Tel: 7676775624 | Mail: info@yellowandred.in

Language: EN KAN

    Follow us :


ಪುನೀತ್ ರಾಜ್ ಕುಮಾರ್ ಕರುನಾಡಿನ ಆದರ್ಶ ವ್ಯಕ್ತಿ
ಪುನೀತ್ ರಾಜ್ ಕುಮಾರ್ ಕರುನಾಡಿನ ಆದರ್ಶ ವ್ಯಕ್ತಿ

ರಾಮನಗರ: ಅಕಾಲಿಕ ಮರಣಕ್ಕೀಡಾದ ದಿವಂಗತ ನಾಯಕ ನಟ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ನಗರದ ಮಾಗಡಿ ರಸ್ತೆ ರಾಯರದೊಡ್ಡಿ ವೃತ್ತದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿ ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಗಳನ್ನು ವಿತರಿಸಲಾಯಿತು.  ನಂತರ ನೆರೆದಿದ್ದ ಅಪಾರ ಸಂಖ್ಯೆಯ ಪುನೀತ್ ಅಭಿಮಾನಿಗಳಿಗೆ ಊಟ

ಕಾಂಗ್ರೆಸ್ ಪಕ್ಷ ನಂಬಿಸಿ ಕತ್ತುಕೊಯ್ಯುವ ಕೆಲಸ ಮಾಡುತ್ತೆ. ಹೆಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಪಕ್ಷ ನಂಬಿಸಿ ಕತ್ತುಕೊಯ್ಯುವ ಕೆಲಸ ಮಾಡುತ್ತೆ. ಹೆಚ್ ಡಿ ಕುಮಾರಸ್ವಾಮಿ

ಚನ್ನಪಟ್ಟಣ:10/21: ಬೆಂಬಲ ಕೊಟ್ಟಂತೆ ಮಾಡಿ ನಂಬಿಸಿ ಕುತ್ತಿಗೆ ಕುಯ್ಯುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಹಾಲಿ ಶಾಸಕರು ಆದ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.ಅವರು ಶುಕ್ರವಾರ ನಡೆದ ಬೆಂಗಳೂರು ಗ್ರಾಮಾಂತರ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಚನ್ನಪಟ್ಟಣ ನಗರಸಭೆಯಲ್

ಕಳುವಾಗಿದ್ದ 21 ಕೋಟಿ ಮೌಲ್ಯದ ವಸ್ತುಗಳನ್ನು ಮರಳಿಸಿದ ಜಿಲ್ಲಾ ಪೋಲೀಸರು
ಕಳುವಾಗಿದ್ದ 21 ಕೋಟಿ ಮೌಲ್ಯದ ವಸ್ತುಗಳನ್ನು ಮರಳಿಸಿದ ಜಿಲ್ಲಾ ಪೋಲೀಸರು

ಚನ್ನಪಟ್ಟಣ.ಡಿ.09/21.  ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಜಿಲ್ಲಾ ಪೊಲೀಸರು ಇನ್ನಿಲ್ಲದ ಸಾಹಸ ಮಾಡಿ, ಕಳೆದೊಂದು ವರ್ಷದಲ್ಲಿ 598 ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಸರಿಸುಮಾರು 15 ಕೆಜಿ 301 ಗ್ರಾಂ ಚಿನ್ನದ ಬಿಸ್ಕೆಟ್ಸ್ ಮತ್ತು ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.ಇಂದು ನಗರದ ಡಿಎಆರ್ ಮೈದಾನದಲ್ಲಿ 2019/20 ಹಾಗೂ 2021ನೇ ಸಾ

ಗೊಂಬೆಗಳ ಮಾರಾಟಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಸಿ. ಅಶ್ವಿನ್ ಗೌಡ
ಗೊಂಬೆಗಳ ಮಾರಾಟಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಸಿ. ಅಶ್ವಿನ್ ಗೌಡ

ಚನ್ನಪಟ್ಟಣ.ಡಿ:09/21. ಚನ್ನಪಟ್ಟಣದ ಗೊಂಬೆ ಕಲೆಯನ್ನು ಹೆಚ್ಚು ಜನಪ್ರಿಯಗೊಳಿಸಲು ಹಾಗೂ ಚನ್ನಪಟ್ಟಣದ ಗೊಂಬೆ ತಯಾರಿಸುವ ಉದ್ದಿಮೆಯಲ್ಲಿ ತೊಡಗಿಕೊಳ್ಳುವವರು ಗೊಂಬೆ ಮಾರಾಟ ಮಾಡಿ ಹೆಚ್ಚು ಆದಾಯಗಳಿಸಲು ಸಾಮಾಜಿಕ ಮಾಧ್ಯಮವನ್ನು ಬಳಸಿ ಕೊಳ್ಳಬೇಕು ಎಂದು  ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಡಿ ಗೌಡ ಅವರು ಸಲಹೆ ನೀಡಿದರು.ಅವರು ನಗರದ ಹೊರವಲಯದಲ್ಲಿರುವ ಚನ್ನಪಟ್ಟಣ ಕ್ರಾಪ್ಟ್ ನಲ್ಲಿ ಕರ

ಕಿರಿಯ ಸಹಾಯಕ ಅಭಿಯಂತರ ಅಮಾನತ್ತು ಮಾಡಿ ವಾರದ ನಂತರ ವಾಪಸ್ಸು
ಕಿರಿಯ ಸಹಾಯಕ ಅಭಿಯಂತರ ಅಮಾನತ್ತು ಮಾಡಿ ವಾರದ ನಂತರ ವಾಪಸ್ಸು

ಚನ್ನಪಟ್ಟಣ: ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ವಿಫಲರಾದ ಆರೋಪ ಮೇರೆಗೆ ಚನ್ನಪಟ್ಟಣದ ಕಿರಿಯ ಅಭಿಯಂತರರಾದ ಶ್ರೇಯಸ್ ಎಂ ಪಿ ಅಮಾನತ್ತುಗೊಂಡಿರುವುದು ತಡವಾಗಿ ಬೆಳಕಿಗೆ ಬಂದಿದೆ.ಶ್ರೇಯಸ್ ಎಂ.ಪಿ. ಕಿರಿಯ ಅಭಿಯಂತರ ಗ್ರಾಮೀಣ ಕುಡಿಯುವ

ಡಾ: ಬಿಆರ್. ಅಂಬೇಡ್ಕರ್ ಅವರ ಜೀವನ ಎಲ್ಲರಿಗೂ ಮಾದರಿ : ಡಾ: ರಾಕೇಶ್ ಕುಮಾರ್ ಕೆ
ಡಾ: ಬಿಆರ್. ಅಂಬೇಡ್ಕರ್ ಅವರ ಜೀವನ ಎಲ್ಲರಿಗೂ ಮಾದರಿ : ಡಾ: ರಾಕೇಶ್ ಕುಮಾರ್ ಕೆ

ರಾಮನಗರ, ಡಿ.06/21. ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರು ಪ್ರತಿ ಕ್ಷೇತ್ರದಲ್ಲೂ ತಮ್ಮ ಕೊಡುಗೆ ನೀಡಿದ್ದಾರೆ. ಡಾ: ಬಿ.ಆರ್. ಅಂಬೇಡ್ಕರ್ ಅವರ ಜ್ಞಾನದಿಂದ ಸಂವಿಧಾನ ರೂಪುಗೊಂಡಿದೆ. ಅವರು ಪ್ರತಿಯೊಬ್ಬರ ಜೀವನಕ್ಕೂ ಮಾದರಿ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿ

ಮುಚ್ಚಿದ ಚರಂಡಿ. ಮಳೆ ಮತ್ತು ಚರಂಡಿ ನೀರು ಮನೆಗೆ. ಗ್ರಾಮಸ್ಥರ ಪ್ರತಿಭಟನೆ
ಮುಚ್ಚಿದ ಚರಂಡಿ. ಮಳೆ ಮತ್ತು ಚರಂಡಿ ನೀರು ಮನೆಗೆ. ಗ್ರಾಮಸ್ಥರ ಪ್ರತಿಭಟನೆ

ಚನ್ನಪಟ್ಟಣ: ಚರಂಡಿ ಹಾಗೂ ಮಳೆಯ ನೀರು ಮನೆಗಳಿಗೆ ನುಗ್ಗುತ್ತಿರುವುದನ್ನು ವಿರೋಧಿಸಿ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮಸ್ಥರು ಶನಿವಾರ ರಾತ್ರಿ ಚನ್ನಪಟ್ಟಣ ಕುಣಿಗಲ್ ಮುಖ್ಯರಸ್ತೆಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.ಗ್ರಾಮದ ಮುಕ್ಕಾಲು ಭಾಗದ ಚರಂಡಿ ಹಾಗೂ ಮಳೆ ನೀರು ಹರಿದುಬಂದು ಗ್ರಾಮದ ಮುಂಭಾಗವಿರುವ ಕೋಡಿಹಳ್ಳವನ್ನು ಸೇರುತಿತ್ತು. ಆದರ

ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ
ಗೌಡಗೆರೆ ಕ್ಷೇತ್ರದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ. \'ಜಗನ್ಮಾತೆಯ ವಿಶ್ವರೂಪ ದರ್ಶನ\' ಕೃತಿ ಲೋಕಾರ್ಪಣೆ

ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಶ್ರೀ ಚಾಮುಂಡೇಶ್ವರಿ ಬಸವಪ್ಪ ಪುಣ್ಯಕ್ಷೇತ್ರದಲ್ಲಿ ಶನಿವಾರ ಅದ್ದೂರಿ ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಿತು.ಕಾರ್ತೀಕ ಮಾಸದ ಪ್ರಯುಕ್ತ ಪ್ರತಿವರ್ಷ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ನಡೆಸಿಕೊಂಡು ಬರಲಾಗುತ್ತಿದ್ದು, ಅದರಂತೆ ಶನಿವಾರ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಅಮ್ಮನ ಮೂರ್ತಿಗೆ ಅಭಿಷೇಕ, ವಿಶೇಷ

ಅಭ್ಯರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಸಲಹೆ- ಗಂಗಾಧರ್
ಅಭ್ಯರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯುವಂತೆ ಸಲಹೆ- ಗಂಗಾಧರ್

ರಾಮನಗರ, ಡಿ.04/21. ನಗರದ ಶಾಂತಿನಿಕೇತನ ಕಾಲೇಜಿನಲ್ಲಿ ದಿನಾಂಕ: 03.12.2021 ರಂದು ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್ ``ಸಿ” ತಾಂತ್ರಿಕೇತರ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್.ಗಂಗಾಧರ್, ಪರೀಕ್ಷೆಗೂ ಮುನ್ನ ಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿ ಕೋವಿಡ್–19 ರ ಸಂಬಂಧ ಕೈಗೊಂಡಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳ ಮೇಲ್ವಿಚಾರಣೆ ಮಾಡಿದರು.ಅಭ್ಯರ್ಥಿಗಳನ್ನು

ಸಿ.ಎಸ್.ಸಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಣಿ: ಡಾ.ರಾಕೇಶ್ ಕುಮಾರ್
ಸಿ.ಎಸ್.ಸಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಣಿ: ಡಾ.ರಾಕೇಶ್ ಕುಮಾರ್

ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕಾರ್ಮಿಕರ ದತ್ತಾಂಶವನ್ನು ಸಿದ್ದಪಡಿಸಲು ಇ-ಶ್ರಮ್ ಪೋರ್ಟನಲ್ಲಿ ಜಿಲ್ಲೆಯ ಎಲ್ಲಾ ಸಿ.ಎಸ್.ಸಿ ಕೇಂದ್ರಗಳಲ್ಲಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್  ಕೆ ಅವರು‌ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಅಸಂಘಟಿತ ಕಾರ್ಮಿಕರ ನ

Top Stories »  



Top ↑