ಕ್ರೊವೇಶಿಯಾ ವಿರುದ್ಧ ಗೆದ್ದ ಫ್ರಾನ್ಸ್ ಫಿಫಾ ವಿಶ್ವಕಪ್ ಚಾಂಪಿಯನ್
ಮಾಸ್ಕೋ(ರಷ್ಯಾ): ತೀವ್ರ ಕುತೂಹಲ ಮೂಡಿಸಿದ್ದ ಫಿಫಾ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಫ್ರಾನ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಫೈನಲ್ ಪಂದ್ಯದಲ್ಲಿ ಕ್ರೊವೇಶಿಯಾ ವಿರುದ್ಧ ಫ್ರಾನ್ಸ್ 4-2 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಫ್ರಾನ್ಸ್ ಪರ ಮಾರಿಯೋ ಮಾಂಡ್ಜುಕಿಕ್, ಆಂಟೊಯಿನ್ ಗ್ರೀಜ್ಮನ್, ಪಾಲ್ ಪೋಗ್ಬಾ, ಕ್ಲೈನ್ ಮೆಬ್ಯಾಪ್ ತಲಾ ಒಂದು ಗೋಲು ಬಾರಿಸಿದ್ದಾರೆ.
ಭಾರತದ ವಿರುದ್ಧ ಇಂಗ್ಲೆಂಡ್ ಗೆ ಜಯ
ಲಾರ್ಡ್ಸ್(ಇಂಗ್ಲೆಂಡ್): ಟೀಂ ಇಂಡಿಯಾದ ಹಾಗೂ ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 86 ರನ್ ಗಳಿಂದ ಜಯ ಗಳಿಸಿದೆ. ಕ್ರಿಕೆಟ್ ಕಾಶಿ ಲಾರ್ಡ್ಸ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಂಗ್ಲರು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 322 ರನ್ ಪೇರಿಸಿದ್ದು ಟೀಂ ಇಂಡಿಯಾಗೆ ಗೆಲ್ಲಲು 323 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿತ್ತು. ಇಂಗ್ಲೆಂಡ್ ನೀಡಿ
ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 8 ವಿಕೆಟ್ ಗಳ ಭರ್ಜರಿ ಜಯ
ನಾಟಿಂಗ್ ಹ್ಯಾಮ್: ಟ್ರೆಂಟ್ ಬ್ರಿಡ್ಜ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಇಂಗ್ಲೆಂಡ್ ನೀಡಿದ್ದ 269 ರನ್ ಗಳ ಸವಾಲಿನ ಗುರಿಯನ್ನು ಬೆನ್ನು ಹತ್ತಿದ ಭಾರತಕ್ಕೆ ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಜೋಡಿ ಉತ್ತಮ ಆರಂಭ ಒದಗಿಸಿತು. ಮೊದಲ ವಿಕೆಟ್ ಅರ್ಧಶತಕ ಜೊತೆಯಾಟ ನೀಡಿದ ಈ ಜೋಡಿಯನ್ನು ಮೊಯಿನ್ ಅಲಿ ಬೇರ್ಪಡಿಸಿದರು. 40 ರನ್ ಗಳಿಸಿ ಅರ್ಧಶತಕದ
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ನಾಲ್ಕು ರನ್ ಜಯ
ನವದೆಹಲಿ: ಐಪಿಎಲ್ ಟಿ20 ಪಂದ್ಯಾವಳಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ನಾಲ್ಕು ರನ್ ಗಳ ಗೆಲುವು ದಾಖಲಿಸಿದೆ. ಇಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್, ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 143 ರನ್ ಸೇರಿಸಿತು. ಗೆಲುವಿಗೆ 144 ರನ್ ಟಾರ್ಗೆಟ್ ಬೆನ್ನತ್ತಿದ ಡೆಲ್ಲಿ, ನಿಗದಿತ 20 ಓವರ್ಗಳಲ್ಲಿ
ಆರ್ ಸಿ ಬಿ ತಂಡಕ್ಕೆ ಜಯ
ಬೆಂಗಳೂರು: ಎಬಿಡಿ ವಿಲಿಯರ್ಸ್ ಆಕರ್ಷಕ ಅರ್ಧಶತಕದ ನೆರವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ತಂಡ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಆರು ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಡೆಲ್ಲಿ ಡೇರ್ಡೆವಿಲ್ಸ್, ನಿಗದಿತ 20 ಓವರ್ ಗಳಲ್ಲಿ 174 ರನ್ ಸೇರಿಸಿತು. ಗೆಲುವಿಗೆ
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್ಗಳ ಜಯ
ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್ ಗೇಲ್ ಹಾಗೂ ಕನ್ನಡಿಗ ಕೆ ಎಲ್ ರಾಹುಲ್ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್, ಕೋಲ್ಕತ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಆದರೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಡಕ್ವರ್ಥ್ ಲೂಯಿಸ್
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ 9 ವಿಕೆಟ್ಗಳ ಜಯ
ಕೋಲ್ಕತಾ: ಹೊಡಿಬಡಿ ದಾಂಡಿಗ ಕ್ರಿಸ್ ಗೇಲ್ ಹಾಗೂ ಕನ್ನಡಿಗ ಕೆ ಎಲ್ ರಾಹುಲ್ ಅವರ ಆಕರ್ಷಕ ಅರ್ಧ ಶತಕಗಳ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್, ಕೋಲ್ಕತ ನೈಟ್ ರೈಡರ್ಸ್ ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ, ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು. ಆದರೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಡಕ್ವರ್ಥ್ ಲೂಯಿಸ್
ಕ್ರಿಸ್ ಗೇಲ್ ಶತಕ : ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ
ಮೊಹಾಲಿ: ಮೊಹಾಲಿಯಲ್ಲಿ ಗುರುವಾರ ನಡೆದ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಟಿ20 ಪಂದ್ಯದಲ್ಲಿ ಪಂಜಾಬ್ ತಂಡ 15 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಆರಂಭಿಕ ಆಟಗಾರ ಕ್ರಿಸ್ ಗೇಯ್ಲ್ ಸಿಡಿಸಿದ ಅಬ್ಬರದ ಶತಕದ ನೆರವಿನಿಂದ ಪಂಜಾಬ್ ತಂಡ ಹೈದರಾಬಾದ್ ಗೆ ಗೆಲ್ಲಲು 194 ರನ್ ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನಹತ್ತಿದೆ ಹೈದರಬಾದ್ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 178
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಜಯ
ಮೊಹಾಲಿ: ಮೊಹಾಲಿಯಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ನಾಲ್ಕು ರನ್ ಗಳ ರೋಚಕ ಜಯ ಸಾಧಿಸಿದೆ. ಪಂಜಾಬ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತದ ಗುರಿ ಬೆನ್ನು ಹತ್ತಿದ ಚೆನ್ನೈ ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 193 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಪಂದ್ಯದಲ್ಲಿ ಚೆನ್ನೈ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಜಯ
ಬೆಂಗಳೂರು: ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿಯೇ ಗೆಲ್ಲುವ ಮೂಲಕ ಜಯದ ಖಾತೆ ತೆರೆದಿದ್ದ ಆರ್ಸಿಬಿ ಭಾನುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ನಿರಾಸೆ ಅನುಭವಿಸಿದೆ. ಭಾನುವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಬೆಂಗಳೂರು ತಂಡ ರಹಾನೆ ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ 19 ರನ್ಗಳಿಂದ ಸೋಲನುಭವಿಸಿದೆ. ರಾಜಸ್ಥಾನ ರಾಯಲ್ಸ್ ನೀಡಿದ್ದ 218 ರನ್ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಆರ