಕಣ್ವ ಪ್ರಾಧಿಕಾರದ, ಕೆಪಿಟಿಸಿಎಲ್ ನ ಕಛೇರಿಯ ಸಮೀಪ ಯುವಕೋನರ್ವನನ್ನು ಹರಿತ ಆಯುಧಗಳಿ

ನಗರದ ಪೂರ್ವ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಗಾರನ ಸೆರೆ ಹಿಡಿದ ಪೋಲೀಸರು
ನಗರದ ಪೂರ್ವ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಗಾರನ ಸೆರೆ ಹಿಡಿದ ಪೋಲೀಸರು

ಚನ್ನಪಟ್ಟಣ:ಸೆ/17/20/ಗುರುವಾರ. ನಗರದ ಎಪಿಎಂಸಿ ಯಾರ್ಡ್ ಬಳಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯನ್ನು ಪೂರ್ವ ಪೋಲೀಸ್ ಠಾಣೆಯ ಪೋಲೀಸರು ಬಂಧಿಸಿ ಪ್

Top Stories »  

Top ↑