Tel: 7676775624 | Mail: info@yellowandred.in

Language: EN KAN

    Follow us :


7ರಂದು ರಾಜ್ಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ

Posted date: 04 Feb, 2018

Powered by:     Yellow and Red

ಕರ್ನಾಟಕ ಜಾನಪದ ಪರಿಷತ್ತು 2018ರ ಸಾಲಿಗೆ ನಾಡೋಜ ಎಚ್.ಎಲ್.ನಾಗೇಗೌಡರ ಜ್ಯೇಷ್ಠ ಪುತ್ರರು ಹಾಗೂ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿಯಾಗಿದ್ದ ದಿವಂಗತ ಶ್ರೀ ಎಚ್.ಎನ್.ನಂಜರಾಜ್ ಸ್ಮರಣಾರ್ಥ ಜನಪದ ಗೀತ ಯುವ ಪ್ರತಿಭಾ ಪುರಸ್ಕಾರ ನೀಡಲು ಉದ್ದೇಶಿಸಿದ್ದು, ದಿನಾಂಕ.07.02.2018ರಂದು ಬುಧವಾರ ಬೆಳಿಗ್ಗೆ 11ಗಂಟೆಗೆ ಜಾನಪದ ಲೋಕದಲ್ಲಿ ರಾಜ್ಯಮಟ್ಟದ ಗೀತಗಾಯನ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಥಮ ರೂ.10,000=00, ದ್ವಿತೀಯ ರೂ.5,000=00, ತೃತೀಯ ರೂ.3,000=00 ಮತ್ತು ಎರಡು ಸಮಾಧಾನಕರ ರೂ.1,000=00ಗಳು ನಗದು ಬಹುಮಾನಗಳಿದ್ದು, ಸ್ಮರಣಫಲಕದೊಂದಿಗೆ ಬಹುಮಾನಗಳನ್ನು  ಪ್ರಶಸ್ತಿಪ್ರದಾನ ಮಾಡಲಾಗುವುದು. 
ರಾಜ್ಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯ ನಿಯಮಗಳು:
1.    15 ರಿಂದ 35 ವರ್ಷದೊಳಗಿನವರಾಗಿರಬೇಕು-ವಯಸ್ಸಿನ ದಾಖಲಾತಿ ತರುವುದು.
2.    ಕನಿಷ್ಟ 3 ಜನ ಗರಿಷ್ಟ 5 ಜನ ಭಾಗವಹಿಸಬಹುದು.
3.    ಮೂಲ ಜನಪದ ಗೀತೆಗಳನ್ನು ಮಾತ್ರ ಹಾಡಬೇಕು. ಚರ್ಮವಾದ್ಯಗಳನ್ನು ಬಳಸಬೇಕು.
4.    ಒಂದಕ್ಕಿಂತ ಹೆಚ್ಚು ಹಾಡುಗಳನ್ನು ಹಾಡಬೇಕಾಗುತ್ತದೆ.
5.    ಸ್ಪರ್ಧಿಗಳಿಗೆ 10 ನಿಮಿಷ ಕಾಲಾವಕಾಶವಿರುತ್ತದೆ.
6.    ಯುವಕ-ಯುವತಿಯರು ಸೇರಿ ಹಾಡಬಹುದು.
7.    ಮಧ್ಯಾಹ್ನದ ಉಪಾಹಾರದ ವ್ಯವಸ್ಥೆ ಮಾಡಲಾಗುವುದು.
8.    ಸ್ಪರ್ಧಾಳುಗಳಿಗೆ ಯಾವುದೇ ಸಂಭಾವನೆ ಕೊಡಲಾಗುವುದಿಲ್ಲ.
9.    ತೀರ್ಪುಗಾರರ ತೀರ್ಮಾನವೇ ಅಂತಿಮ.
10.    ಪಾಶ್ಚಾತ್ಯ ವಾದ್ಯಗಳಿಗೆ ಅವಕಾಶವಿಲ್ಲ.
11.    ಸ್ಪರ್ಧೆಗೆ ಯಾವುದೇ ಪ್ರವೇಶಶುಲ್ಕವಿರುವುದಿಲ್ಲ.
-: ಹೆಚ್ಚಿನ ವಿವರಗಳಿಗೆ :-
ಡಾ. ಕುರುವ ಬಸವರಾಜ್, ಆಡಳಿತಾಧಿಕಾರಿ, ಜಾನಪದ ಲೋಕ, ಬಿ.ಎಂ.ರಸ್ತೆ, ರಾಮನಗರ-562159, ದೂರವಾಣಿ: 080- 29782000, 9481641025, ಇಮೇಲ್-ರಿಚಿಟಿಚಿಠಿಚಿಜಚಿಟoಞಚಿ@gmಚಿiಟ.ಛಿom
ಡಾ. ನಂದಕುಮಾರ ಹೆಗಡೆ, ಆಡಳಿತಾಧಿಕಾರಿ,ಕರ್ನಾಟಕ ಜಾನಪದ ಪರಿಷತ್ತು, ಜಾನಪದ ಸಿರಿಭುವನ, ನಂ.1, ಕರ್ನಾಟಕ ಸರ್ಕಾರಿ ನೌಕರರ ವಸತಿ ಬಡಾವಣೆ, ಎಂ.ಎಸ್.ರಾಮಯ್ಯ ಆಸ್ಪತ್ರೆ ಮಹಾದ್ವಾರದ ಸಮೀಪ, ಹೊಸ ಬಿ.ಇ.ಎಲ್.ರಸ್ತೆ ಬೆಂಗಳೂರು-560054, ದೂರವಾಣಿ:080-23605033 ಇಲ್ಲಿ ಸಂಪರ್ಕಿಸಿ. ಇಮೇಲ್-ರಿಚಿಟಿಚಿಠಿಚಿಜಚಿಟoಞಚಿ@gmಚಿiಟ.ಛಿom,
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑