ಅನಾಥವಾದ ಶಿಕ್ಷಣ ಇಲಾಖೆಯ ಉದ್ಘಾಟನಾ ನಾಮಫಲಕಗಳು
ನಗರದ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮುಖ್ಯಮಂತ್ರಿಗಳು ಉದ್ಘಾಟಿಸಿದ ತಾಲ್ಲೂಕಿನ ಹೊಸೂರು ದೊಡ್ಡಿ ಮತ್ತು ಲಂಬಾಣಿ ದೊಡ್ಡಿ ಗ್ರಾಮದ ಶಾಲೆಯ ಶಿಲನ್ಯಾಸ ಕಲ್ಲುಗಳು ಕಳೆದ ನಲವತ್ತು ದಿನಗಳಿಂದಲೂ ಅನಾಥವಾಗಿ ಬಿದ್ದಿದ್ದು ಸಂಬಂಧಿಸಿದ ನಿರ್ಮಿತಿ ಕೇಂದ್ರದವರಾಗಲಿ ಅಥವಾ ಶಿಕ್ಷಣ ಸಂಸ್ಥೆಯ ವರಾಗಲಿ ಗಮನ ಹರಿಸದೆ ಬೀದಿ ನಾಯಿಗಳ ಮೂತ್ರ ವಿಸರ್ಜನೆಗೆ ಅನುವು ಮಾಡಿಕೊಟ್ಟಿದ್ದಾರೆ.
ದಿನಾಂಕ ೨೩/೦೨/೨೦೧೯ ರ ಶನಿವಾರದಂದು ಚನ್ನಪಟ್ಟಣ ಕ್ಷೇತ್ರದ ಶಾಸಕರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಆದ ಹೆಚ್ ಡಿ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್ ಹಾಗೂ ರಾಜ್ಯದ ಅನೇಕ ಮಂತ್ರಿಗಳು, ಸಂಸದರು ಸೇರಿ ತಾಲ್ಲೂಕಿನಾದ್ಯಂತ ಅನೇಕ ಕಾಮಗಾರಿ ಗಳ ಶಿಲಾನ್ಯಾಸ ಮತ್ತು ಉದ್ಘಾಟನೆಗಳನ್ನು ಇದೇ ವೇದಿಕೆಯಲ್ಲಿ ನೆರವೇರಿಸಿದ್ದರು.
ಅಂದು ಉದ್ಘಾಟಿಸಿದ ಕಾಮಗಾರಿಯ ನಾಮಫಲಕಗಳ ಪೈಕಿ ರಾಮನಗರ ಜಿಲ್ಲಾ ಪಂಚಾಯತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ತಾಲ್ಲೂಕಿನ ಹೊಸೂರುದೊಡ್ಡಿ ಮತ್ತು ಲಂಬಾಣಿ ದೊಡ್ಡಿ ಗ್ರಾಮದ ಶಾಲಾ ಕಟ್ಟಡದ ಉದ್ಘಾಟನಾ ನಾಮಫಲಕಗಳು ಅನಾಥವಾಗಿ ಬಿದ್ದಿದ್ದು ಇದರ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಳ ಗಮನ ಸೆಳೆದಾಗ ಇದು ನಿರ್ಮಿತಿ ಕೇಂದ್ರ ದವರ ಜವಾಬ್ದಾರಿ ಈಗಲೇ ಗಮನಕ್ಕೆ ತರುವುದಾಗಿ ತಿಳಿಸಿದರು.
ನಂತರ ನಿರ್ಮಿತಿ ಕೇಂದ್ರದ ನಿರಂಜನ್ ರವರನ್ನು ಸಂಪರ್ಕಿಸಲಾಗಿ ತಡವಾಗಿದೆ ನಾಳೆಯೇ ತೆಗೆದುಕೊಂಡು ಹೋಗುವುದಾಗಿ ತಿಳಿಸಿದ್ದಾರೆ.
ಏನಾದರಾಗಲಿ ಸರ್ಕಾರಿ ಸಂಸ್ಥೆಯ ಬಹುತೇಕ ಎಲ್ಲಾ ಕಾಮಗಾರಿಗಳೆಂದರೆ ಅಸಡ್ಡೆ ಎಂಬಂತಾಗಿದೆ, ಮುಂದಾದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಳ್ಳಲಿ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು