Tel: 7676775624 | Mail: info@yellowandred.in

Language: EN KAN

    Follow us :


ರಾಮನಗರದಲ್ಲಿ ಕ್ವಾರಂಟೈನ್ ನಲ್ಲಿದ್ದ ೬೮ ಮಂದಿಗೂ ನೆಗೆಟಿವ್. ಹರ್ಷ ವ್ಯಕ್ತಪಡಿಸಿದ ಅಶ್ವಥ್ ನಾರಾಯಣ
ರಾಮನಗರದಲ್ಲಿ ಕ್ವಾರಂಟೈನ್ ನಲ್ಲಿದ್ದ ೬೮ ಮಂದಿಗೂ ನೆಗೆಟಿವ್. ಹರ್ಷ ವ್ಯಕ್ತಪಡಿಸಿದ ಅಶ್ವಥ್ ನಾರಾಯಣ

ರಾಮನಗರ:ಮೇ/೦೭/೨೦/ಗುರುವಾರ. ಪಾದರಾಯನಪುರದ ಪುಂಡರ ಪ್ರಕರಣದಿಂದಾಗಿ ರಾಮನಗರ ಜಿಲ್ಲೆಗೆ ಆವರಿಸಿದ್ದ ಕೊರೊನಾ ಆತಂಕ ಸದ್ಯದ ಮಟ್ಟಿಗೆ ದೂರಾಗಿದೆ. ಈ ಪ್ರಕರಣದಿಂದಾಗಿ ಕ್ವಾರೆಂಟೈನ್ ಆಗಿದ್ದ ನಗರಸಭೆ ಹಾಗೂ ವೈದ್ಯಕೀಯ ಇಲಾಖೆಯ ತಂಡ ೧೪ ದಿನಗಳ ಕ್ವಾರೆಂಟೈನ್ ಪೂರ್ಣಗೊಂಡಿದ್ದು, ಇಂದು ಮನೆ ಸೇರಲಿದ್ದಾರೆ.ಅದರ ಜೊತೆಗೆ ಪಾದರಾಯನಪುರದ ಪುಂಡರು ಜೈಲಿನಲ್ಲಿದ್ದ ವೇಳೆ ಅವ

ಉತ್ತಮ ಗುಣಮಟ್ಟದ ತೆಂಗಿನ ಸಸಿಗಳು ಮತ್ತು ಇತರೆ ಸಸಿಗಳು ತೋಟಗಾರಿಕೆ ಇಲಾಖೆಯಲ್ಲಿ ಮಾರಾಟಕ್ಕೆ ಲಭ್ಯ
ಉತ್ತಮ ಗುಣಮಟ್ಟದ ತೆಂಗಿನ ಸಸಿಗಳು ಮತ್ತು ಇತರೆ ಸಸಿಗಳು ತೋಟಗಾರಿಕೆ ಇಲಾಖೆಯಲ್ಲಿ ಮಾರಾಟಕ್ಕೆ ಲಭ್ಯ

ರಾಮನಗರ:ಮೇ/೦೭/೨೦/ಗುರುವಾರ. ರಾಮನಗರ ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರ ಅಧೀನದಲ್ಲಿರುವ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ರಾಜ್ಯ ವಲಯ), ಹಿರಿಯ  ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ್), ರಾಮನಗರ ಚನ್ನಪಟ್ಟಣ, ಕನಕಪುರ, ಮಾಗಡಿ. ಇವರ ಅಧೀನದಲ್ಲಿರುವ ತೋಟಗಾರಿಕೆ ಕ್ಷೇತ್ರಗಳಾದ ಬಗಿನಗೆರೆ ಕಾವಲ್, ಹಾರೋಹಳ್ಳಿ, ವಂದಾರಗುಪ್ಪೆ, ಬೈರಾಪಟ್ಟಣ, ಪಾದ್ರಿಕೆರೆ, ಚನ್ನಪಟ್ಟಣ

ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮೌಖಿಕ ಅಭಿಪ್ರಾಯಪಟ್ಟಿದೆ
ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮೌಖಿಕ ಅಭಿಪ್ರಾಯಪಟ್ಟಿದೆ

ರಾಮನಗರ:ಮೇ:೦೬/೦೫/೨೦/ಬುಧವಾರ. ರಾಜಕೀಯ ಧುರೀಣ ಮಾಜಿ ಪ್ರಧಾನ ಮಂತ್ರಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರ ಪುತ್ರ ಸ್ಯಾಂಡಲ್ ವುಡ್ ನಟ ನಿಖಿಲ್ ಕುಮಾರಸ್ವಾಮಿ ಯವರ ಮದುವೆಯು ಲಾಕ್ಡೌನ್ ಸಮಯದ ಏಪ್ರಿಲ್ ೧೭ರಂದು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ನಡೆದಿದ್ದು ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ತಕರಾರು ಅರ್ಜಿ ಸಲ್ಲಿಕೆಯಾಗಿತ್ತು.

ಏಳರಿಂದ ಏಳು ನಗರದಲ್ಲಿ ಫಲಪ್ರದ, ಗ್ರಾಮೀಣದಲ್ಲಿ ಉದಾಸೀನ, ನಾಳೆ ಪ್ರಾಬ್ಲಂ ಗೆ ಟಾಸ್ಕ್ ಫೋರ್ಸ್ ಹೊಣೆಯೇ ?
ಏಳರಿಂದ ಏಳು ನಗರದಲ್ಲಿ ಫಲಪ್ರದ, ಗ್ರಾಮೀಣದಲ್ಲಿ ಉದಾಸೀನ, ನಾಳೆ ಪ್ರಾಬ್ಲಂ ಗೆ ಟಾಸ್ಕ್ ಫೋರ್ಸ್ ಹೊಣೆಯೇ ?

ಚನ್ನಪಟ್ಟಣ:ಮೇ/೦೬/೨೦/ಬುಧವಾರ. ಪ್ರಪಂಚದಾದ್ಯಂತ ಕೊರೊನಾ (ಕೋವಿಡ್-೧೯) ಹೆಚ್ಚಾಗುತ್ತಿದ್ದು, ಭಾರತದಲ್ಲಿ ಆದಷ್ಟೂ ಬೇಗ ಎಚ್ಚೆತ್ತುಕೊಂಡಿದ್ದು, ರಾಜ್ಯದಲ್ಲಿ ಕೊರೊನಾ ಹದ್ದುಬಸ್ತಿನಲ್ಲಿದೆ. ರಾಮನಗರ ಜಿಲ್ಲೆಯು ಹಸಿರು ವಲಯವಾಗಿ ಗುರುತಿಸಿಕೊಂಡಿದ್ದು, ಜಿಲ್ಲಾಡಳಿತವು ಮೂರನೇ ಹಂತದ ಲಾಕ್ಡೌನ್ ನಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ನಿಬಂಧನೆಗಳನ್ನು ವಿಧಿಸಿ, ರಾತ್ರಿ ೦೭:೦೦ ಗಂಟ

ಹೊಲಿಗೆ ತರಬೇತಿ: ಅರ್ಜಿ ಆಹ್ವಾನ

ರಾಮನಗರ:ಮೇ/೦೫/೨೦/ಮಂಗಳವಾರ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ೨೦೨೦-೨೧ ನೇ ಸಾಲಿನ ಹೊಲಿಗೆ ತರಬೇತಿ ಕೇಂದ್ರಕ್ಕೆ ಪ್ರವೇಶ ಪಡೆದುಕೊಳ್ಳಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ನಮೂನೆಯನ್ನು ಹಾಗೂ ಭರ್ತಿ ಮಾಡಿದ ಅರ್ಜಿಗಳನ್ನು ಮೇ ೩೦ ರೊಳಗೆ ರಾಮನಗರ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಥವಾ ಹೊಲಿಗೆ ತರಬೇತಿ ಕೇಂದ್ರ,

೨೦೨೦-೨೧ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ-೩೧ ರೊಳಗೆ ಪಾವತಿಸಿ ಶೇ.  ೫% ರಷ್ಟು ರಿಯಾಯಿತಿ ಪಡೆಯಿರಿ
೨೦೨೦-೨೧ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ-೩೧ ರೊಳಗೆ ಪಾವತಿಸಿ ಶೇ. ೫% ರಷ್ಟು ರಿಯಾಯಿತಿ ಪಡೆಯಿರಿ

ರಾಮನಗರ:ಮೇ/೦೫/೨೦/ಮಂಗಳವಾರ. ರಾಮನಗರ ನಗರಸಭಾ ವ್ಯಾಪ್ತಿಯಲ್ಲಿ ಕೊರೊನಾ (ಕೋವಿಡ್-೧೯) ರಿಂದಾಗಿ ಲಾಕ್‌ಡೌನ್ ಮುಂದುವರೆಸಲಾಗಿದ್ದು, ಕಳೆದ ಒಂದೂವರೆ ತಿಂಗಳಿಂದ ನಗರಸಭೆಯ ಸಾರ್ವಜನಿಕರ ಹಿತದೃಷ್ಟಿಯಿಂದ ನಗರಸಭಾ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡಲು ಸೋಡಿಯಂ ಹೈಪೋ ಕ್ಲೋರೈಡ್ ಸಲ್ಯೂಷನ್ ಸಿಂಪಡಣೆ ಮತ್ತು ಫಾಗಿಂಗ್ ಮಾಡಿಸುವುದು, ಪೌರಕಾರ್ಮಿಕರು ಮತ್ತು ಹೊರಗುತ್ತಿಗೆ ಪೌರಕಾರ್ಮಿಕರಿಂದ ಕಸ ವಿಲೇವ

ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ
ಸುವಿದ್ಯಾ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟ

ಚನ್ನಪಟ್ಟಣ:ಮೇ /೦೫/೩೦/ಮಂಗಳವಾರ. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟವಾಗಿದೆ. ಕರ್ನಾಟಕದಾದ್ಯಂತ ಲಾಕ್‌ಡೌನ್ ಆಗಿರುವ ಹಿನ್ನೆಲೆಯಲ್ಲಿ ಸುವಿದ್ಯಾ ವೆಬ್ ಸೈಟ್‌ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ.ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾ ರ್ಥಿಗಳು Suvidya ವೆಬ್‌ಸೈಟ್‌ನಲ್ಲಿ ಫಲಿತಾಂಶ ವನ್ನು ವೀಕ

ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೨ ಸೇರಿ ೧೫೮೫ ಮಂದಿ ನಿಗಾದಲ್ಲಿ
ಕೊರೊನಾ: ರಾಮನಗರ ಜಿಲ್ಲೆಯಲ್ಲಿ ಇಂದಿನ ೮೨ ಸೇರಿ ೧೫೮೫ ಮಂದಿ ನಿಗಾದಲ್ಲಿ

ರಾಮನಗರ:ಮೇ/೦೪/೨೦/ಸೋಮವಾರ. ರಾಮನಗರ ಜಿಲ್ಲೆಯ ಕೊರೊನಾ (ಕೊವಿಡ್-೧೯) ಪಿಡುಗು ತಡೆ ಕುರಿತ  ಪ್ರಕರಣಗಳಿಗೆ ಸಂಬಂಧ ಪಟ್ಟಂತೆ ಸೋಮವಾರ (ದಿ. ೦೪) ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ಬಿಡುಗಡೆ ಮಾಡಿದ್ದಾರೆ. ಇದುವರೆಗೂ ರಾಮನಗರ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ ೧೫೮೫ (ಹೊಸದಾಗಿ ಇಂದಿನ ೮೨ ಸೇರಿ).  ೨೮ ದಿನಗಳ

ನರೇಗಾ ಕೆಲಸಗಳನ್ನು ಪರಿಶೀಲಿಸಿದ ಜಿ.ಪಂ. ಸಿಇಓ ಇಕ್ರಂ ಉಲ್ಲಾ ಷರೀಫ್
ನರೇಗಾ ಕೆಲಸಗಳನ್ನು ಪರಿಶೀಲಿಸಿದ ಜಿ.ಪಂ. ಸಿಇಓ ಇಕ್ರಂ ಉಲ್ಲಾ ಷರೀಫ್

ರಾಮನಗರ:ಮೇ/೦೪/೨೦/ಸೋಮವಾರ. ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ಮಹಾತ್ಮಗಾಂಧೀಜಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆ, ಕಟ್ಟೆಗಳ ಕಾಮಗಾರಿ, ತಡೆಗೋಡೆ ನಿರ್ಮಾಣ ಕಾಮಗಾರಿಗಳು ನಡೆಸಲಾಗುತ್ತಿದೆ.ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಕೆಲಸಗಳನ್ನು ನಿರ್ವಹಿಸಲು ಸೂಚನೆ ನೀಡಲಾಗಿರುತ್ತದೆ. ಕಾಮಗಾರ

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ
ವಲಸೆ ಕಾರ್ಮಿಕರಿಗೆ ಉಚಿತ ಬಸ್ ಸೌಲಭ್ಯ: ಇನ್ನೂ ಎರಡು ದಿನ ವಿಸ್ತರಿಸಿದ ಮುಖ್ಯಮಂತ್ರಿ

ಬೆಂಗಳೂರು:ಮೇ/೦೪/೨೦/ಸೋಮವಾರ. ವಲಸೆ ಕಾರ್ಮಿಕರಿಗೆ ಪ್ರಕಟಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಸುಗಮವಾಗಿ ನಡೆಯುತ್ತಿದ್ದು, ಅದನ್ನು ಇನ್ನು ಎರಡು (೦೨) ದಿನಗಳ ಕಾಲ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.ಮಂಗಳವಾರ ಈ ಸೌಲಭ್ಯ ಕೊನೆಗೊಳ್ಳಲ್ಲಿತ್ತು, ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯವನ್ನು ಗ

Top Stories »  



Top ↑