Tel: 7676775624 | Mail: info@yellowandred.in

Language: EN KAN

    Follow us :


ಇಂದು ಮತ್ತು ನಾಳೆ ಸಿ.ಇ.ಟಿ ಪರೀಕ್ಷೆ, ಒಟ್ಟು ೫೬೧ ಜನ ಪರೀಕ್ಷಾರ್ಥಿಗಳು

Posted date: 29 Apr, 2019

Powered by:     Yellow and Red

ಇಂದು ಮತ್ತು ನಾಳೆ ಸಿ.ಇ.ಟಿ ಪರೀಕ್ಷೆ, ಒಟ್ಟು ೫೬೧ ಜನ ಪರೀಕ್ಷಾರ್ಥಿಗಳು

ಚನ್ನಪಟ್ಟಣ: ಇಂದಿನಿಂದ ಸಿಇಟಿ ಪರೀಕ್ಷೆ ಶುರುವಾಗಿದೆ. ನಾಳೆ ಮುಕ್ತಾಯಗೊಳ್ಳಲಿದೆ.


ಚನ್ನಪಟ್ಟಣದಲ್ಲಿ ಬಾಲಕರ ಹಾಗೂ ಬಾಲಕಿಯರ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ಪರೀಕ್ಷೆ ನಿಯೋಜನೆಗೊಂಡಿದ್ದು ಪರೀಕ್ಷೆಯು ೧೦.೩೦ ರಿಂದ ೧೧.೩೦, ಮದ್ಯಾಹ್ನ ೨.೩೦ ರಿಂದ ೩.೩೦ ರವರೆಗೆ  ನಿಯೋಜನೆಯಾಗಿದೆ.


ಈ ಪರೀಕ್ಷೆಯಲ್ಲಿ ೨೮೦ ಜನ ಗಂಡು ಮಕ್ಕಳು, ೨೮೧ ಜನ ಹೆಣ್ಣು ಮಕ್ಕಳು ಪರೀಕ್ಷೆ ಕಟ್ಟಿದ್ದಾರೆ. ಇಂದು ಬಯಾಲಜಿ ಮತ್ತು ಗಣಿತ ಪರೀಕ್ಷೆ ನಡೆಯುತ್ತಿದ್ದು, ನಾಳೆ ಭೌತಶಾಸ್ತ್ರ ಮತ್ತು ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದೆ.


ಪರೀಕ್ಷೆಯನ್ನು ಕ್ರಮಬದ್ಧವಾಗಿ ನಡೆಸಲು ತಾಲ್ಲೂಕು ಆಡಳಿತ , ಶಿಕ್ಷಣ ಇಲಾಖೆ ಜೊತೆಗೆ ಪೊಲೀಸ್ ಇಲಾಖೆಯು ಜಂಟಿಯಾಗಿ ಕಾರ್ಯಾಚರಣೆಯಲ್ಲಿ ತೊಡಗಿವೆ, ಪರೀಕ್ಷಾರ್ಥಿಗಳು ಯಾವುದೇ ಸಮಸ್ಯೆ ಇಲ್ಲದೆ ಪರೀಕ್ಷೆಯಲ್ಲಿ ಬರೆಯಬಹುದಾಗಿದೆ. ನಕಲು ಮಾಡುವುದು ಹಾಗೂ ಬೇರೆ ಬೇರೆ ರೀತಿಯ ಅಕ್ರಮ ಮಾರ್ಗಗಳಿಗೆ ಅವಕಾಶವಿಲ್ಲದ ರೀತಿಯಲ್ಲಿ ಪರೀಕ್ಷಾ ನಿಯೋಜಕರು ವ್ಯವಸ್ಥೆಯನ್ನು ಮಾಡಿದ್ದಾರೆ.


ಕಳೆದ ೧ ವಾರದಿಂದಲೂ ಪರೀಕ್ಷೆಯು ಪಾರದರ್ಶಕವಾಗಿ ನಡೆಯುವ ರೀತಿಯಲ್ಲಿ ನೋಡಿ ಕೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಜಿಲ್ಲಾಡಳಿತ ಅದೆ ರೀತಿಯಲ್ಲಿ ತಾಲ್ಲೂಕು ಆಡಳಿತಗಳು ಹೆಚ್ಚು ಮುತುವರ್ಜಿಯನ್ನು ವಹಿಸಿದ್ದು

ಇಂದು ವಿದ್ಯಾರ್ಥಿಗಳು ಉತ್ಸಾಹದಿಂದ ಎರಡು ಪರೀಕ್ಷಾ ಕೇಂದ್ರಗಳಲ್ಲಿಯೂ ಭಾಗವಹಿಸಿ ಪರೀಕ್ಷೆಯನ್ನು ಬರೆದರು.


ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಿದ್ದು, ಸಿಸಿ ಟಿವಿ ಅಳವಡಿಸಲಾಗಿದ್ದು ಪರೀಕ್ಷಾರ್ಥಿಗಳಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ಒದಗಿಸಲಾಗಿದೆ ಎಂದು ನೋಡಲ್ ಅಧಿಕಾರಿ ಇಸಿಓ ಜಿನ್ನಾ ರವರು ತಿಳಿಸಿದರು.



ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑