Tel: 7676775624 | Mail: info@yellowandred.in

Language: EN KAN

    Follow us :


ಯಶಸ್ವಿಯಾಗಿ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟ
ಯಶಸ್ವಿಯಾಗಿ ಜರುಗಿದ ಜಿಲ್ಲಾ ಮಟ್ಟದ ಕ್ರೀಡಾಕೂಟ

ಚನ್ನಪಟ್ಟಣ: ನಗರದ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜನೆ ಮಾಡಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹಿರಿಯ ಪ್ರಾಥಮಿಕ ಮತ್ತು ಪೌಢಶಾಲಾ ವಿಭಾಗದ ಯೋಗಾಸನ, ವಾಲಿಬಾಲ್, ಬಾಲ್ ಬ್ಯಾಡ್ಮಿಂಟನ್ ಪಂದ್ಯಗಳನ್ನು  ಆಯೋಜನೆ ಮಾಡಲಾಗಿತ್ತು.

ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: \'ಡೈಮಂಡ್ ಲೀಗ್ ಟ್ರೋಫಿ\' ಗೆದ್ದ ಮೊದಲ ಭಾರತೀಯ
ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: \'ಡೈಮಂಡ್ ಲೀಗ್ ಟ್ರೋಫಿ\' ಗೆದ್ದ ಮೊದಲ ಭಾರತೀಯ

ಜ್ಯೂರಿಚ್: ಟೋಕಿಯೋ ಒಲಿಂಪಿಕ್ ಚಿನ್ನದ ಪದಕ ವಿಜೇತ ಭಾರತದ ಜಾವೆಲಿನ್ ಕ್ರೀಡೆಯ ದಿಗ್ಗಜ ನೀರಜ್ ಚೋಪ್ರಾ ಗುರುವಾರ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್ ಫೈನಲ್ಸ್‌ನಲ್ಲಿ ಭಾಗಿಯಾಗಿ ಪ್ರಶಸ್ತಿ ಗೆದ್ದಿರುವ ಮೊದಲ ಭಾರತೀಯ ಎನಿಸಿಕೊಂಡರು.ಚೋಪ್ರಾ ಅವರು ಫೌಲ್‌ನೊಂದಿಗೆ ಆಟ ಪ್ರಾರಂಭಿಸಿದ್ದರು. ಆದರೆ ತಮ್ಮ ಎರಡನೇ ಪ್ರ

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ರಾಮನಗರ, ಆ.೩೦: ೨೦೨೨-೨೩ ನೇ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಲಾಗಿದ್ದು, ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಮೈಸೂರಿನಲ್ಲಿರುವ ಚಾಮುಂಡಿ ವಿಹಾರದಲ್ಲಿ ಸೆಪ್ಟೆಂಬರ್ ೨೬ ರಿಂದ ೩೦ ರವರೆಗೆ  ಏರ್ಪಡಿಸಲಾಗಿದೆ.ಆಸಕ್ತ ಸ್ಪರ್ಧಿಗಳು ಸೆಪ್ಟೆಂಬರ್ ೮ ಬೆಳಗ್ಗೆ ೧೦ ಗಂಟೆಗೆ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದ

ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ
ಜೂನ್ 19ರಂದು ಚನ್ನಪಟ್ಟಣದಲ್ಲಿ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ

ಚನ್ನಪಟ್ಟಣ: ಕದಂಬ ಸೈನ್ಯ ಹಾಗೂ ರಾಮನಗರ ಜಿಲ್ಲಾ ಕುಸ್ತಿ ಸಂಘದ ಸಂಯುಕ್ತಾಶ್ರಯದಲ್ಲಿ ಜೂ. 19ರ ಭಾನುವಾರ ನಗರದ ಬಾಲಕರ ಪದವಿಪೂರ್ವ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಕಾಟಾ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಪಂದ್ಯಾವಳಿಯ ಆಯೋಜಕರಾದ ಕದಂಬ ಸೈನ್ಯ ರಾಜ್ಯ ಸಂಚಾಲಕ ಶಿವಕುಮಾರ್ ಹಾಗೂ ಜಿಲ್ಲಾಧ್ಯಕ್ಷ ರಾಂಪುರ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು
ರಾಷ್ಟ್ರೀಯ ಕ್ರೀಡಾಕೂಟದಲ್ಲಿ 33 ಪದಕ ಪಡೆದ ವಿದ್ಯಾರ್ಥಿಗಳು

ಡೆಹ್ರಾಡೂನ್ ನಲ್ಲಿ ಅಕ್ಟೋಬರ್ 3 ರಿಂದ 05 ರವರೆಗೆಜರುಗಿದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯದಿಂದ ಭಾಗವಹಿಸಿದ್ದ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಅಡ್ಡ್ವಂಚರ್ ಅಕಾಡೆಮಿಯ ಕ್ರೀಡಾಪಟುಗಳು ಹದಿನೈದು ಚಿನ್ನ, ಹದಿಮೂರು ಬೆಳ್ಳಿ ಮತ್ತು ಐದು ಕಂಚಿನ ಪದಕ ಸೇರಿದಂತೆ ಒಟ್ಟು ಮೂವತ್ತ ಮೂರು ಪದಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಹೆಸರನ್ನು ತಂದಿದ್ದಾರೆ.ಕನಕಪುರ ನಗರದ ಅಡ್ಡ್ವಂಚರ್ ಅಕಾಡೆ

ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.
ಕ್ರೀಡೆ ಮೈಮನಸ್ಸನ್ನು ಸದೃಢಗೊಳಿಸುತ್ತದೆ. ಜಿಲ್ಲಾಧಿಕಾರಿ ಡಾ ರಾಕೇಶ್ ಕುಮಾರ್.

ನಮ್ಮ ಕೆಲಸದ ಒತ್ತಡದ ನಡುವೆ, ಕ್ರೀಡೆ ನಮ್ಮ ಮೈಮನಕ್ಕೆ ಉತ್ಸಾಹ ಒದಗಿ ಸಬಲ್ಲದು. ದಿನನಿತ್ಯದ ಜಂಜಾಟಗಳಲ್ಲಿ ಬಳಲುವ ನಾವು ಕನಿಷ್ಠ ತಿಂಗಳಿಗೆ ಎರಡು ಬಾರಿಯಾದರೂ ಇಂತಹ ಕ್ರೀಡೆಗಳಲ್ಲಿ ಭಾಗವಹಿಸಿದರೆ, ರೋಗ ರುಜಿನಗಳು ಬರದಂತೆ ತಡೆದು ಉಲ್ಲಸಿತರಾಗಿರಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್ ಕೆ ಅವರು ಅಭಿಪ್ರಾಯ ಪಟ್ಟರು.ಅವರು ಇಂದು ಇಲ್ಲಿನ ಜಿಲ್ಲಾ ಪೊಲೀಸ್ ಶಸಸ್ತ್ರ ಮೀಸಲು ಪಡೆ ಮೈದಾನ ದಲ್ಲಿ ರಾಮನಗರ ಜಿಲ್ಲಾ ಪೊಲೀಸ್ ಇಲಾ

ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ
ನಗದು ಪುರಸ್ಕಾರದ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

ರಾಮನಗರ:ಮೇ/೨೮/೨೦/ಗುರುವಾರ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಜಿಲ್ಲೆಯ ಕ್ರೀಡಾಪಟುಗಳಿಗೆ ೨೦೧೮/೧೯ ನೇ ಸಾಲಿನಲ್ಲಿ ನಗದು ಪುರಸ್ಕಾರಕ್ಕಾಗಿ ಅರ್ಜಿ ಸ್ವೀಕರಿಸುವ ಅವಧಿಯನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿಮೇ ೩೦ ರ ವರೆಗೆ ವಿಸ್ತರಿಸಿದೆ.ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಕರ್ನಾಟಕವನ್ನು ಅಧಿಕೃತವಾಗಿ ಪ್ರತ

ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ
ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ

ರಾಮನಗರ : ಇತ್ತೀಚಿನ ದಿನಗಳಲ್ಲಿ ಭಾರತವು ವಿಶ್ವಗುರು ಸ್ಥಾನ ಪಡೆಯುವತ್ತ ಹೆಜ್ಜೆ ಇಡುತ್ತಿದೆ ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಆರ್. ವಿನುತ ಹೇಳಿದರು. ನಗರದ ಶ್ರೀ ಶಾರದಾಂಬೆ ದೇವಾಲಯದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ರೂಬಿಕ್ ಕ್ಯೂಬ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿರುವ ಎಸ್. ವಿಶ್ವವಿಧಾತ ಅವರಿಗೆ ಸನ್ಮಾನ ಕಾ

ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು
ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಆಯೋಜಿಸಿದ್ದ ರಾಮನಗರ ಮ್ಯಾರಥಾನ್ ಯಶಸ್ಸು

ರಾಮನಗರ : ಫೆಬ್ರವರಿ 02, ಯೆಲ್ಲೋ ಅಂಡ್ ರೆಡ್ ಫೌಂಡೇಷನ್ಸ್ ವತಿಯಿಂದ ಇದೇ ಫೆಬ್ರವರಿ 02ನೇ, ಭಾನುವಾರ 2020 ರಂದು ರಾಮನಗರದಲ್ಲಿ ಶ್ರೀ ಕೆಂಗಲ್ ಹನುಮಂತಯ್ಯ ಸ್ಪೋಟ್ರ್ಸ್ ಕ್ಲಬ್ಸಂಸ್ಥೆಯ ಸಹಕಾರದೊಂದಿಗೆ ಹಾಗೂ ಜಿಲ್ಲಾ ಪೊಲೀಸ್

ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್
ಕೆಲಸದ ಬಗ್ಗೆ ಹೆಚ್ಚು ಒತ್ತು ನೀಡಲು ಕ್ರೀಡೆ ಸಹಕಾರಿ ನ್ಯಾಯಮೂರ್ತಿ ನಟರಾಜ್

ಚನ್ನಪಟ್ಟಣ: ಬೆಳಿಗ್ಗೆ ಯಿಂದ ಸಂಜೆಯವರೆಗೆ ಒಂದೇ ಕಡೆ ಕುಳಿತು ಕೆಲಸ ಮಾಡುವ ಸರ್ಕಾರಿ ನೌಕರರು ಕ್ರಿಯಾಶೀಲರಾಗಲು ಕ್ರೀಡೆ ಸಹಕಾರಿಯಾಗಿದ್ದು ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಈ ರೀತಿಯ ದೊಡ್ಡ ಮಟ್ಟದ ಕ್ರೀಡೆಗಳು ನಡೆಯಬೇಕು ಎಂದು ಸಿವಿಲ್ ನ್ಯಾಯಾಧೀಶ ಎಸ್ ನಟರಾಜ್ ರವರು ಅಭಿಪ್ರಾಯ ಪಟ್ಟರು.ಅವರು ಇಂದು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಮಟ್ಟದ

Top Stories »  



Top ↑