Tel: 7676775624 | Mail: info@yellowandred.in

Language: EN KAN

    Follow us :


36 ನೇ ಕಾರ್ಯನಿರತ ಪತ್ರಕರ್ತರ ಸಮ್ಮೇಳನ: ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು
36 ನೇ ಕಾರ್ಯನಿರತ ಪತ್ರಕರ್ತರ ಸಮ್ಮೇಳನ: ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಅಕ್ಟೋಬರ್ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36 ನೇ ರಾಜ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಂದು ಮನವಿ ಮಾಡಲಾಯಿತು.ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ರವರ ಉಸ್ತುವಾರಿಯಲ್ಲಿ ಮುಖ್ಯಮಂ

ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ
ಸೆ.17 ರಂದು ಜಿಲ್ಲೆಯಲ್ಲಿ 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ: ಡಾ: ರಾಕೇಶ್ ಕುಮಾರ್ ಕೆ

ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಕೋವಿಡ್ ಲಸಿಕಾ ಮೇಳವನ್ನು ಹಮ್ನಿಕೊಳ್ಳಲಾಗಿದ್ದು, 50,000 ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ಲಸಿಕಾ ಮೇಳದ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.ಕೋವಿಡ್ ಲಸಿಕೆ ಪಡೆಯಲು ಜಿಲ್ಲೆಯಲ್ಲಿ 1,81,000 ಮೊದಲ ಡೋಸ್ ಹಾಗೂ ಎರಡನೇ ಡೋ

ಅಕ್ಕಪಕ್ಕದವರ ಕಿರುಕುಳ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಕುಟುಂಬದಿಂದ ಪತ್ರ
ಅಕ್ಕಪಕ್ಕದವರ ಕಿರುಕುಳ: ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಕುಟುಂಬದಿಂದ ಪತ್ರ

ರಾಮನಗರ: ಕನಕಪುರ. ರಸ್ತೆಯನ್ನು ಸಂಪೂರ್ಣ ಮುಚ್ಚಿ ಮನೆಯೊಳಗೆ ಹೋಗದಂತೆ ಸುತ್ತಲೂ ನಿರ್ಬಂಧವಿಧಿಸಿರುವ ಕಾರಣ ಮನೆಯನ್ನು ತೊರೆದಿರುವ ನೊಂದ ಕುಟುಂಬ ಮನೆಗೆ ರಸ್ತೆಯನ್ನು ಬಿಡಿಸಿಕೊಡಿ ಇಲ್ಲವೆ ದಯಾಮರಣ ನೀಡಿ ಎಂದು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ಮನವಿ ಮಾಡಿರುವ ಘಟನೆ ನಡೆದಿದ್ದು, ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಪೀಕಲಾಟಕ್ಜಿಟ್ಟುಕೊಂಡಿದೆ.ಕನಕಪುರ ತಾಲ್ಲೂಕಿನ ಹಾರೋಹಳ್ಳಿ ಹೋಬಳಿ ದೊಡ್ಡಮುದುವಾಡಿ ಗ್ರಾಮ ಪಂ

ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ
ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ

ರಾಮನಗರ, ಸೆಪ್ಟಂಬರ್,೦೭: ರಾಮನಗರ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರ ಮತ್ತು ಹಸುಗಳಿಗೆ ರಬ್ಬರ್ ನೆಲಹಾಸು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನಾಂಕವಾಗಿದೆ.

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ
ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಆಕಾಂಕ್ಷಿತ ಅಭ್ಯರ್ಥಿ ಮಾಯಣ್ಣ ತಿಳಿಸಿದರು. ಅವರು ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಸಂದೇಶ್ ಕಂಬಾರ್ ರವರು ರಚಿಸಿರುವ ಅಪ್ಪನಭು

ಶಿಕ್ಷಕರ ದಿನಾಚರಣೆ: ಸಾಧನೆ ಮಾಡಿದ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ
ಶಿಕ್ಷಕರ ದಿನಾಚರಣೆ: ಸಾಧನೆ ಮಾಡಿದ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ

ರಾಮನಗರ, ಸೆ:04; ರಾಮನಗರ ಜಿಲ್ಲಾ ಪಂಚಾಯತ್ ಹಾಗೂ  ಸಾರ್ವನಿಜಕ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ರಾಮನಗರದ ಗುರುಭವನದಲ್ಲಿ ಆಯೋಜಿಸಿದ್ದ  ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯ ಉಪ ನಿರ್ದೇಶರು (ಅಭಿವೃದ್ಧಿ) ಡಯಟ್ ಪ್ರಸನ್ನಕುಮಾರ ಅವರು  ಉದ್ಘಾಟಿಸಿ ಮಾತನಾಡಿದರು.ರಾಜ್ಯ ಮತ್ತು ರಾಷ್ಟ್ರ&n

ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ
ತಾಲ್ಲೂಕಿನ ಭೈರಾಪಟ್ಟಣ ತೋಟಗಾರಿಕಾ ಕ್ಷೇತ್ರದ 15 ಎಕರೆ ಪ್ರದೇಶದಲ್ಲಿ ಮಾವು ಸಂಸ್ಕರಣಾ ಘಟಕ ಶೀಘ್ರವಾಗಿ ಸ್ಥಾಪನೆ. ಅಧ್ಯಕ್ಷ ನಾಗರಾಜು ಭರವಸೆ

ಮಾವು ಸಂಸ್ಕರಣಾ ಘಟಕಕ್ಕೆ 15 ಎಕರೆ ಭೂಮಿಯನ್ನು ಸರ್ಕಾರ ನೀಡಿದೆ. ಸದ್ಯ ಐದು ಎಕರೆಯಲ್ಲಿ ಶೀಘ್ರವಾಗಿ ಕಾರ್ಯಾರಂಭ ಮಾಡುತ್ತೇವೆ. ಘಟಕದಲ್ಲಿ ಉನ್ನತ ದರ್ಜೆಯ ಉಪಕರಣಗಳನ್ನು ಜೋಡಿಸಿ, ರಫ್ತು ಮಾಡಲು ಅಣಿಗೊಳಿಸಲಾಗುತ್ತದೆ. ಈ ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಅಶ್ವಥ್ ನಾರಾಯಣ ರವರು ಶೀಘ್ರವಾಗಿ ಆರಂಭಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾವು ಬೆಳೆಗಾ

ನಿವೃತ್ತಿಗೊಂಡ ಅಂಚೆ ಅಧೀಕ್ಷಕ ನಾಗರಾಜರಾವ್ ಗೆ ಬೀಳ್ಕೊಡುಗೆ
ನಿವೃತ್ತಿಗೊಂಡ ಅಂಚೆ ಅಧೀಕ್ಷಕ ನಾಗರಾಜರಾವ್ ಗೆ ಬೀಳ್ಕೊಡುಗೆ

ಚನ್ನಪಟ್ಟಣ ಅಂಚೆ ವಿಭಾಗದ ಅಧೀಕ್ಷಕರಾದ ಶ್ರೀ ಸಿ ಆರ್ ನಾಗರಾಜರಾವ್ ರವರು ಆಗಸ್ಟ್ ತಿಂಗಳ ಕೊನೆಯಲ್ಲಿ ವಯೋನಿವೃತ್ತಿ ಹೊಂದಿದ್ದು ಇಲಾಖೆಯ ಮನೋರಂಜನಾ ಕೂಟದ ವತಿಯಿಂದ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚನ್ನಪಟ್ಟಣ ಪ್ರಧಾನ ಅಂಚೆ ಕಚೇರಿಯ ಅಂಚೆ ಪಾಲಕರಾದ  ವೈ ಪಿ ಭೋವಿ ರವರು ವಹಿಸಿದ್ದರು.  ಚನ್ನಪಟ್ಟಣದವರೇ ಆದ  ಶ್ರೀ ಯುತ ನಾಗರಾಜರಾವ್ ರವರು  ಚನ್ನಪಟ್ಟ

ಒಂದೇ ವೇದಿಕೆಯಲ್ಲಿ ಮೂವರು ವೈರಿ ನಾಯಕರು ಕುತೂಹಲ ಕೆರಳಸಿದ ವೇದಿಕೆ
ಒಂದೇ ವೇದಿಕೆಯಲ್ಲಿ ಮೂವರು ವೈರಿ ನಾಯಕರು ಕುತೂಹಲ ಕೆರಳಸಿದ ವೇದಿಕೆ

ದಶಕದಿಂದೀಚೆಗೆ ಚನ್ನಪಟ್ಟಣ ತಾಲ್ಲೂಕಿನಲ್ಲಿ ಬದ್ದವೈರಿಗಳಾದ ಮೂವರು ನಾಯಕರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದರೆ, ಆಯಾಯ ಪಕ್ಷಗಳ ಮತದಾರರು ಮತ್ತು ಅಭಿಮಾನಿಗಳು ತಮ್ಮ ನಾಯಕ ಮಾತನಾಡುವಾಗ ಮತ್ತು ಬೇರೆ ನಾಯಕರು ತಮ್ಮ ನಾಯಕನ ಹೆಸರು ಹೇಳುವಾಗ ಶಿಳ್ಳೆ ಹಾಕಿ, ಚಪ್ಪಾಳೆ ತಟ್ಟಿ ತಮ್ಮ ಸಂತೋಷವನ್ನು ದುಪ್ಪಟ್ಟು ಮಾಡಿಕೊಂಡರು.ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಗುರುವಾ

ಬೀರೇಶ್ವರ ದೇವಾಲಯದಲ್ಲಿ ನಡೆಯುತ್ತಿದ್ದ, ಬಾಲ್ಯವಿವಾಹ ತಡೆಗಟ್ಟಿದ ಸಿಡಿಪಿಓ ತಂಡ.
ಬೀರೇಶ್ವರ ದೇವಾಲಯದಲ್ಲಿ ನಡೆಯುತ್ತಿದ್ದ, ಬಾಲ್ಯವಿವಾಹ ತಡೆಗಟ್ಟಿದ ಸಿಡಿಪಿಓ ತಂಡ.

ಚನ್ನಪಟ್ಟಣ: ತಾಲ್ಲೂಕಿನ ದೇವರಹಳ್ಳಿ, ಮಂಕುಂದ ಗ್ರಾಮದ ನಡುವೆ ಇರುವ ದೊಡ್ಡಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಬಾಲ್ಯವಿವಾಹ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಸಿದ್ದಲಿಂಗಯ್ಯ ಮತ್ತು ತಂಡ ಹಾಜರಾಗಿ ಬಾಲ್ಯವಿವಾಹವನ್ನು ತಡೆದು, ಬಾಲಕಿಯನ್ನು ರಕ್ಷಿಸಿ ತಾಲ್ಲೂಕಿನ ಲಾಳಾಘಟ್ಟ ಗ್ರಾಮದಲ್ಲಿರುವ ಬಾಲಮಂದಿರಕ್ಕೆ ಬಿಡಲಾಗಿದೆ.

Top Stories »  Top ↑