Tel: 7676775624 | Mail: info@yellowandred.in

Language: EN KAN

    Follow us :


ನರೇಗಾ ಯೋಜನೆಯಡಿ ಕಾಯಕ ಬಂಧುಗಳಿಗೆ ತರಬೇತಿ
ನರೇಗಾ ಯೋಜನೆಯಡಿ ಕಾಯಕ ಬಂಧುಗಳಿಗೆ ತರಬೇತಿ

ಚನ್ನಪಟ್ಟಣ: ಮೇ 23 22., ಇಂದು ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸೋಗಾಲ ಗ್ರಾಮ ಪಂಚಾಯತಿಯ ಸಂಜೀವಿನಿ ಭವನದಲ್ಲಿ ಇಗ್ಗಲೂರು, ಹಾರೋಕೊಪ್ಪ, ಬಾಣಗಹಳ್ಳಿ, ಸೋಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಹಕ ಬಂಧುಗಳನ್ನು ಒಗ್ಗೂಡಿಸಿ ಕಾಯಕ ಬಂಧು ತರಬೇತಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಸೋಗಾಲ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ್

ಸಮಸ್ಯೆಗಳ ಆಗರವಾಗಿರುವ ರಾಗಿ ಖರೀದಿ ಕೇಂದ್ರ ಖರೀದಿಯಲ್ಲಿ ವಿಳಂಬ
ಸಮಸ್ಯೆಗಳ ಆಗರವಾಗಿರುವ ರಾಗಿ ಖರೀದಿ ಕೇಂದ್ರ ಖರೀದಿಯಲ್ಲಿ ವಿಳಂಬ

ಚನ್ನಪಟ್ಟಣ ಮೇ 23 22. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರೈತರಿಂದ ರಾಗಿ ಖರೀದಿ ಮಾಡುವ ಸಲುವಾಗಿ ಕೇಂದ್ರವೊಂದನ್ನು ತೆರೆದಿದ್ದು ಸಂಪೂರ್ಣವಾಗಿ ಅವ್ಯವಸ್ಥೆಯಿಂದ ಕೂಡಿದೆ ಎಂದು ರೈತರು ಆರೋಪಿಸಿದ್ದಾರೆ. ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ರಾಗಿ ಖರೀದಿ ಕೇಂದ್ರವನ್ನು ಮೂಲಸೌಕರ್ಯವಿಲ್ಲದ, ಸರಿಯಾದ ರಸ್ತೆಯು ಇರದ ಸ್ಥಳದಲ್ಲಿ ಸ್ಥಾಪನೆ ಮಾಡಿರುವ ಪರಿಣಾಮ ರಾಗಿ ಮಾರಾಟಕ್ಕೆ ಬರುವ ರೈತರ

ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ  ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ
ಜಿಲ್ಲೆಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಸೂಕ್ತ ಕ್ರಮ ವಹಿಸಿ: ಚಿಕ್ಕಸುಬ್ಬಯ್ಯ

ರಾಮನಗರ, ಮೇ೨೧: ಕ್ಷಯರೋಗದಿಂದ ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ವಿನಾಶಕಾರಿ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು  ಕ್ಷಯ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸುವ ಪ್ರಯತ್ನಗಳು ಜರುಗಬೇಕು ಎಂದು ಮುಖ್ಯ ಯೋಜನಾಧಿಕಾರಿ ಚಿಕ್ಕ ಸುಬ್ಬಯ್ಯ ಅವರು ತಿಳಿಸಿದರು.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಜಿಲ್ಲಾ ಕ್ಷಯ  ನಿರ್ಮೂಲನಾಧಿಕಾರಿಗಳ  ಕಚೇರಿ

ಅರಣ್ಯ ನಾಶದಿಂದ ಬದುಕು ನಾಶ ಆಯುಕ್ತ ದಯಾನಂದ
ಅರಣ್ಯ ನಾಶದಿಂದ ಬದುಕು ನಾಶ ಆಯುಕ್ತ ದಯಾನಂದ

ಚನ್ನಪಟ್ಟಣ: ಮೇ 21 22. ಅರಣ್ಯ ನಾಶ ಪಡಿಸಿದರೆ ಬದುಕು ನಾಶವಾಗುತ್ತದೆ, ಪರಿಸರ ಉಳಿಸಿದರೆ ಮಾತ್ರ ಎಲ್ಲರ ಬದುಕು ಬಂಗಾರವಾಗುತ್ತದೆ. ಪ್ರಕೃತಿ ಉಳಿಸಲು ಕೇವಲ ಅರಣ್ಯ ಇಲಾಖೆ ಅಷ್ಟೇ ಅಲ್ಲಾ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಉಳಿಸಿ ಬೆಳೆಸಬೇಕು. ಓಝೋನ್ ಪದರ ಸರಿಹೋಗಲು ಪರಿಸರ ಬಹಳ ಮುಖ್ಯ. ಮನುಷ್ಯ ಸೇರಿದಂತೆ ಪ್ರತಿಯೊಂದು ಜೀವಿಯೂ ಬದುಕುಳಿಯಬೇಕಾದರೆ ಪ್ರಕೃತಿ ಸಮತೋಲನ ಮುಖ್ಯವಾಗುತ್ತದೆ ಎಂದ

ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು
ಜೆಡಿಎಸ್ ನಡೆ ಅಭಿವೃದ್ಧಿ ಕಡೆ ಜೆಡಿಎಸ್ ಪಕ್ಷದ ದಲಿತ ಮುಖಂಡರು

ಚನ್ನಪಟ್ಟಣ: ಮೇ: 18/22 ಬುಧವಾರ.ತಾಲ್ಲೂಕಿನ ದಲಿತರ ನಡಿಗೆ ಅಭಿವೃದ್ಧಿ ಕಡೆಗೆ ವಿನಹ ಯೋಗೇಶ್ವರ್ ಕಡೆಗಲ್ಲಾ. ಜೆಡಿಎಸ್ ಪಕ್ಷದಲ್ಲಿರುವ ಎಲ್ಲಾ ದಲಿತ ಮುಖಂಡರಿಗೂ, ಮತದಾರರಿಗೂ ಪಕ್ಷವು ಅಧಿಕಾರದ ಜೊತೆಗೆ ಗೌರವವನ್ನು ನೀಡಿದೆ. ನಾವೆಲ್ಲರೂ ಯಾವುದೇ ಕಾರಣಕ್ಕೂ ಪಕ್ಷವನ್ನು ತೊರೆಯುವುದಿಲ್ಲಾ. ತಾಲ್ಲೂಕಿನ ದಲಿತರ ನಡಿಗೆ ಯೋಗೇಶ್ವರ್ ಕಡೆಗೆ ಎಂದು ಹೇಳಿಕೆ ನೀಡಿರುವ ಮಹನೀಯರು ಈ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ತಾಲ್ಲೂಕು ಜೆಡಿಎಸ್

ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ
ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ, ಮೇ.17: ನಿಗದಿತ ಅವಧಿಯೊಳಗೆ ತ್ವರಿತವಾಗಿ ಪರಿಹಾರ ದೊರಕಿಸಿಕೊಡುವ ʼಜನ ಸ್ಪಂದನʼ ಕಾರ್ಯಕ್ರಮದ ಪೂರ್ಣ ಪ್ರಯೋಜನ ಪಡೆದುಕೊಂಡು ಯಶ್ವಸಿಗೊಳಿಸುವಂತೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಮನಗರ ನಗರಸಭೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ವತಿಯಿಂದ ತಾಲ್ಲೂಕು ಕಛೇರಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿ ಮ

ದಲಿತರು ಕಾಂಗ್ರೆಸ್ ಬಿಡಲ್ಲಾ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು
ದಲಿತರು ಕಾಂಗ್ರೆಸ್ ಬಿಡಲ್ಲಾ ಕಾಂಗ್ರೆಸ್ ಪಕ್ಷದ ದಲಿತ ಮುಖಂಡರು

ಕಾಂಗ್ರೆಸ್ ಸೇರಿದಂತೆ ಅನ್ಯ ಪಕ್ಷಗಳಲ್ಲಿ ಇರುವ ಯಾವುದೇ ದಲಿತ ಮುಖಂಡರು ಯೋಗೇಶ್ವರ್ ಅಥವಾ ಬಿಜೆಪಿ ಪಕ್ಷದ ಕಡೆ ಹೆಜ್ಜೆ ಹಾಕುವುದಿಲ್ಲಾ. ಆಯಾಯ ಪಕ್ಷದಲ್ಲಿ ಅವರದ್ದೇ ಆದ ಸ್ಥಾನಮಾನಗಳಿವೆ, ಗೌರವಗಳಿವೆ, ಯಾರೋ ಒಬ್ಬರು ಹೇಳಿದಾಕ್ಷಣ ಬಿಜೆಪಿ ಪಕ್ಷದ ಕಡೆ ಯಾರು ಹೋಗಲ್ಲಾ. ಪಕ್ಷ ತೊರೆದು ಹೋಗುವವರು ಅವರಷ್ಟೇ ಹೋಗಬೇಕೆ ವಿನಹ ಸಮುದಾಯದ ದಿಕ್ಕು ತಪ್ಪಿಸಬಾರದು. ಅವರೊಬ್ಬರ ಹಿತಾಸಕ್ತಿಗಾಗಿ ದಲಿತರೆಲ್ಲರ ನಡಿಗೆ ಯೋಗೇಶ್ವರ್ ಕಡೆಗೆ ಎಂದು ಹೇಳಿದವರು ದಲಿತರ

ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿದ ಎನ್ ಜಿ ಓ ಸದಸ್ಯರ  ಮೇಲೆ ಮಾರಣಾಂತಿಕ ಹಲ್ಲೆ
ನಗರದಲ್ಲಿ ಅಕ್ರಮ ಗೋಮಾಂಸ ಮಾರಾಟ ಕೇಂದ್ರಗಳ ಮೇಲೆ ದಾಳಿ ನಡೆಸಿದ ಎನ್ ಜಿ ಓ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ

ಚನ್ನಪಟ್ಟಣ: ಮೇ 15 22. ಚನ್ನಪಟ್ಟಣ ನಗರದ ಮುನಿಯಪ್ಪನದೊಡ್ಡಿ ಬಳಿಯ ಬೀಡಿ ಕಾಲೋನಿ, ಸಾತನೂರು ರಸ್ತೆಯ ಇಂದಿರಾ ಕಾಟೇಜ್ ನಲ್ಲಿ ಅಕ್ರಮ ಗೋಸಾಗಣೆ, ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಾರೆ ಎಂಬ ಖಚಿತ ಮಾಹಿತಿ ಮೇರೆಗೆ ಗೌಗ್ಯಾನ್ ಹೆಸರಿನ ಎನ್ ಜಿ ಓ ಸಂಸ್ಥೆಯ ತಂಡದ ಸದಸ್ಯರು ಸ್ಥಳೀಯ ಪೋಲೀಸರೊಂದಿಗೆ ದಾಳಿ ನಡೆಸಿದ ಸಂದರ್ಭದಲ್ಲಿ ಪೋಲೀಸರೆದುರೇ ವೈದ್ಯ ಸೇರಿದಂತೆ ಎನ್ ಜಿ ಓ ಸದಸ್ಯರಿಗೆ ಕೆಲ ದು

ಕೆಂಗಲ್ ಆಂಜನೇಯಸ್ವಾಮಿ ದರ್ಶನ ಪಡೆದ ಲೋಕಪಾಲ್ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್
ಕೆಂಗಲ್ ಆಂಜನೇಯಸ್ವಾಮಿ ದರ್ಶನ ಪಡೆದ ಲೋಕಪಾಲ್ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್

ಚನ್ನಪಟ್ಟಣ: ಮೇ 14 22 ತಾಲ್ಲೂಕಿನ ಇತಿಹಾಸ ಹಾಗೂ ಪುರಾಣ ಪ್ರಸಿದ್ಧ ಕೆಂಗಲ್ ಆಂಜನೇಯಸ್ವಾಮಿ ದೇವಾಲಯಕ್ಕೆ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹಾಗೂ ಭಾರತ ಲೋಕಪಾಲ್ ಸಂಸ್ಥೆಯ ಮುಖ್ಯಸ್ಥ ಪಿನಾಕಿ ಚಂದ್ರ ಘೋಷ್ ರವರು ಭೇಟಿ ನೀಡಿ ದರ್ಶನ ಪಡೆದರು.ಇದೇ ಮೊದಲ ಬಾರಿಗೆ ದೇವಾಲಯಕ್ಕೆ ಭೇಟಿ ನೀಡಿದ ಅವರು ಒಳಾಂಗಣದಲ್ಲಿನ ಲಕ್ಷ್ಮೀನರಸಿಂಹ, ಶ್ರೀರಾಮ, ಲಕ್ಷ್ಮ

ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ನಾಡಿದ ಇಓ ಚಂದ್ರು
ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮ ಉದ್ಘಾಟನೆ ನಾಡಿದ ಇಓ ಚಂದ್ರು

ಇ-ಸ್ವತ್ತು ಸಾರ್ವಜನಿಕರಿಗೆ ಅವಶ್ಯಕವಾದ ದಾಖಲೆಯಾಗಿದ್ದು, ಜನ ಜಾಗೃತಿ ಮೂಡಿಸುವ ಕೆಲಸ ಜರುಗಬೇಕು ಈ ಉದ್ದೇಶದಿಂದಲೇ ಇಂದು  ಜಿಲ್ಲಾದ್ಯಾಂತ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ನಿರಂತರ ಇ-ಸ್ವತ್ತು ಖಾತಾ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರು ಅವರು ತಿಳಿಸಿದರು.ಅವರು ಇಂದು ಮುದಗೆರೆ ಗ್ರಾಮ ಪಂಚಾಯಿತಿ ವತಿಯಿಂದ ಮುದಗೆರೆ ಗ್ರಾಮದಲ್ಲಿ ನಡೆಯುತ್ತಿರುವ

Top Stories »  



Top ↑