Tel: 7676775624 | Mail: info@yellowandred.in

Language: EN KAN

    Follow us :


ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ
ನಗರಸಭೆ ಗೆ ಸೇರಿದ ನಿವೇಶನದಲ್ಲಿ ಸ್ಲಂ ಬೋರ್ಡ್ ನವರಿಂದ ಅಕ್ರಮ ಕಟ್ಟಡ. ಶೀಘ್ರ ನೆಲಸಮ ಮಾಡುವಂತೆ ಪೌರಾಯುಕ್ತ ಆದೇಶ

ಚನ್ನಪಟ್ಟಣ:ಅ/13/20/ಮಂಗಳವಾರ. ನಗರದ ಸಿಎಂಸಿ ಲೇಔಟ್ ನಲ್ಲಿನ ನಗರಸಭೆಗೆ ಸೇರಿದ ನಿವೇಶನಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ (ಸ್ಲಂ ಬೋರ್ಡ್) ಯವರು ಬಡವರಿಗೆ ಮನೆ ನಿರ್ಮಿಸಲು ರಾತ್ರೋರಾತ್ರಿ ಫಿಲ್ಲರ್ ನಿಲ್ಲಿಸಿದ್ದು, ನಗರಸಭೆಯ ಅಧಿಕಾರಿಗಳಿಗೆ ಪೀಕಲಾಟಕ್ಕಿಟ್ಟುಗೊಂಡಿದ್ದರೆ, ಇದನ್ನೆ ನೆಪವಾಗಿಟ್ಟುಕೊಂಡಿರುವ ಖಾತೆದಾರರು ನಮಗೂ ಮನೆ ನಿರ್ಮಿಸಲು ಖಾತಾ, ಇ-ಖಾತಾ ಮಾಡಿ ಮನೆ ನಿರ್ಮಿಸಿಕೊಳ್ಳಲು

ಸಾರ್ವಜನಿಕ ಆಸ್ಪತ್ರೆಯಲ್ಲಿಲ್ಲ ಕೊರೊನಾ ಮುಂಜಾಗ್ರತಾ ಕ್ರಮ. ಗುಂಪುಗುಂಪಾಗಿ ನಿಂತ ರೋಗಿಗಳು
ಸಾರ್ವಜನಿಕ ಆಸ್ಪತ್ರೆಯಲ್ಲಿಲ್ಲ ಕೊರೊನಾ ಮುಂಜಾಗ್ರತಾ ಕ್ರಮ. ಗುಂಪುಗುಂಪಾಗಿ ನಿಂತ ರೋಗಿಗಳು

ಚನ್ನಪಟ್ಟಣ:ಅ/12/20/ಸೋಮವಾರ. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಗುಂಪುಗುಂಪಾಗಿ ಚಿಕಿತ್ಸೆಗಾಗಿ ನಿಂತಿರುವುದು ಕೊರೊನಾ ಮತ್ತಷ್ಟು ಹರಡಲು ಅನುವು ಮಾಡಿಕೊಟ್ಟಂತಾಗಿದೆ. ಸಾರ್ವಜನಿಕರಿಗೆ ಕೊರೊನಾ ಜಾಗೃತಿ ಮೂಡಿಸುವ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕಂಡು ಕಾಣದಂತೆ ರೋಗಿಗಳನ್ನು ತಮ್ಮಷ್ಟಕ್ಕೆ ಬಿಟ್ಟು ಓಡಾಡುವುದು‌ ಕೊರೊನಾ ಹೆಚ್ಚಾಗಲು ವೈದ್ಯಕೀಯ ಸಿಬ್ಬಂದಿಗಳೇ ಕಾರಣ ಎನ್

ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ
ಪ್ರಧಾನ ಮಂತ್ರಿಗಳಿಂದ ರಾಮನಗರದ ಫಲಾನುಭವಿಗಳಿಗೆ ಆಸ್ತಿ ಕಾರ್ಡ್ ವಿತರಣೆ, ಸಾಂಕೇತಿಕವಾಗಿ ವಿತರಿಸಿದ ಸಿಇಓ

ರಾಮನಗರ:ಅ/11/20/ಭಾನುವಾರ. ಗ್ರಾಮೀಣ ಪ್ರದೇಶದ ಜಮೀನನ್ನು ಡ್ರೋಣ್ ತಂತ್ರಜ್ಞಾನದಿಂದ ಭೂಮಾಪನ ಮಾಡಿಸಿ, ಆಸ್ತಿ ಕಾರ್ಡ್ ನೀಡುವ ಕೇಂದ್ರ ಸರ್ಕಾರದ ‘ಸ್ವಾಮಿತ್ವ’ ಯೋಜನೆಯಡಿ ರಾಜ್ಯದ ರಾಮನಗರದ ಫಲಾನುಭವಿಗಳು ಸೇರಿದಂತೆ ದೇವರ ಆರು ರಾಜ್ಯಗಳಲ್ಲಿನ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು.ಪ್ರಧಾನ ಮಂ

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ  ಆಹ್ವಾನ
ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ  ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್  ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ.ಆಸಕ್ತಿ ಉಳ್ಳವರು ಕನಿಷ್ಠ 7 ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು.18 ರಿಂದ 35 ವ

ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ
ಚನ್ನಪಟ್ಟಣ ತಾಲ್ಲೂಕಿನಲ್ಲಿ ಒಂಭತ್ತಕ್ಕೂ ಹೆಚ್ಚು ಕಾಡಾನೆಗಳಿಂದ ದಾಳಿ: ಬೆಳೆ ನಾಶ

ಚನ್ನಪಟ್ಟಣ:ಅ/10/20/ಶನಿವಾರ. ತಾಲ್ಲೂಕಿನ ಬಿವಿ ಹಳ್ಳಿ, ಅರಳಾಳುಸಂದ್ರ, ವಿಠಲೇನಹಳ್ಳಿ ಮೆಣಸಿಗನಹಳ್ಳಿ, ಭೂಹಳ್ಳಿ ಮತ್ತು ಸಿಂಗರಾಜಪುರ ಸೇರಿದಂತೆ ಅನೇಕ ಗ್ರಾಮದ ಅಂಚಿನ ಹೊಲಗದ್ದೆಗಳಲ್ಲಿ ಬೆಳೆದ ಬೆಳೆಯನ್ನು ಒಂಭತ್ತಕ್ಕೂ ಹೆಚ್ಚು ಕಾಡಾನೆಗಳು ತಿಂದು ಹಾಕಿರುವುದಲ್ಲದೆ, ತುಳಿದು ಹಾಳು ಮಾಡಿವೆ.ವರ್ಷ ಪೂರ್ತಿ ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಕಾಡಾನೆಗಳು ಹಾಳು ಮ

ಡಿಸಿ ಹೆಸರಲ್ಲಿ ನಕಲಿ ಇ-ಮೇಲ್ ಖಾತೆ : ಕಾನೂನು ಕ್ರಮದ ಎಚ್ಚರಿಕೆ*
ಡಿಸಿ ಹೆಸರಲ್ಲಿ ನಕಲಿ ಇ-ಮೇಲ್ ಖಾತೆ : ಕಾನೂನು ಕ್ರಮದ ಎಚ್ಚರಿಕೆ*

ರಾಮನಗರ:ಅ/08/20/ಗುರುವಾರ. ರಾಮನಗರ ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ ನಕಲಿ ಐಡಿಯಿಂದ ಇ-ಮೇಲ್ ಕಳುಹಿಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಇಂದು ಎಚ್ಚರಿಸಿದ್ದಾರೆ.ಜಿಲ್ಲಾಧಿಕಾರಿ ಅವರ ಹೆಸರಿನಲ್ಲಿ <chiefexecutive00124@gmail.com> ನಕಲಿ ಇಮೇಲ್ ಖಾತೆ ತೆರೆದು ಜಿಲ್ಲಾಮಟ್ಟದ  ವಿವಿಧ ಅ

ಕೃಷ್ಣಾಪುರ ಗ್ರಾಮದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಪಡಿಸಿಕೊಂಡ ಅಕ್ಕೂರು ಪೋಲೀಸರು
ಕೃಷ್ಣಾಪುರ ಗ್ರಾಮದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಪಡಿಸಿಕೊಂಡ ಅಕ್ಕೂರು ಪೋಲೀಸರು

ಚನ್ನಪಟ್ಟಣ:ಅ/08/20/ಗುರುವಾರ. ಡ್ರಗ್ಸ್ ದಂಧೆ ಬೆಳಕಿಗೆ ಬಂದ ನಂತರ ಎಚ್ಚೆತ್ತ ಪೋಲೀಸರು ಅಕ್ರಮವಾಗಿ ಬೆಳೆದಿರುವ ಗಾಂಜಾ ಗಿಡಗಳನ್ನು ಎಕ್ಕಿ ತೆಗೆಯುತ್ತಿದ್ದಾರೆ. ಅದೇ ರೀತಿಯಲ್ಲಿ ಇಂದು ಖಚಿತ ಮಾಹಿತಿ ಪಡೆದ ಅಕ್ಕೂರು ಪೊಲೀಸರು ಸೀಮೆಹುಲ್ಲಿನಲ್ಲಿ ಅಕ್ರಮವಾಗಿ ಬೆಳೆದಿದ್ದ  ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿರುವ ಘಟನೆ ಅಕ್ಕೂರು ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಕೃಷ್ಣಾಪುರದಲ್ಲಿ

ಇಂದು 60 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 60 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/06/20/ಮಂಗಳವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 6, ಕನಕಪುರ 27, ಮಾಗಡಿ 19 ಮತ್ತು ರಾಮನಗರ 8 ಪ್ರಕರಣಗಳು ಸೇರಿ ಇಂದು ಒಟ್ಟು 60 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟು

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ

ಚನ್ನಪಟ್ಟಣ:ಅ/05/20/ಸೋಮವಾರ.ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾತ್ರೋರಾತ್ರಿ ಶವವನ್ನು ಸುಟ್ಟು ಹಾಕಿದ ಪೋಲೀಸರನ್ನು ಬಂಧಿಸಬೇಕು. ಉತ್ತರ ಪ್ರದೇಶ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕು ಎಂದು ತಾಲ್ಲೂಕಿನ ದಲಿತ ಪರ ಸಂಘಟನೆಗಳ ಒಕ್ಕೂಟ ಇಂದು ನಗರದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರ

ಇಂದು 96 ಕೊರೊನಾ ಪ್ರಕರಣ ದೃಢ: ಒಂದು ಸಾವು
ಇಂದು 96 ಕೊರೊನಾ ಪ್ರಕರಣ ದೃಢ: ಒಂದು ಸಾವು

ರಾಮನಗರ:ಅ/05/20/ಸೋಮವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 18, ಕನಕಪುರ 34, ಮಾಗಡಿ 16 ಮತ್ತು ರಾಮನಗರ 28 ಪ್ರಕರಣಗಳು ಸೇರಿ ಇಂದು ಒಟ್ಟು 96 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟ

Top Stories »  



Top ↑