Tel: 7676775624 | Mail: info@yellowandred.in

Language: EN KAN

    Follow us :


ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ
ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರಣಕ್ಕೆ ಆಗಮಿಸಿದ"ಸಂವಿಧಾನ ಜಾಗೃತಿ ಜಾಥಾ ರಥ" ಸ್ವಾಗತಿಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭಾ ಮಾತನಾಡಿದರು.ಸಂವಿಧಾನದ ಧ್ಯೇಯದಲ್ಲಿ ನಾವು ಬದುಕುತ್ತಿದ್ದು, ಅದರ ಮಹತ್ವದ ಕುರ

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್
ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ.ಕಳೆದ ಒಂದೂವರೆ ವರ್ಷಗಳು ನಗರವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಲೋಕಸಭಾ ಚುನಾವಣೆಯ ಹ

ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂದ ಮಹಾಮಾನವತವಾದಿ ಮಾಚಿದೇವರು, ತಹಶಿಲ್ದಾರ್ ಬಣ್ಣನೆ
ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂದ ಮಹಾಮಾನವತವಾದಿ ಮಾಚಿದೇವರು, ತಹಶಿಲ್ದಾರ್ ಬಣ್ಣನೆ

ಚನ್ನಪಟ್ಟಣ,ಫೆ:೧೧ ೨ನೇ ಶತಮಾನದಲ್ಲೇ ಅರಸತನ ಮೇಲಲ್ಲಾ, ಅಗಸತನ ಕೀಳಲ್ಲಾ ಎಂಬ ವಚನವನ್ನು ಕಟ್ಟುವ ಮೂಲಕ ಇಡೀ ಸಮಾಜದಲ್ಲಿ ಯಾವ ವ್ಯಕ್ತಿಯು ದೊಡ್ಡವನಲ್ಲಾ, ಪ್ರತಿಯೊಬ್ಬರೂ ಸಮಾನರು ಎಂದು ಹನ್ನೆರಡನೇ ಶತಮಾನದಲ್ಲಿ ತನ್ನದೇ ಆದ ವಚನಗಳ ಮುಖಾಂತರ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ ಹಾಗೂ ಲಿಂಗತಾರತಮ್ಯವನ್ನು ಹೋಗಲಾಡಿಸಲು ಶ್ರಮಿಸಿದ ಬಸವಣ್ಣರವರ ಸಮಾಕಾಲಿನರಾದ ಮಡಿವಾಳ ಮಾಚೀದೇವರ ಸಮಾಜಿಕ ಕ್ರಾಂತಿಯು ಕೂಡ ಒಂದ

ಬೇಡಿಕೆ ಈಡೇರಿಸಲು ಒತ್ತಾಯುಸಿ,ಬಿಸಿಯೂಟ ತಯಾರಕರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ
ಬೇಡಿಕೆ ಈಡೇರಿಸಲು ಒತ್ತಾಯುಸಿ,ಬಿಸಿಯೂಟ ತಯಾರಕರಿಂದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ

ಚನ್ನಪಟ್ಟಣ: ಬಿಸಿಯೂಟ ತಯಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುವ ತಯಾರಕರಾದ ನಾವು ಬೇಡಿಕೆಗಳು ಹಾಗೂ ಸಮಸ್ಯೆಗಳ ಬಗ್ಗೆ ಕೇಂದ್ರ ಮತ್ತು ಸರ್ಕಾರದ ಗಮನಹರಿಸುವ ಸಲುವಾಗಿ ಫೆಬ್ರವರಿ ೧ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕದ ಫೆಡರೇಶನ್ ಜಿಲ್ಲಾಧ್ಯಕ್ಷ ನಿರ್ಮಲ ಎಚ್ ತಿಳಿಸಿದರು.      ನಗರದ ಸಾರ್ವಜನಿಕ ವಿದ್ಯಾ

ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ರಾಮಲಿಂಗಾರೆಡ್ಡಿ
ದೇಶದ ಸಾರ್ವಭೌಮತೆಗೆ ಧಕ್ಕೆ ಬಾರದಂತೆ ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ರಾಮಲಿಂಗಾರೆಡ್ಡಿ

ರಾಮನಗರ, ಜ. 26:  ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 26ರ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಾರಿಗೆ, ಮುಜರಾಯಿ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು.ಭಾರತವು ಸ್ವಾತಂತ್ರ್ಯ ನಂತರ 1950 ರ ಜನವರಿ 26 ರಂದು ತನ್ನದೇ ಸಂವಿಧಾನ ಜಾರಿಗೊಳಿಸಿ ಸ್ವತಂತ್ರ

ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್
ಯುವ ಪೀಳಿಗೆ ಹಕ್ಕು ಮತ್ತು ಕರ್ತವ್ಯ ಮರೆಯುತ್ತಿದೆ. ಮಂಜುನಾಥ್

ಚನ್ನಪಟ್ಟಣ: ಇಂದಿನ ವಿದ್ಯಾರ್ಥಿ ಸಮೂಹ ಹಾಗೂ ಯುವ ಪೀಳಿಗೆಯು ಹಕ್ಕು ಮತ್ತು ಕರ್ತವ್ಯಗಳನ್ನು ಮರೆಯುತ್ತಿದ್ದಾರೆ. ಸಂವಿಧಾನದ ಆಶಯಗಳಿಗೆ ಬದ್ದರಾಗುತ್ತಿಲ್ಲಾಡಾ.ಬಿ.ಆರ್.ಅಂಬೇಡ್ಕರ್‌ ರವರು ಶ್ರೇಷ್ಠ ಸಂವಿಧಾನ ಕೊಡುಗೆ ನೀಡಿದರಿಂದಲೇ             ದೇಶ ಸುಭದ್ರ ಮತ್ತು ಪ್ರಗತಿಯತ್ತ ಸಾಗುತ್ತಿದೆ - ಅದನ್ನು ಯುವಪೀಳಿಗೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬೇವೂರು ಗ್ರಾಮದ ಶ್ರೀ ಸಿದ್ದರಾಮೇಶ

ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ
ಪ್ರತಿ ವಿದ್ಯಾರ್ಥಿಗಳು ಕೌಶಲ್ಯ ರೂಢಿಸಿಕೊಳ್ಳಬೇಕು: ಶಿಕ್ಷಣಾಧಿಕಾರಿ ಮರಿಗೌಡ

ಚನ್ನಪಟ್ಟಣ: ಶಾಲಾ ವಿದ್ಯಾರ್ಥಿಗಳು ಕೇವಲ ಪಾಠ ಮತ್ತು ಆಟಕ್ಕೆ ಸೀಮಿತವಾಗದೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಕೌಶಲ್ಯ ಕಲಿತ ಮಕ್ಕಳ ಪ್ರತಿಭೆಯನ್ನು ಹೊರಸೂಸುವ ಆ ಒಂದು ದಿನವೇ ಸಡಗರ, ಸಂಭ್ರಮ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರಿಗೌಡ ತಿಳಿಸಿದರು.ಅವರು ನಗರದ ಬಾಲು ಶಾಲೆಯ ಆಟದ ಮೈದಾನ (ಹಳೇ ಕೊರ್ಟ್ ಹತ್ತಿರ) ಕೋಟೆಯಲ್ಲಿ ಆಯೋಜಿಸಿದ್ದ ಬಾಲು ಶಾಲೆಯ ೨೨ ನೇವರ್ಷ ದ ವಾರ್ಷಿಕೋತ್

ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್
ಪ್ರತಿ ಸರ್ಕಾರಗಳು ಪದವೀಧರರ ಜೊತೆ ಚೆಲ್ಲಾಟವಾಡುತ್ತಿವೆ, ಉದಯ್ ಸಿಂಗ್

ಚನ್ನಪಟ್ಟಣ: ಪ್ರತಿ ವರ್ಷವೂ ಲಕ್ಷಾಂತರ ಯುವಕ ಯುವತಿಯರು ಪದವಿಯೊಂದಿಗೆ ಹೊರಬರುತ್ತಾರೆ. ವಿಶ್ವ ವಿದ್ಯಾಲಯಗಳಿಂದ ಪದವಿಯೊಂದಿಗೆ ಬರುವವರಿಗೆ ಸೂಕ್ತ  ಉದ್ಯೋಗ ಸಿಗುತ್ತಿಲ್ಲ. ಪ್ರತಿ ನೇಮಕಾತಿಗಳಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರ ಕೇಳಿ ಬರುತ್ತಿದೆ. ಸರ್ಕಾರ ಪದವೀಧರರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯುವಜನರು ಎದುರಿಸುತ್ತಿರುವ ಸಮಸ್ಯೆ ಗಳಿಗೆ ಧ್ವನಿಯಾಗಲು ತಾವು ಪದವೀಧರ ಕ್ಷೇತ್ರ

ನೋಂದಣಿ ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ
ನೋಂದಣಿ ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಚನ್ನಪಟ್ಟಣ: ಪಟ್ಟಣದ ಉಪನೋಂದಣಾಧಿಕಾರಿಗಳ ಕಚೇರಿಗೆ ಧಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಕಚೇರಿಯಲ್ಲಿ ಕಾವೇರಿ ಇ-ತಂತ್ರಾಂಶದ ಪರಿಶೀಲನೆ ಹಾಗೂ ಕಚೇರಿಯ ಸಿಬ್ಬಂದಿಗಳ ಕಡತಗಳು ಹಾಗೂ ಟೇಬಲ್‌ನ ಡ್ರಾಯರ್‌ಗಳನ್ನು ಪರಿಶೀಲನೆ ಮಾಡಿ ಬಳಿಕ ಕಚೇರಿಗೆ ವಿವಿಧ ಕೆಲಸಗಳಿಗೆ ಬಂದಿದ್ದ ಸಾರ್ವಜನಿಕರಿಂದ ಕಚೇರಿಯಲ್ಲಿನ ಅವ್ಯವಸ್ಥೆ, ಸಮಸ್ಯೆಗಳು ಭ್ರಷ್ಠ

ಕಳ್ಳನನ್ನು ಬಂಧಿಸಿ ಜೈಲಿಗಟ್ಟಿದ ತಾವರೆಕೆರೆ ಪೋಲೀಸರು
ಕಳ್ಳನನ್ನು ಬಂಧಿಸಿ ಜೈಲಿಗಟ್ಟಿದ ತಾವರೆಕೆರೆ ಪೋಲೀಸರು

ಮಾಗಡಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲನ್ನು ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ತಾವರೆಕೆರೆ ಪೊಲೀಸರು ಬಂಧಿಸಿದ್ದಾರೆ. ಮಾಗಡಿ ತಾಲೂಕಿನ ಹೊನ್ನಗನಹಟ್ಟಿ ಗ್ರಾಮದ ವಾಸಿಯಾದ ಕೆಂಪೇಗೌಡ ಎಂಬುವವರು ಯಾರೋ ವ್ಯಕ್ತಿ ಯಾವುದೋ ಆಯುಧದಿಂದ ಬಾಗಿಲನ್ನು ಮೀಟಿ ಮನೆಯ ಒಳಗೆ ಹೋಗಿ ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣಗಳು, ನಗದು ಹಣ ಹಾಗೂ ದಾಖಲಾತಿಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರ

Top Stories »  



Top ↑