Tel: 7676775624 | Mail: info@yellowandred.in

Language: EN KAN

    Follow us :

ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ
ಸರ್ಕಾರದ ಹಣ ದುರುಪಯೋಗ ಮಾಡಬೇಡಿ, ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಕುಮಾರಸ್ವಾಮಿ

ಚನ್ನಪಟ್ಟಣ: ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಬರದ ಛಾಯೆ ಆವರಿಸಿದೆ, ನಮ್ಮ ಚನ್ನಪಟ್ಟಣ ತಾಲೂಕು ಇದರಿಂದ ಹೊರತಾಗಿಲ್ಲ. ನನ್ನ ಕ್ಷೇತ್ರ ಸೇರಿದಂತೆ ರಾಮನಗರ ಜಿಲ್ಲೆಯೆಲ್ಲೆಡೆ ಬರದ ಪರಿಸ್ಥಿತಿ ಇದ್ದು, ಎಲ್ಲಾ ಇಲಾಖೆಗಳು ರೈತರಿಗೆ ಸ್ಪಂದಿಸಬೇಕು. ವಿಶೇಷವಾಗಿ ಕೃಷಿ ಇಲಾಖೆ, ರೇಷ್ಮೇ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜವಬ್ದಾರಿಯಿಂದ ಕೆಲಸ ನಿರ್ವಹಿಸಿ ರೈತರಿಗೆ ನೆರವಾಗಿ, ಸರ್ಕಾರದ ಹಣ

ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ  ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ
ಸಂಸದರು ರಸ್ತೆ ಗುಂಡಿಗಳನ್ನು ಮುಚ್ಚಿಸಲಿ ಸಾಕು, ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯ

 ಚನ್ನಪಟ್ಟಣ, ನ.೦೬: ಜನಸಂಪರ್ಕ ಸಭೆ ಹೆಸರಲ್ಲಿ ಅಧಿಕಾರಿಗಳನ್ನು ಬೆದರಿಸುವ ಸಂಸದರಿಗೆ ಸಾತನೂರು ಸರ್ಕಲ್ ರಸ್ತೆಯ ಗುಂಡಿಗಳು ಕಾಣಲಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಕ್ಷೇತ್ರದ ಶಾಸಕರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಸದರ ವಿರುದ್ಧ ಪರೋಕ್ಷವಾಗಿ, ವ್ಯಂಗ್ಯವಾಗಿ ವಾಗ್ದಾಳಿ ಮಾಡಿದರು.ಪಟ್ಟಣದ ತಾಲೂಕು ಕಚೇರಿಯಲ್ಲಿ ಇ-ಆಡಳಿತ ತಂತ್ರಾಂಶದ ಸೇವೆಗೆ ಸೋಮವಾರ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದ ವೇಳೆ ಕ್

ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್
ಕುತಂತ್ರಕ್ಕೆ ಬಲಿಯಾಗುತ್ತಿರುವ ರೈತ; ಬಿ ಟಿ ಲಲಿತಾ ನಾಯಕ್

ಚನ್ನಪಟ್ಟಣ, ನ.೦೬: ದೇಶದ ಜನರಿಗೆ ಅನ್ನದಾತನಾಗಿರುವ ರೈತರು ಇಂದು ಕೆಲವರ ಕುಂತತ್ರಕ್ಕೆ ತನ್ನ ಅಸ್ಥಿತ್ವವನ್ನು ಕಳೆದುಕೊಳ್ಳುವಂತಾಗಿದೆ ಎಂದು ಮಾಜಿ ಸಚಿವೆ ಹಾಗೂ ಬರಹಗಾರ್ತಿ ಬಿ.ಟಿ.ಲಲಿತಾ ನಾಯಕ್ ಅವರು ವಿಷಾದ ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಟ್ಟಣದ ತಿಟ್

ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ
ಆರೋಗ್ಯ, ಆಯಸ್ಸು ಹೆಚ್ಚಿಸುವ ವೈದ್ಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಚಾಮುಂಡೇಶ್ವರಿ ಆಸ್ಪತ್ರೆ ಉದ್ಘಾಟನೆಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ

ಚನ್ನಪಟ್ಟಣ:bಆಸ್ಪತ್ರೆಗೆ ಬರುವ ರೋಗಿಗಳ ಅರೋಗ್ಯ ತಪಾಸಿಸಿ, ರೋಗ ವಾಸಿ ಮಾಡಿ, ಅವರ ಆರೋಗ್ಯ ದ ಜೊತೆಗೆ ಆಯಸ್ಸನ್ನು ಹೆಚ್ಚಿಸುವಲ್ಲಿ ನಿಷ್ಣಾತರಾದ ವೈದ್ಯರು ತಮ್ಮ ಆರೋಗ್ಯದ ಕಡೆಯೂ ಗಮನ ನೀಡಿ, ತಮ್ಮ ಆರೋಗ್ಯ ಮತ್ತು ಆಯಸ್ಸನ್ನು ಹೆಚ್ಚಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧಿಪತಿಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಯವರು ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು

೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ
೧೨೨ ಅರ್ಜಿಗಳು, ಇನ್ನೂರಕ್ಕು ಹೆಚ್ಚು ಮಂದಿ ಭಾಗಿ, ನಗರದಲ್ಲಿ ಯಶಸ್ವಿಯಾದ ಜನತಾ ದರ್ಶನ

ಚನ್ನಪಟ್ಟಣ: ಸ್ಥಳೀಯ ಸಮಸ್ಯೆಗಳನ್ನು ಸಾರ್ವಜನಿಕರು ಸ್ಥಳದಲ್ಲಿಯೇ ಬಗೆಹರಿಸಿಕೊಳ್ಳಬೇಕು, ಗ್ರಾಪಂ, ತಾಪಂ, ನಗರಡಾಳಿತ, ತಹಶಿಲ್ದಾರರ ಕಛೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದೇ ಅಧಿಕಾರಿಗಳ ಸಮ್ಮುಖದಲ್ಲಿ, ಜಿಲ್ಲಾಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಜಿಲ್ಲಾಡಳಿತವೂ ತಮ್ಮ ತಾಲ್ಲೂಕಿಗೆ ಬರುವುದರಿಂದ ತಮ್ಮ ತಾಲ್ಲೂಕಿನಲ್ಲಿಯೇ ತಂತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕೆಂಬ ಹಿನ್ನೆಲೆಯಲ್ಲಿ ಸರ್ಕಾರವೂ

ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ
ಗೋಮಾಳದಲ್ಲಿ ಶೆಡ್ ನಿರ್ಮಿಸಿದ ವಸತಿ ರಹಿತರನ್ನು ಒಕ್ಕಲೆಬ್ಬಿಸಿದ ಬಲಾಢ್ಯರು, ರೈತಸಂಘ ಆರೋಪ

ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಗೋಮಾಳದಲ್ಲಿ ಮನೆ ಇಲ್ಲದ ನಾಲ್ಕು ಮಂದಿ ಖಾಲಿ ಜಾಗದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದು, ಅವುಗಳನ್ನು ಸ್ಥಳೀಯ ಬಲಾಢ್ಯರು ರಾತ್ರೋರಾತ್ರಿ ಕಿತ್ತೆಸೆದಿದ್ದಾರೆ. ಇದಕ್ಕೆ ತಹಶಿಲ್ದಾರ್ ರವರ ಪರೋಕ್ಷ ಬೆಂಬಲವಿದೆ ಎಂಬ ಗುಮಾನಿ ಇದೆ ಎಂದು ನಗರದಲ್ಲಿ ರೈತ ಸಂಘದ ಮುಖಂಡರು ಆರೋಪಿಸಿದ್ದಾರೆ.ಭೈರಾಪಟ್ಟಣ ಗ್ರಾಮದಲ್

ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಉಚಿತ ಪೋಟೋಗ್ರಫಿ, ವೀಡೀಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

ನಿರುದ್ಯೋಗಿಗಳಿಗೆ ಯಾವಾಗಲೂ ಸುವರ್ಣ ಅವಕಾಶವನ್ನು ಕಲ್ಪಿಸುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯೂ ಈ ಬಾರಿಯೂ ಸಹ ಉಚಿತವಾಗಿ ತರಬೇತಿ ನೀಡಲು ಮುಂದಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿರುವ ಕೇಂದ್ರ ಕಚೇರಿಯಲ್ಲಿ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯನ್ನು ನೀಡಲು ಮುಂದೆ ಬಂದಿದ್ದು ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಸಂಪರ್ಕಿಸುವಂತೆ ಸೂಚಿಸಲಾಗಿದೆ. ತರಬೇತಿಯ ಅವಧಿಯಲ್ಲಿ

ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ
ಪೆಟ್ಟಾ ಸರ್ಕಾರಿ ಶಾಲಾ ಆವರಣದಲ್ಲಿ ನಗರಸಭೆಯ ಕಸದ ರಾಶಿ, ಅಲ್ಲಗಳೆದ ಪೌರಾಯುಕ್ತ

ಚನ್ನಪಟ್ಟಣ: ನಗರದ ಡೂಂ ಲೈಟ್ ವೃತ್ತದಲ್ಲಿರುವ ಏಳು ದಶಕದಷ್ಟು ಹಳೆಯಾದಾದ ಪೆಟ್ಟಾ ಹೆಸರಿನ ಸರ್ಕಾರಿ ಶಾಲಾ ಆವರಣದಲ್ಲಿ ಹತ್ತಾರು ಟನ್ ಕಸದ ರಾಶಿಯನ್ನು ರಾತ್ರೋರಾತ್ರಿ ನಗರಸಭೆಯ ಸಿಬ್ಬಂದಿಗಳು ಸುರಿದು ಹೋಗಿದ್ಧು, ಮಕ್ಕಳಿಗೆ ಪಾಠ ಮಾಡಲಾಗದಷ್ಟು ದುರ್ವಾಸನೆ ಹರಡಿದೆ ಎಂದು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಎಸ್ ಡಿ ಎಂ ಸಿ ಅಧ್ಯಕ್ಷೆ ಮತ್ತು ಸದಸ್ಯರು ದೂರಿದ್ದಾರೆ.

೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು
೪೬ ವರ್ಷದ ಮಹಿಳೆಯ ಹೊಟ್ಟೆಯಲ್ಲಿದ್ದ ೧೦ ಕಿಲೋ ಕ್ಯಾನ್ಸರ್ ಗಡ್ಡೆ ಹೊರತೆಗೆದ ಬಾಲು ಆಸ್ಪತ್ರೆಯ ವೈದ್ಯರು

ಚನ್ನಪಟ್ಟಣ: ತಾಲ್ಲೂಕಿನ ಗ್ರಾಮವೊಂದರ ೪೬ ವರ್ಷದ ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ ೧೦ ಕಿಲೋ ೩೦೦ ಗ್ರಾಂ ತೂಕದ ಕ್ಯಾನ್ಸರ್ ಗಡ್ಡೆ ಯನ್ನು ಹೊರತೆಗೆಯುವಲ್ಲಿ ನಗರದ ಬಾಲು ಆಸ್ಪತ್ರೆಯ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ.ತಾಲೂಕಿನ ಮಹಿಳೆಯೊಬ್ಬರ ಗರ್ಭದಲ್ಲಿ ಬೆಳೆದಿದ್ದ ಬಾರಿ ತೂಕದ ಕ್ಯಾನ್ಸರ್ ಗೆಡ್ಡೆಯನ್ನು ನಗರದ ಬಾಲು ಆಸ್ಪತ್ರೆಯ ಮುಖ್ಯಸ್ಥೆ ಡಾ.ಶೈಲಜ

ಪೋಲಿಸರು ಕೆಲಸದ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೂ ಒತ್ತು ನೀಡಿ, ಜಿಲ್ಲಾಧಿಕಾರಿ
ಪೋಲಿಸರು ಕೆಲಸದ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೂ ಒತ್ತು ನೀಡಿ, ಜಿಲ್ಲಾಧಿಕಾರಿ

ಚನ್ನಪಟ್ಟಣ: ಪೋಲಿಸರು ಜನರ ರಕ್ಷಣೆಗಾಗಿ ಸದಾ ಒತ್ತಡದ ಮಧ್ಯೆ ಕರ್ತವ್ಯ ನಿರ್ವಹಿಸುತ್ತಾರೆ. ಇದರ ನಡುವೆಯೂ ಪೊಲೀಸರು ತಮ್ಮ ಆರೋಗ್ಯ ಹಾಗೂ ಕುಟುಂಬದ ಕುರಿತು ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಅವಿನಾಶ್ ಮೆನನ್ ರಾಜೇಂದ್ರನ್ ಸಲಹೆ ನೀಡಿದರು.ಅವರು ನಗರದ ಜಿಲ್ಲಾ ಪೊಲೀಸ್ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೊಲೀಸ್ ಹುತಾತ್ಮರ ದಿನಾಚರ

Top Stories »  

Top ↑