
ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯಾರ ಬಳಿ ಹೇಗೆ ಮಾತನಾಡಬೇಕು, ಅಣಕಿಸುವುದು, ಕಟು ನುಡಿಗಳನ್ನಾಡುವುದು, ಕದಿಯುವುದು ಎಂಬುದನ್ನು ತಮಾಷೆಗಾಗಿಯೂ ಹೇಳಿಕೊಡಬಾರದು ಎಂದು ವಿಶ್ರಾಂತ ಪ್ರಾಧ್ಯಾಪಕಿ ಡಾ ಬಿ ಟಿ ನೇತ್ರಾವತಿಗೌಡ ಅಭಿಪ್ರಾಯಪಟ್ಟರು. ಅವರು ನಗರದ ಶತಮಾನೋತ್ಸವ ಭವನದಲ್ಲಿ ಶ್ರ

ಗಣೇಶ ವಿಸರ್ಜನೆ, ಈದ್-ಮಿಲಾದ್ ಹಿನ್ನೆಲೆ ನಮೋ ಬ್ರಿಗೇಡ್ ಕಾರ್ಯಕ್ರಮಕ್ಕೆ ಪೋಲಿಸ್ ಅನುಮತಿ ಇಲ್ಲ
ಚನ್ನಪಟ್ಟಣ:ತಾಲ್ಲೂಕಿನ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯ ದಿಂದ ಇಂದು ಸಂಜೆ ಐದು ಗಂಟೆಗೆ ಬೈಕ್ ರ್ಯಾಲಿ ಹೊರಟು ನಂತರ ನಗರದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದಲ್ಲಿ ಸಮೃದ್ಧ-ಸದೃಢ ಭಾರತಕ್ಕಾಗಿ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿದ ಕಾರ್ಯಕ್ರಮಕ್ಕೆ ಪುರ ಪೋಲಿಸರು ಅನುಮತಿ ನಿರಾಕರಣೆ ಮಾಡಿದ್ದಾರೆ.ಇಂದು ನಗರದಲ್ಲಿ ಹದಿಮೂರು ಕಡೆ ಗೌರಿ-ಗಣೇಶ ಮ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚರಿಸಲು ಒಕ್ಕೊರಲಿನಿಂದ ತೀರ್ಮಾನಿಸಿರುವುದರಿಂದ ನಾವೂ ಸಹ ಅಂದೇ ಚನ್ನಪಟ್ಟಣ ಬಂದ್ ಮಾಡುವ ಮೂಲಕ ಕಾವೇರಿ ಹೋರಾಟಕ್ಕೆ ಬೆಂಬಲ ನೀಡೋಣಾ ಎಂದು ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಸಭೆಯಲ್ಲಿ ಒಕ್ಕೊರಲಿನಿಂದ ತೀರ್ಮಾನಿಸಲಾಯಿತು.

ಸಮಾಜ ಸೇವಕ ಕೆ ಜಿ ಕೃಷ್ಣ ಪರ, ಉನ್ನತ ಪೋಲಿಸ್ ಅಧಿಕಾರಿಗಳ ವಿರುದ್ದ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಚನ್ನಪಟ್ಟಣ: ಮೂಲತಃ ಹುಲಿಯೂರುದುರ್ಗದ ಸಮಾಜ ಸೇವಕ, ದಾನಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಕೆ ಜಿ ಕೃಷ್ಣ ರವರಿಗೆ ಉನ್ನತ ಪೋಲೀಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಹಾಗೂ ವಿವಿಧ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಸಹಸ್ರಾರು ಸಂಖ್ಯೆಯಲ್ಲಿ ಒಗ್ಗೂಡಿ ಬೃಹತ್ ಪ್ರತಿಭಟನೆ ನಡೆಸಿದರು.ಪೊಲೀಸ್ ಇಲಾಖೆಯಲ್ಲಿ ಉನ್ನತ

ಹೆಚ್.ಕೆ.ಮರಿಯಪ್ಪ ಬದುಕು, ಸಾಧನೆ ವಿದೇಶದಲ್ಲಿರುವ ಭಾರತೀಯರೆಲ್ಲರೂ ಅನುಸರಿಸಬೇಕು, ನಿ ನ್ಯಾ ಸಂತೋಷ್ ಹೆಗ್ಗಡೆ
ಚನ್ನಪಟ್ಟಣ: ಇತ್ತೀಚಿಗೆ ಬಹುತೇಕ ಮಂದಿ ತಾನುಂಟು ತಮ್ಮ ಪರಿವಾರ ಉಂಟು ಎಂಬ ಸ್ವಾರ್ಥವೇ ತುಂಬಿ ತುಳುಕುವ ಇವತ್ತಿನ ಸಮಾಜದಲ್ಲಿ ರಾಜಕೀಯ ಮುತ್ಸದ್ಧಿ ಹೆಚ್.ಕೆ.ವೀರಣ್ಣಗೌಡ ಹಾಗೂ ಅವರ ಸಹೋದರ ಸಮಾಜಮುಖಿ ವೈದ್ಯ, ಶಿಕ್ಷಣ ಪ್ರೇಮಿ ಡಾ.ಹೆಚ್.ಕೆ.ಮರಿಯಪ್ಪ ಅವರು ಬಹಳ ಭಿನ್ನವಾಗಿ ನಿಲ್ಲುತ್ತಾರೆ, ಅದರಲ್ಲೂ ವಿದೇಶಕ್ಕೆ ಹೋದವರು ಹಾಗೂ ಆರ್ಥಿಕವಾಗಿ ಸಬಲವಾದರನ್ನಂತೂ ಕೇಎಳುವುದೇ ಬೇಡ ಎಂದು ವಿಶ್ರಾಂತ ಲೋಕಾಯುಕ

ಡಾ. ಶ್ರೀ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಗುರು ಕೋರಣ್ಯ
ಕನಕಪುರ: ಪರಮಪೂಜ್ಯ ಶ್ರೀಡಾ. ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ನೇತೃತ್ವದಲ್ಲಿ ಕನಕಪುರ ನಗರದಲ್ಲಿ ಎರಡು ದಿನಗಳ ಕಾಲ ದೇಗುಲಮಠ ದಿಂದ ಗುರು ಕೋರಣ್ಯದಲ್ಲಿ ಶ್ರೀ ದೇಗುಲ ಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವ ಮ

ರೈತರ ಮೇಲೆ ನಂಬಿಕೆ ಇಟ್ಟು ಬ್ಯಾಂಕುಗಳು ಸಾಲ ನೀಡಬೇಕು ಹೆಚ್ ಸಿ ಜಯಮುತ್ತು
ಚನ್ನಪಟ್ಟಣ: ರೈತರು ಯಾರಿಗೂ ಮೋಸ ಮಾಡುವುದಿಲ್ಲ, ಅವರ ಬದುಕನ್ನು ಅನ್ನದಾನಕ್ಕಾಗಿಯೇ ಮೀಸಲಿಟ್ಟಿದ್ದಾರೆ, ಇಂತಹ ಪ್ರಾಮಾಣಿಕತೆ ಇರುವ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡಬೇಕು, ಅವರು ಸಾಲ ಮರುಪಾವತಿ ಮಾಡುವಲ್ಲಿ ಒಂದೆರಡು ದಿನ ತಡವಾಗಬಹುದೇ ವಿನಹ ಮೋಸ ಮಾಡುವ ಯಾವುದೇ ದುರುದ್ದೇಶಗಳಿರುವುದಿಲ್ಲ ಎಂದು ಬಮೂಲ್ ನಿರ್ದೇಶಕ ಹೆಚ್ ಸಿ ಜಯಮುತ್ತು ತಿಳಿಸಿದರು. ಅವರು ತ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತಿಯಿಂದ ಗುರುವಾರ ತಾಲೂಕಿನ ಶಿಶಿರ ಹೋಂಸ್ಟೇನಲ್ಲಿ \'ಹೊನ್ನಕಳಸ\' ಅಭಿನಂದನಾ ಗ್ರಂಥ ಹಾಗೂ \'ರೆಮಿನಿಸೆನ್ಸಸ್ ಆಫ್ ಲೈಫ್, ಮೆಮೋರಿಸ್ ಆಫ್ ಎಚ್.ಕೆ.ವೀರಣ್ಣಗೌಡ\' ಪುಸ್ತಕಗಳ ಲೋಕಾರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿಯ ಅ

ಹಣ ಕೊಟ್ಟರೂ ಸ್ಮಶಾನಕ್ಕೆ ಜಾಗ ಸಿಕ್ಕುತ್ತಿಲ್ಲಾ, ವಿದ್ಯುತ್ ಚಿತಾಗಾರ ಸದುಪಯೋಗಪಡಿಸಿಕೊಳ್ಳಿ, ಸಂಸದ ಡಿ ಕೆ ಸುರೇಶ್
ಚನ್ನಪಟ್ಟಣ: ನಗರ ಪ್ರದೇಶವಿರಲಿ, ಗ್ರಾಮೀಣ ಭಾಗದಲ್ಲೂ ಸ್ಮಶಾನಕ್ಕಾಗಿ ಹಣ ನೀಡಿದರೂ ಜಾಗ ಸಿಕ್ಕುತ್ತಿಲ್ಲ, ಅದಕ್ಕಾಗಿಯೇ ನನ್ನ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳಲ್ಲೂ ವಿದ್ಯುತ್ ಚಿತಾಗಾರ ಆರಂಭಿಸಲಾಗುತ್ತಿದೆ, ಇದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಂಸದ ಡಿ ಕೆ ಸುರೇಶ್ ಕರೆ ನೀಡಿದರು. ಅವರು ನಗರದ ರಾಮಮ್ಮನಕೆರೆ ಬಳಿಯ ಹಿಂದೂ ರುದ್ರಭೂಮಿಯಲ್ಲಿ ಸಂಸದರ ಅನುದಾನದಲ್ಲಿ ನ

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಧಾರುಣ ಘಟನೆ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದೆ. ದ್ಯಾವಪಟ್ಟಣ ಗ್ರಾಮದ ಪ