Tel: 7676775624 | Mail: info@yellowandred.in

Language: EN KAN

    Follow us :

ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ
ಬಂದ್ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿಕೆ

ರಾಮನಗರ:ಸೆ/26/20/ಶನಿವಾರ. ರೈತ ಸಂಘದ ಹಲವು ಬಣಗಳು, ದಲಿತಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ಸೇರಿದಂತೆ ಸೋಮವಾರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಹತ್ತನೇ ತರಗತಿಯ ಪರೀಕ್ಷೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ತಿಳಿಸಿದೆ.ವಿವಿಧ ರೈತ ಸಂಘಗಳು ಮತ್ತು ಇತರೆ ಸಂಘಟನೆಗಳು ದಿನಾಂ

ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?
ಯೂರಿಯಾ, ಅಗತ್ಯಕ್ಕಿಂತಲೂ ಹೆಚ್ಚಿನ ಪೂರೈಕೆಯಾಗಿದ್ದರೂ ಸರತಿ ಸಾಲಿನಲ್ಲಿ ನಿಲ್ಲುತ್ತಿರುವ ರೈತ. ಕಾರಣವೇನು ?

ಚನ್ನಪಟ್ಟಣ: ಸೆ/26/20/ಶನಿವಾರ. ತಾಲ್ಲೂಕಿನಲ್ಲಿ ಮಳೆಗಾಲದ ತಿಂಗಳು ಅಂದರೆ ಸೆಪ್ಟೆಂಬರ್ ತಿಂಗಳಿಗೆ, ಈಗಾಗಲೇ ಬಿತ್ತನೆ ಮಾಡಿರುವ ತೋಟಗಾರಿಕೆ ಮತ್ತು ಕೃಷಿ ಎರಡಕ್ಕೂ ಸಂಬಂಧಿಸಿದಂತೆ 450 ರಿಂದ 500 ಮೆಟ್ರಿಕ್ ಯೂರಿಯಾ ಸಾಕಾಗುತ್ತದೆ ಎಂದು ಕೃಷಿ ಇಲಾಖೆಯ ಅಂಕಿಅಂಶಗಳು ತಿಳಿಸುತ್ತವೆ.ಈಗಾಗಲೇ ತಾಲ್ಲೂಕಿಗೆ 910 ಮೆಟ್ರಿಕ್ ಟನ್ ಯೂರಿಯಾ ಬಂದಿದ್ದರು ಸಹ ರೈತರು ಸರತಿ ಸಾಲಿನಲ್ಲಿ

“ಮೂಲೆಮನೆ “ ಕೋವಿಡ್-19 ಜಾಗೃತಿ ಮೂಡಿಸುವ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ
“ಮೂಲೆಮನೆ “ ಕೋವಿಡ್-19 ಜಾಗೃತಿ ಮೂಡಿಸುವ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ

ರಾಮನಗರದ ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಮತ್ತು ಮಿಷನ್ ಚಾಯ್ ಸಂಸ್ಥೆಗಳು ಒಟ್ಟುಗೂಡಿ ಜನರಿಗೆ ಕೋವಿಡ್ ೧೯ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಿರುಚಿತ್ರ ನಿರ್ಮಾಣ ಮಾಡಿದೆ. ಈ ಚಿತ್ರ ನಿರ್ಮಾಣಕ್ಕೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗ ಸಂಪೂರ್ಣ ಸಹಕಾರ ನೀಡಿದೆ. ಜಿಲ್ಲಾ ಮಲೇರಿಯಾ ಅಧಿಕಾರಿಯಾಗಿರುವ  ಡಾ||. ಪ್ರಸನ್ನಕುಮಾರ

ಕೊರೊನಾ: ಇಂದು 25 ಪ್ರಕರಣ ದೃಢ
ಕೊರೊನಾ: ಇಂದು 25 ಪ್ರಕರಣ ದೃಢ

ರಾಮನಗರ:ಸೆ/25/20/ಶುಕ್ರವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 6, ಕನಕಪುರ 3, ಮಾಗಡಿ 4 ಮತ್ತು ರಾಮನಗರ 12 ಪ್ರಕರಣಗಳು ಸೇರಿ ಇಂದು ಒಟ್ಟು 25 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟ

ಚನ್ನಪಟ್ಟಣದ ಗಿರೀಶ್ ಗೆ ವಿಕ್ಟೋರಿಯಾ ಆಸ್ಪತ್ರೆಯ ಕಾಯಕಲ್ಪ ಪ್ರಶಸ್ತಿ
ಚನ್ನಪಟ್ಟಣದ ಗಿರೀಶ್ ಗೆ ವಿಕ್ಟೋರಿಯಾ ಆಸ್ಪತ್ರೆಯ ಕಾಯಕಲ್ಪ ಪ್ರಶಸ್ತಿ

ಚನ್ನಪಟ್ಟಣ/ಬೆಂಗಳೂರು:ಸೆ/24/20/ಗುರುವಾರ.ಚನ್ನಪಟ್ಟಣ ನಗರದ ಡಿ ಟಿ ರಾಮು ವೃತ್ತದ ಬಳಿಯ ಈಡಿಗರ ಬೀದಿಯ ಗಿರೀಶ್ ರವರು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಅವರಿಗೆ 2018-19 ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ದೊರೆತಿದೆ.ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಅದೆಷ್ಟೋ ಮಂದಿ ನಮ್ಮ ನಡುವೆ ಇದ್ದಾರೆ. ಕೆಲ ಆಸ್ಪತ್ರೆಗಳಿಗೆ ರೋಗಿಗಳು ಸಹ ಹೋಗಲು

ಕೊರೊನಾ: ಇಂದು 47 ಪ್ರಕರಣ ದೃಢ
ಕೊರೊನಾ: ಇಂದು 47 ಪ್ರಕರಣ ದೃಢ

ರಾಮನಗರ:ಸೆ/24/20/ಗುರುವಾರ. ಜಿಲ್ಲೆಯಲ್ಲಿ ಚನ್ನಪಟ್ಟಣ 14, ಕನಕಪುರ 19, ಮಾಗಡಿ 6 ಮತ್ತು ರಾಮನಗರ 8 ಪ್ರಕರಣಗಳು ಸೇರಿ ಇಂದು ಒಟ್ಟು 47 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ. *ಒಟ್ಟು ಪ್ರಕರಣ:* ಇದು

ಹತ್ತನೇ ತರಗತಿಯ ಪೂರಕ ಪರೀಕ್ಷೆಯ ಮಕ್ಕಳಿಗೆ ಸ್ಕೌಟ್ ಮತ್ತು ಗೈಡ್ ಸಂಸ್ಥೆಯಿಂದ ಕೊರೊನಾ ಜಾಗೃತಿ
ಹತ್ತನೇ ತರಗತಿಯ ಪೂರಕ ಪರೀಕ್ಷೆಯ ಮಕ್ಕಳಿಗೆ ಸ್ಕೌಟ್ ಮತ್ತು ಗೈಡ್ ಸಂಸ್ಥೆಯಿಂದ ಕೊರೊನಾ ಜಾಗೃತಿ

ಚನ್ನಪಟ್ಟಣ:ಸೆ/23/20/ಬುಧವಾರ. ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಹತ್ತನೇ ತರಗತಿಯ ಪೂರಕ ಪರೀಕ್ಷೆಗೆ ಹಾಜರಾದ ಮಕ್ಕಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಕೊರೊನಾ ಜಾಗೃತಿಯನ್ನು ಮೂಡಿಸಿದರು.ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವ ಮುನ್ನಾ ಸಂಸ್ಥೆಯ ಸ್ವಯಂ ಸೇವಕರು ಪರೀಕ್ಷಾ ಕೇಂದ್ರದ ನೋ

ದಲಿತ ಸಮುದಾಯದ ಶವ ಹೂಳಲು ಜಾಗವಿಲ್ಲ ಎಂದು ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ
ದಲಿತ ಸಮುದಾಯದ ಶವ ಹೂಳಲು ಜಾಗವಿಲ್ಲ ಎಂದು ತಾಲ್ಲೂಕು ಕಛೇರಿ ಮುಂದೆ ಪ್ರತಿಭಟನೆ

ಚನ್ನಪಟ್ಟಣ:ಸೆ/22/20/ಮಂಗಳವಾರ.ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ದಲಿತರು ಸಾವನ್ನಪ್ಪಿದರೆ ಶವ ಹೂಳಲು ಸ್ಮಶಾನವಿಲ್ಲ. ಇದೊಂದೆ ಗ್ರಾಮವಲ್ಲದೆ ತಾಲ್ಲೂಕಿನಾದ್ಯಂತ ದಲಿತರು ಇರುವ ಅನೇಕ ಗ್ರಾಮಗಳಲ್ಲಿ ದಲಿತರಿಗೆ ಸ್ಮಶಾನವಿಲ್ಲ. ಎಂದು ಇಂದು ದೇವರಹೊಸಹಳ್ಳಿ ಗ್ರಾಮದಲ್ಲಿ ಸಾವನ್ನಪ್ಪಿದ ಮೃತ ವ್ಯಕ್ತಿಯ ಸಂಬಂಧಿಕರು ಮತ್ತು ತಾಲ್ಲೂಕಿನ ದಲಿತ ಮುಖಂಡರು, ತಾಲೂಕು ಆಡಳಿತ ಅಂತ್ಯಕ್ರಿಯೆಗೆ ಜಾಗ ತೋರಿ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಚನ್ನಪಟ್ಟಣ:ಸೆ/22/20/ಮಂಗಳವಾರ. ವಿದ್ಯುತ್ ತಂತಿ ಎಳೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ  ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ವಳಗೆರೆದೊಡ್ಡಿ ಗ್ರಾಮದ ಬಳಿ ನಡೆದಿದೆ.ವಿದ್ಯುತ್ ಅವಘಡದಿಂದ ಸಾವನ್ನಪ್ಪಿರುವ ಕಾರ್ಮಿಕ ಚಂದನ್‍ದಾಸ್ (22) ಎಂದು ಹೇಳಲಾಗಿದ್ದು ಪಶ್ಚಿಮ ಬಂಗಾಳ ಮೂಲದ ಮೂತಾಯ್‍

Top Stories »  

Top ↑