Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕಿನೆಲ್ಲೆಡೆ ವಿಜೃಂಭಣೆಯ ಹನುಮ ಜಯಂತಿ

Posted date: 20 Dec, 2018

Powered by:     Yellow and Red

ತಾಲ್ಲೂಕಿನೆಲ್ಲೆಡೆ ವಿಜೃಂಭಣೆಯ ಹನುಮ ಜಯಂತಿ

ಶ್ರೀ ರಾಮ ಭಕ್ತ, ಅಂಜನಿ ಪುತ್ರ, ಭೀಮ ಸಹೋದರ ಕರ್ನಾಟಕದ ಅಂಜನಾದ್ರಿ ಬೆಟ್ಟದಲ್ಲಿ ಜನ್ಮ ತಳೆದ ಶ್ರೀ ಹನುಮನ ಜಯಂತಿಯನ್ನು ತಾಲ್ಲೂಕಿನ ಹನುಮ ದೇಗುಲಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು, ದೇವರ ವಿಗ್ರಹಕ್ಕೆ ಹಲವಾರು ರೀತಿಯ ಅಲಂಕಾರ ಮಾಡಿ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗವನ್ನು ಹಮ್ಮಿಕೊಳ್ಳಲಾಗಿತ್ತು.


ಶ್ರೀ ಕೆಂಗಲ್ ಆಂಜನೇಯ ಸ್ವಾಮಿ


ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮೂಲ ವಿಗ್ರಹಕ್ಕೆ ಬೆಣ್ಣೆ ಅಲಂಕಾರ ರುದ್ರಾಕ್ಷಿ ಮಾಲೆ ಹಾಕಿ ಅಲಂಕಾರ ಮಾಡಲಾಗಿತ್ತು, ಶಾಲಾ ಕಾಲೇಜಿನ ಪ್ರವಾಸಿ ಮಕ್ಕಳು,  ಎ ಡಿ ಸಿ ಪ್ರಶಾಂತ್, ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಕೆ‌ ಕುಮಾರ್ ಹಾಗೂ ಹಲವಾರು ಭಕ್ತರು ದರ್ಶನ ಪಡೆದರು.


ಶ್ರೀ ಕೋದಂಡರಾಮ ದೇವಾಲಯ


ನಗರದ ಕೋದಂಡರಾಮ ಬಡಾವಣೆಯಲ್ಲಿರುವ ಶ್ರೀ ಆಂಜನೇಯ ಸ್ವಾಮಿಗೂ ಸಹ ಬೆಣ್ಣೆಯ ಅಲಂಕಾರ ಮಾಡಿದ್ದು ಭಕ್ತರು ಕಣ್ತುಂಬಿಕೊಂಡರು, ಬಡಾವಣೆಯ ಭಕ್ತರು ಮತ್ತು ದಾನಿಗಳಿಂದ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿತ್ತು, ಅರ್ಚಕ ಚಂದ್ರಶೇಖರ ಆರಾಧ್ಯರು,

ನಗರಸಭೆಯ ಸದಸ್ಯ ಎಂ ರಾಮು, ಶ್ಯಾಮ್ ಕುಮಾರ್, ಲಕ್ಷ್ಮಿ ನಾರಾಯಣ, ವಸಂತ, ರಾಮಣ್ಣ, ಕೃಷ್ಣ ಸೇರಿದಂತೆ ಅನೇಕ ಗಣ್ಯರು ಪ್ರಸಾದ ವಿನಿಯೋಗದಲ್ಲಿ ತೊಡಗಿಸಿಕೊಂಡಿದ್ದರು.


ಕೋಟೆ ಬಾಗಿಲು ಆಂಜನೇಯಸ್ವಾಮಿ


ನಗರದ ಕೋಟೆ ಯಲ್ಲಿರುವ ಶ್ರೀ ಕೋಟೆ ಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿಯೂ ಸಹ ವಿಶೇಷ ಅಲಂಕಾರ ದ ಜೊತೆಗೆ ಮೂರ್ತಿ ಮೆರವಣಿಗೆಯನ್ನು ನಡೆಸಲಾಯಿತು, ಸ್ಥಳೀಯ ಮುಖಂಡರು ಮತ್ತು ಭಕ್ತಾಧಿಗಳು ದೇವರ ದರ್ಶನ ಪಡೆದರು.


ಲಕ್ಷ್ಮಿ ನಾರಾಯಣ ಸ್ವಾಮಿ


ನಗರದ ಮಂಡಿಪೇಟೆಯಲ್ಲಿರುವ ಶ್ರೀ ಲಕ್ಷ್ಮಿ ನಾರಾಯಣ ದೇವಸ್ಥಾನದ ಮುಂಭಾಗವಿರುವ ಶ್ರೀ ಆಂಜನೇಯನ ಮೂರ್ತಿಗೂ ಸಹ ಟ್ರಸ್ಟ್ ನ ಪದಾಧಿಕಾರಿಗಳು ಮತ್ತು ಸ್ಥಳಿಯರು ಅಲಂಕರಿಸಿ ಪೂಜೆ ಸಲ್ಲಿಸಿದರು.


ತಾಲ್ಲೂಕಿನ ಎಲ್ಲಾ ಗ್ರಾಮದ ಶ್ರೀ ರಾಮ ಭಕ್ತ ಹನುಮನ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು1 comments

  • Likhith aarya wrote:
    21 Dec, 2018 08:03 am

    It was so nice and it was really good and perfect who was done this thanks for you

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑