ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಡೆದುಕೊಳ್ಳಲು ರೈತರಿಗೆ ಕೃಷಿ ಅಧಿಕಾರಿ ಕರೆ
ಚನ್ನಪಟ್ಟಣ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ,(PM- KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6,000 ರೂಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
ರೈತರು ತಮ್ಮ ಆಧಾರ್ ಪ್ರತಿ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆ ವಿವರಗಳ ಪ್ರತಿಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಅಥವಾ ಜನಸ್ನೇಹಿ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ದಿನಾಂಕ 25.06.2019 ರೊಳಗೆ ನೋಂದಾಯಿಸಿಕೊಳ್ಳಬಹುದು (ಈಗಾಗಲೇ ಅರ್ಜಿ ಸಲ್ಲಿಸಿರುವವರನ್ನು ಹೊರತುಪಡಿಸಿ). ಎಂದು ರಾಮನಗರ ಕೃಷಿ ಸಹಾಯಕ ನಿರ್ದೇಶಕ ನಾಗರಾಜು ತಿಳಿಸಿದರು.
ಅವರು ಚನ್ನಪಟ್ಟಣ ದ ಪ್ರಭಾರ ತಹಶಿಲ್ದಾರ್ ಮಹದೇವಯ್ಯ ನವರ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಸಮಕ್ಷಮದಲ್ಲಿ ಪತ್ರಿಕಾ ಹೇಳಿಕೆ ನೀಡದರು.
1.ನಿವೃತ್ತ /ಹಾಲಿ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ನೌಕರರು (ಗ್ರೂಪ್ ಡಿ ಹೊರತುಪಡಿಸಿ)
2. 10 ಸಾವಿರ ರೂ ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು
3. ಆದಾಯ ತೆರಿಗೆ ಪಾವತಿದಾರರ ಕುಟುಂಬದವರು
4. ವೃತ್ತಿಪರರು ಪತಿ/ಪತ್ನಿ ( ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ)
5. ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದ ಕುಟುಂಬದವರು
6. ಸಾಂಸ್ಥಿಕ ಭೂಮಾಲಿಕರ ಕುಟುಂಬದವರು ಈ ಸೌಲಭ್ಯಗಳಿಗ ಅರ್ಹರಾಗಿರುವುದಿಲ್ಲ ಎಂದು ತಿಳಿಸಿದರು.
*ವಿಶೇಷ ಸೂಚನೆ*: ನಾಲ್ಕನೇ ಶನಿವಾರ ಮತ್ತು ಭಾನುವಾರವೂ ಎಲ್ಲಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳು ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳು ತೆರೆದಿರುತ್ತವೆ. ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಭಾರ ತಹಶಿಲ್ದಾರ್ ಮಹದೇವಯ್ಯ ರೈತರಿಗೆ ಮನವಿ ಮಾಡಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು