ಸಂಸ್ಕೃತಿ ಸಂಸ್ಕಾರಗಳ ಹೊಣೆ ಮಹಿಳೆಯರ ಮೇಲಿದೆ ಶಿಕ್ಷಕ ಯೋಗೇಶ್
ಜಗತ್ತಿನಲ್ಲಿ ಸರ್ವಶ್ರೇಷ್ಠ ಸಂಸ್ಕೃತಿ ಭಾರತೀಯ ಸಂಸ್ಕೃತಿಯಾಗಿದ್ದು, ಜಗತ್ತಿಗೆ ಬದುಕುವ ಕಲೆಯನ್ನು ತೋರಿಸಿಕೊಟ್ಟಿದೆ.ಆದರೆ ಇಂದು ಆಧುನಿಕತೆ, ನಗರೀಕರಣ, ಕೈಗಾರೀಕರಣದಿಂದಾಗಿ ನಮ್ಮ ಭಾರತೀಯ ಸಂಸ್ಕೃತಿ ನಶಿಸುತ್ತಿದೆ, ಆಧುನೀಕರಣದ ಭರಾಟೆಯಲ್ಲಿ ಮಹಿಳೆ ಎಲ್ಲಾ ರಂಗಗಳಲ್ಲಿ ಬೆಳೆಯುತ್ತಿರುವುದು ಸಂತೋಷದ ಸಂಗತಿ, ಆದರೆ ಕೌಟುಂಬಿಕ ಸ್ವಾಸ್ಥ್ಯವನ್ನು ಕಾಪಾಡುವ ಹೊಣೆಗಾರಿಕೆ, ಸಂಸ್ಕೃತಿ - ಸಂಸ್ಕಾರವನ್ನು ಮತ್ತು ಸಂಸಾರವನ್ನು ಕಾಪಾಡುವ ಜವಾಬ್ದಾರಿ ಮಹಿಳೆಯರ ಮೇಲಿದೆ ಎಂದು ಶಿಕ್ಷಕ ಯೋಗೇಶ್ ಅಭಿಪ್ರಾಯ ಪಟ್ಟರು.
ನಮ್ಮ ಭಾರತೀಯ ಸಂಸ್ಕೃತಿಯ ಅಂಗಗಳಾದ ವೈವಾಹಿಕ ಪದ್ಧತಿ, ಕೌಟುಂಬಿಕ ವ್ಯವಸ್ಥೆ' ಮಕ್ಕಳ ಲಾಲನೆ, ಪಾಲನೆ , ಪೋಷಣೆ ನಮ್ಮ ನಡೆ ನುಡಿ ವಿಚಾರಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ ಹೆಚ್ಚಾಗುತ್ತಿದ್ದು, ನಮ್ಮ ಗ್ರಾಮೀಣ ಆಟೋಟಗಳು, ಹಬ್ಬ ಹರಿದಿನಗಳು, ಸಾಂಪ್ರದಾಯಿಕ ಉಡುಗೆ ತೊಡುಗೆಗಳು , ಆಹಾರ ಪದ್ಧತಿ ಅತಿಥಿ ಸತ್ಕಾರದ ಮನೋಭಾವ ಎಲ್ಲವೂ ಕ್ರಮೇಣ ಮರೆಯಾಗುತ್ತಿದ್ದು , ನಮ್ಮ ಭಾರತೀಯ ಸಂಸ್ಕೃತಿ ಪರಂಪರೆ ಆದರ್ಶಗಳನ್ನು ಉಳಿಸಿಕೊಂಡು ಮುಂದಿನ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ಹೊಣೆಗಾರಿಕೆ ಹೆಣ್ಣು ಮಕ್ಕಳ ಮೇಲಿದೆ ಎಂದು ಚನ್ನಪಟ್ಟಣ ಸರ್ಕಾರಿ ಬಾಲಕರ ಪ್ರೌಢಶಾಲೆಯ ಸಹ ಶಿಕ್ಷಕ ಯೋಗೇಶ್ ಭಾರತೀಯ ಸಂಸ್ಕೃತಿಯ ರಕ್ಷಣೆಯಲ್ಲಿ ಮಹಿಳೆಯರ ಪಾತ್ರ ಕುರಿತು ಉಪನ್ಯಾಸ ನೀಡಿದರು.
ಆದಿಚುಂಚನಗಿರಿ ಶಾಖಾ ಮಠ, ರಾಮನಗರದ ಅರ್ಚಚಕರಹಳ್ಳಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ 22 ನೇ ಮಹಿಳಾ ಜನ ಜಾಗೃತಿ ಶಿಬಿರದಲ್ಲಿ ಅವರು ದಿ 03-05-2019 ರಂದು ಎಂದಿನಂತೆ ಯೋಗಾಭ್ಯಾಸ, ಭಜನೆ ಕಾರ್ಯಕ್ರಮಗಳು ನಡೆದವು.
ಶಾಖಾ ಮಠದ ಕಾರ್ಯದರ್ಶಿಗಳಾದ ಶ್ರೀ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಯವರು, ಶ್ರೀ ಶ್ರೀ ಮಂಗಳನಾಥ ಸ್ವಾಮೀಜಿಯವರು ಭಾಗವಹಿಸಿದ್ದರು.
ಶ್ರೀ ಶ್ರೀ ಚಂದ್ರಶೇಖರನಾಥ ಸ್ವಾಮೀಜಿಯವರು ಸಾನಿಧ್ಯ ವಹಿಸಿದ್ದರು.
ವಿಶೇಷ ಆಹ್ವಾನಿತರಾದ ಸುವರ್ಣವಾಹಿನಿಯ ಜಗದೀಶ್, ದಿಗ್ವಿಜಯ ವಾಹಿನಿಯ ಅಭಿಷೇಕ್, ಭೂಮಿಪುತ್ರ ಪತ್ರಿಕೆಯ ಸಂಪಾದಕ ಸು ನಾ ನಂದಕುಮಾರ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು