Tel: 7676775624 | Mail: info@yellowandred.in

Language: EN KAN

    Follow us :


ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚುನಾವಣೆ ನಂತರ ಮಾತನಾಡುತ್ತೇನೆ ಎಂದು ಈ ಹಿಂದೆ ಮಾತನಾಡಿದ್ದ ಗ್ರೇಟ್ ಬೆಂಗಳೂರು ಜಿಲ್ಲಾ ಹೆಸರನ್ನು ಮತ್ತೇ ಮುನ್ನಲೆಗೆ ತಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ರಾಮನಗರ ಜಿಲ್ಲೆಗೆ ನೂತನ ಅಶ್ವಮೇಧ ಬಸ್‌ಗಳ ಸಂಚಾರ ಉದ್ಘಾಟನೆಯನ್ನು ನಗರದ ಜಿಲ್ಲಾ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್

ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದಲ್ಲಿ ಇತಿಹಾಸವನ್ನು ಓದಿಕೊಂಡಾಗ ಭಾರತೀಯತೆ ತಿಳಿಯುತ್ತದೆ. ಜಾನಪದದಲ್ಲೂ ಸಹ ಶಿಶುನಾಳ ಶರೀಫ ರು ಸೇರಿದಂತೆ ಹಲವಾರು ಧರ್ಮದ ಗುರುಗಳು ಭಾರತದ ಜಾನಪದವನ್ನು ಅಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತವು ಒಂದೇ ಧರ್ಮಕ್ಕೆ ಸೀಮಿತವಾದುದಲ್ಲ ಎಂಬುದ

ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ
ಜಾನಪದಕ್ಕೆ ಆದಿ ಅಂತ್ಯವಿಲ್ಲ, ಪದ್ಮಶ್ರೀ ಪುರಸ್ಕೃತ ಸೋಮಣ್ಣ

ರಾಮನಗರ : ಫೆ 10: ಜಾನಪದಕ್ಕೆ ಆದಿ ಅಂತ್ಯವಿಲ್ಲ, ಇಂತಹ ಸಂದರ್ಭದಲ್ಲೇ ಜಾನಪದ ಜನ್ಮತಾಳಿತು. ಮುಂದೆ ಇಂತಹ ಸಮಯದಲ್ಲಿ ಅಂತ್ಯವಾಗುತ್ತದೆ ಎಂದು ಯಾರು ಹೇಳಲು ಸಾಧ್ಯವಾಗುವುದಿಲ್ಲ. ಜನರಿಂದ ಜನರಿಗೆ ತಲುಪಿದ್ದೇ ಜಾನಪದ.  ಈ ಜಾನಪದವು ಇತ್ತಿಚೆಗೆ ನವೀಕರಣಗೊಳ್ಳುತ್ತಿದೆ. ನವೀಕರಣದಲ್ಲಿ ಮೂಲ ಜಾನಪದವನ್ನು ಆಧುನಿಕರು ಬಿಟ್ಟುಕೊಡಬಾರದು ಎಂದು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಸೋಮಣ್ಣ ಅಭಿಪ್ರಾಯಪಟ್ಟರು.

ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ
ಜಾನಪದ ಲೋಕದಲ್ಲಿ ಇಂದಿನಿಂದ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ: ಪ್ರೊ. ಬೋರಲಿಂಗಯ್ಯ

ರಾಮನಗರ : ಇಲ್ಲಿನ ಜಾನಪದ ಲೋಕದಲ್ಲಿ ಫೆ. 10 ಮತ್ತು 11 ರಂದು ಪ್ರತಿಷ್ಠಿತ ಸುವರ್ಣ ಕರ್ನಾಟಕ ಜಾನಪದ ಲೋಕೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಕಾರ್ಯಾಧ್ಯಕ್ಷ ಪ್ರೊ. ಹಿ.ಚಿ. ಬೋರಲಿಂಗಯ್ಯ ಅವರು ತಿಳಿಸಿದರು.ಅವರು ಜಾನಪದ ಲೋಕದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಲೋಕೋತ್ಸವದ ಅಂಗವಾಗಿ ಜ

ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ
ಕಳೆದ 30 ವರ್ಷಗಳಿಂದ ಶಿಕ್ಷಕರ ಸೇವೆ ಮಾಡಿದ್ದೇನೆ ಮತ್ತೊಮ್ಮೆ ಆಶೀರ್ವದಿಸಿ : ಪುಟ್ಟಣ್ಣ

ರಾಮನಗರ: ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಕಳೆದ 30 ವರ್ಷಗಳಿಂದಲೂ ನಿಮ್ಮ ಸೇವೆ ಮಾಡಿದ್ದೇನೆ. ಮುಂದೆಯೂ ನಿಮ್ಮ ಕಷ್ಟಗಳನ್ನರಿತು ನಿಮಗಾಗಿ ಮತ್ತಷ್ಟು ಕೆಲಸಗಳನ್ನು ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಏನೆಂಬುದು ನನಗೆ ಗುರುತಿದೆ. ಯಾರದೋ ಮಾತಿಗೆ ಮರುಳಾಗದೇ ಈ ಬಾರಿಯೂ ತನಗೆ ಮತ ನೀಡುವ ಮೂಲಕ ನನ್ನನ್ನು ಆಶೀರ್ವದಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ಆದರೆ ಜೆಡಿಎಸ್ ಅಭ್ಯರ್ಥಿ ಎ.ಪಿ.ರಂಗನಾಥ್ ಅವರು

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಇಂತಹ ಅಪರಾಧಗಳಿಗೆ ಕಾನೂನಿನ ಕಾಯ್ದೆಯಡಿ ಮೂರು ವರ್ಷ ಕಾರ ಗೃಹ ವಾಸ ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು 11 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಲಿದೆ ಎಂದು ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಸಮಿತಿಯವರು ಮತ್ತು ಎಲೆಕೇರಿ ಗ್ರಾಮಸ್ಥರು ತಿಳಿಸಿದ್ದಾರೆ.

ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ
ನಗರ ಸಭೆಯಲ್ಲಿ ಪ್ರಥಮ ಪ್ರಜೆ ಮತ್ತು ಪೌರಾಯುಕ್ತರ ನಡುವೆ ತಾರಕಕ್ಕೇರಿದ ಮುಸುಕಿನ ಗುದ್ದಾಟ, ತನಿಖೆಗೆ ಆದೇಶಿಸಿದ ಡಿ.ಸಿ. ತನಿಖಾ ತಂಡ ಆಗಮನ

ರಾಮನಗರ : ಚನ್ನಪಟ್ಟಣ: ನಗರಸಭೆಯಲ್ಲಿ ಕಳೆದ ಆರು ತಿಂಗಳುಗಳಿಂದ ನಗರದ ಪ್ರಥಮ ಪ್ರಜೆಯಾದ ಪ್ರಶಾಂತ್ ಮತ್ತು ಪೌರಾಯುಕ್ತ ಸಿ. ಪುಟ್ಟಸ್ವಾಮಿ ನಡುವಿನ ಸಂಘರ್ಷದಿAದಾಗಿ ನಗರಸಭಾ ಆಡಳಿತಕ್ಕೆ ಗರಬಡಿದಿದೆ. ನಗರಾಡಳಿತವನ್ನು ಸುಸೂತ್ರವಾಗಿ ಹಾಗೂ ಸನ್ನಡತೆಯಿಂದ ಮುನ್ನಡೆೆಸಬೇಕಾದ ಈ ಇಬ್ಬರ ನಡುವಿನ ಮುಸುಕಿನ ಗುದ್ದಾಟದಿಂದ ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕರ ಕೆಲಸ ಹಾಗೂ ಇನ್ನಿತರ ಅಭಿವೃದ್ಧಿಗೆ ಹಿನ್ನಡೆಯಾಗಿ

ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು
ಅಂದು ಶಾಲೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಅಪ್ಪಗೆರೆ ತಿಮ್ಮರಾಜು

ಚನ್ನಪಟ್ಟಣ: ನಾವು ನಮ್ಮ ಕಾಲದಲ್ಲಿ ಶಾಲೆಗೆ ಹೋಗಿ ವಿದ್ಯೆ ಕಲಿಯಲು ಪಡಿಪಾಟಲು ಪಡಬೇಕಾಗಿತ್ತು. ಹಲವಾರು ಸಮಸ್ಯೆಗಳು ನಮ್ಮ ಎದುರಿಗಿದ್ದವು. ಆದರೆ, ಈಗ ಅಂತಹ ಪರಿಸ್ಥಿತಿ ಇಲ್ಲ. ತಂತಮ್ಮ ಮನೆ ಬಾಗಿಲಿಗೆ ಬರುವ ವಾಹನಗಳ ಜೊತೆಗೆ, ಮಗ್ಗುಲಲ್ಲೇ ಪೈಪೋಟಿಗಿಳಿದಂತೆ ಹಲವಾರು ಶಾಲೆಗಳಿವೆ. ವಿದ್ಯಾರ್ಥಿಗಳು ತಮಗೆ ಇರುವ ಈ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಜೀವನದಲ್ಲಿ ಉತ್ತಮ ಸಾಧನೆ ತೋರಬೇಕು, ಹೆತ್ತವರಿಗೆ

ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ
ಕೆರಗೋಡು ಧ್ವಜ ಪ್ರಕರಣ; ಪ್ರಚೋದನೆ ನೀಡುವವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ

ರಾಮನಗರ, ಫೆ. 02  :  ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಇತ್ತೀಚೆಗೆ ನಡೆದ ಧ್ವಜ ಸ್ತಂಭದ ವಿಚಾರವು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಈ ಸಂಬಂಧ ಯಾವುದೇ ವ್ಯಕ್ತಿಯಾಗಲಿ ಸಾಮಾಜಿಕ ಜಾಲತಾಣಗಳಾದ ಟ್ವಿಟ್ಟರ್, ಫೇಸ್‌ಬುಕ್, ವಾಟ್ಸ್ಆಪ್, ಇನ್ಸ್ಟಾಗ್ರಾಮ್, ಯುಟ್ಯೂಬ್ ಹಾಗೂ ಇತ್ಯಾದಿಗಳಲ್ಲಿ  ಸಾಮಾಜಿಕ ಸ್ವಾಸ್ಥ್ಯಕ್ಕೆ ಭಂಗತರುವ ಚಿತ್ರಗಳು, ವಿಡಿಯೋಗಳು, ಪ್ರಚೋದನಾಕಾರಿ ಹೇಳಿಕೆಗಳು, ಪೋಸ್ಟರ್‌ಗಳು ಹ

Top Stories »  



Top ↑