Tel: 7676775624 | Mail: info@yellowandred.in

Language: EN KAN

    Follow us :


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೩೧೬ ನೇ ಮದ್ಯವರ್ಜನೆ ಶಿಬಿರ

Posted date: 05 Jan, 2019

Powered by:     Yellow and Red

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೩೧೬ ನೇ ಮದ್ಯವರ್ಜನೆ ಶಿಬಿರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ೧೩೧೬ ನೇ ಮದ್ಯವರ್ಜನೆ ಶಿಬಿರವನ್ನು ನಗರದ ದೊಡ್ಡಮಳೂರಿನ ಸಾಯಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ ಉಪಾಧ್ಯಕ್ಷೆ ವೀಣಾಚಂದ್ರು ರವರು ಇಂದು ಕೆಳವರ್ಗದ ಕೂಲಿಕಾರ್ಮಿಕರು ಕುಡಿತದ ಚಟಕ್ಕೆ ಬಿದ್ದು ತಾವು ದುಡಿದ ಹಣವನ್ನು ಸಂಪೂರ್ಣವಾಗಿ ವ್ಯಯಿಸಿ ತನ್ನನ್ನು ನಂಬಿದ ಕುಟುಂಬವನ್ನು ಬೀದಿಪಾಲು ಮಾಡುತ್ತಿದ್ದಾರೆ, ಅಂತಹವರನ್ನು ಕರೆತಂದು ಕುಡಿತದ ಚಟವನ್ನು ಬಿಡಿಸಲು ಶ್ರಮಿಸುತ್ತಿರುವ ಧರ್ಮಸ್ಥಳ ದ ಶ್ರೀ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ  ಈ  ಯೋಜನೆ ನಡೆಯುತ್ತಿರುವುದು ಸಂತಸದ ಸಂಗತಿ ಎಂದರು.


ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಬಿ ವಿ ಜಯರಾಮೇಗೌಡರು ಜಗತ್ತಿನಲ್ಲಿ ಮೂರು ರೀತಿಯ ಜೀವರಾಶಿಗಳಿದ್ದು ಅದನ್ನು ಮಾನವ, ಪ್ರಾಣಿ ಮತ್ತು ಸಸ್ಯ ರಾಶಿಗಳಾಗಿ ವಿಂಗಡಿಸಬಹುದು, ಉತ್ತಮವಾದ ಜೀವರಾಶಿ ಎಂದರೆ ಅದು ಮನುಷ್ಯ ಮಾತ್ರ, ದುರದೃಷ್ಟವಶಾತ್ ಕಲಿಯಬಾರದ್ದನ್ನೆಲ್ಲಾ ಕಲಿತು ಮಾಡಬಾರದ್ದನ್ನೆಲ್ಲಾ ಮಾಡುವವನು ಸಹ ಮನುಷ್ಯನೇ, ಇಂದು ಬಹುತೇಕ ಕೂಲಿ ಕಾರ್ಮಿಕರು ಕುಡಿತದ ಚಟಕ್ಕೆ ಬಲಿಯಾಗಿ ತಮ್ಮ ಆರೋಗ್ಯ, ವಯಸ್ಸು ಮತ್ತು ಕುಟುಂಬವನ್ನು ಕಳೆದುಕೊಳ್ಳುತ್ತಿದ್ದಾರೆ, ಇದರ ಬಗ್ಗೆ ಧರ್ಮಸ್ಥಳ ಅಭಿವೃದ್ಧಿ ಸಂಘದವರು ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಇದನ್ನು ಕುಡಿತಕ್ಕೊಳಗಾಗಿರುವವರೆಲ್ಲರೂ ಸದುಪಯೋಗಪಡಿಸಿಕೊಳ್ಳಬೇಕೆಂದರು.


ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವೇದಿಕೆಯಲ್ಲಿ ದೊಡ್ಡ ಮಳೂರು ಗ್ರಾಮಪಂಚಾಯಿತಿ ಅಧ್ಯಕ್ಷ ರಮೇಶ್, ಜಿಲ್ಲಾ ನಿರ್ದೇಶಕ ಎ ಬಾಬುನಾಯ್ಕ, ಸೇರಿದಂತೆ ಅನೇಕ ಗಣ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಪದಾಧಿಕಾರಿಗಳು, ಸದಸ್ಯರು ಮತ್ತು ಕುಡಿತದ ಚಟ ಬಿಡಿಸುವ ಸಲುವಾಗಿ ಬಂದಿದ್ದ ಕುಟುಂಬದ ಸದಸ್ಯರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑