Tel: 7676775624 | Mail: info@yellowandred.in

Language: EN KAN

    Follow us :


ಬದುಕಿಗೆ ಶಿಕ್ಷಣ, ಆರೋಗ್ಯಕ್ಕೆ ಕ್ರೀಡೆ ಸಹಕಾರಿ, ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

Posted date: 19 Jan, 2019

Powered by:     Yellow and Red

ಬದುಕಿಗೆ ಶಿಕ್ಷಣ, ಆರೋಗ್ಯಕ್ಕೆ ಕ್ರೀಡೆ ಸಹಕಾರಿ, ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ

ವೃತ್ತಿ ಬದುಕಿನ ಜೊತೆಗೆ ಸಮಾಜದಲ್ಲಿ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು, ಭವಿಷ್ಯದ ಉತ್ತಮ ಪ್ರಜೆಗಳಾಗಲು ಶಿಕ್ಷಣ ಎಷ್ಟು ಮುಖ್ಯವೋ, ಅದನ್ನೆಲ್ಲಾ ಸಾಧಿಸಲು ದೇಹದ ಆರೋಗ್ಯವೂ ಮುಖ್ಯವಾಗುತ್ತದೆ, ಆರೋಗ್ಯ ಸರಿ ಇರಬೇಕೆಂದರೆ ಇಂದಿನ ಮಕ್ಕಳು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಆದಿಚುಂಚನಗಿರಿ ಕ್ಷೇತ್ರದ ರಾಮನಗರ ಶಾಖಾ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಯವರು ಮಕ್ಕಳಿಗೆ ಕರೆನೀಡಿದರು.


ಅವರು ಬಿಜಿಎಸ್ ವಲ್ಡ್೯ ಸ್ಕೂಲ್ ನ ಕ್ರೀಡಾ ದಿನದ (sports day) ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಕ್ರೀಡೆ ದೇಹದ ಆರೋಗ್ಯವಷ್ಟೇ ಅಲ್ಲದೆ ಹಂತಹಂತವಾಗಿ ಜಿಲ್ಲೆ, ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳಲು, ತಮ್ಮ ಶಾಲೆ ರಾಜ್ಯ ಮತ್ತು ದೇಶದ ಹೆಸರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಗೆ ತರಲು ಸಹಕಾರಿಯಾಗುತ್ತದೆ, ದೈಹಿಕ ಶಿಕ್ಷಕರು ಕಲಿಸಿಕೊಡುವ ಎಲ್ಲಾ ಪಟ್ಟುಗಳನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಿದರೆ ಆರೋಗ್ಯ ಮತ್ತು ಹೆಸರಿನ ಜೊತೆಗೆ ಉತ್ತಮ ಭವಿಷ್ಯ ಕಂಡುಕೊಳ್ಳಹುದು ಎಂದು ಕ್ರೀಡೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಸ್ಪೂರ್ತಿಯ ಮಾತುಗಳನ್ನಾಡಿದರು.


ಶಾಲೆಯ ಪ್ರಾಂಶುಪಾಲೆ ಸತ್ಯಲಕ್ಷ್ಮಿ ರವರು ಕ್ರೀಡಾ ಧ್ವಜವನ್ನು ಹಾರಿಸಿ ಧ್ವಜವಂದನೆ ಸ್ವೀಕರಿಸಿ ಮಕ್ಕಳನ್ನು ಹುರಿದುಂಬಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ದೈಹಿಕ ಶಿಕ್ಷಕ ಪ್ರಸನ್ನ ಮತ್ತು ಕರಾಟೆ ಶಿಕ್ಷಕಿ ಲಕ್ಷ್ಮಿ ರವರಿಗೆ ಹಸ್ತಾಂತರಿಸಿದರು. ಪಿಯು ಕಾಲೇಜಿನ ಪ್ರಾಂಶುಪಾಲ ಸುರೇಶ್ ರವರು ಮಕ್ಕಳಿಗೆ ಕ್ರೀಡೆಯ ಬಗ್ಗೆ ವಿವರಿಸಿದರು, ಒಂದರಿಂದ ಆರನೇ ತರಗತಿಯ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿದ್ದರು, ವಿಜಯಗೈದ ತಂಡಗಳಿಗೆ ಸ್ವಾಮೀಜಿಯವರು ಟ್ರೋಫಿಯನ್ನು ವಿತರಿಸಿದರು, ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑