Tel: 7676775624 | Mail: info@yellowandred.in

Language: EN KAN

    Follow us :


ನಗರದಲ್ಲಿ ಪುರಾಣ ಪ್ರಸಿದ್ದ ಕಾಮನ ಹಬ್ಬ, ನಟರು ಮತ್ತು ಸಾಹಿತಿಗಳು ಭೇಟಿ ನೀಡಿದ ರತಿ ಮನ್ಮಥರ ಹಬ್ಬ
ನಗರದಲ್ಲಿ ಪುರಾಣ ಪ್ರಸಿದ್ದ ಕಾಮನ ಹಬ್ಬ, ನಟರು ಮತ್ತು ಸಾಹಿತಿಗಳು ಭೇಟಿ ನೀಡಿದ ರತಿ ಮನ್ಮಥರ ಹಬ್ಬ

ಚನ್ನಪಟ್ಟಣ: ನಗರದ ಮಂಡಿಪೇಟೆಯ ಗರುಡಗಂಭದ ಬೀದಿಯಲ್ಲಿರುವ ಶ್ರೀ ಲಕ್ಷ್ಮಿ ನಾರಾಯಣ ಸ್ವಾಮಿ ದೇವಾಲಯದ ಮುಂಭಾಗ ಪುರಾಣ ಪ್ರಸಿದ್ಧ ರತಿ ಮನ್ಮಥ ರ ಹೋಳಿ ಹಬ್ಬವನ್ನು ಅಮಾವಾಸ್ಯೆ ಯಿಂದ ಹುಣ್ಣಿಮೆಯ (ಪೌರ್ಣಿಮೆ) ವರೆಗೆ ಅಂದರೆ ಹದಿನೈದು ದಿನಗಳ ಕಾಲ ಉತ್ಸವ ಸಮಿತಿಯಿಂದ ಅತಿ ವಿಜೃಂಭಣೆಯಿಂದ ನೆರವೇರಿಸಲಾಗುತ್ತಿದೆ.ಗಿರಿಜಾ ಕಲ್ಯಾಣ ನಂತರ ದಕ್ಷಬ್ರಹ್ಮ ಮಾಡುವ ಯಜ್ಞ ನಂತ

ತಾಳೆಯೋಲೆ ೧೭೨: ಯಾವ ಗಾಯ ಬೇಗನೇ ವಾಸಿಯಾಗದು ?
ತಾಳೆಯೋಲೆ ೧೭೨: ಯಾವ ಗಾಯ ಬೇಗನೇ ವಾಸಿಯಾಗದು ?

ಭಾರತೀಯ ಆಚಾರ ವ್ಯವಹಾರಗಳಲ್ಲಿ ಅಡಗಿರುವ ಶಾಸ್ತ್ರೀಯತೆ ಶಾಸ್ತ್ರೀಯ ದೃಷ್ಟಿಯಿಂದ ವಿಶ್ಲೇಷಿಸಿರುವ ಗ್ರಂಥಇಂಗ್ಲಿಷ್ ಮೂಲ ಲೇಖಕ: ಡಾ ವೆಂಗನೂರು ಬಾಲಕೃಷ್ಣನ್.ಕನಡಕ್ಕೆ: ಊರುಕುಂಟೆ ನರಸಿಂಹ ಮೂರ್ತಿಯಾವ ಗಾಯ ಬೇಗನೇ ವಾಸಿಯಾಗದು ?ಶರೀರಕ್ಕೆ ತಗುಲಿದ ಗಾಯ ಬೇಗನೇ ವಾಸಿಯಾಗುತ್ತದೆ. *ಆದರೆ ಮನಸ್ಸಿಗೆ ಆದ ಗಾಯ  ವಾಸಿಯಾಗುವುದಕ್ಕೆ ಬಹಳ ಕಾಲ ಬೇಕಾಗುತ್ತದೆ.* ಆದ್ದರ

ವಿಶ್ವದಲ್ಲಿ ರೈತನೋರ್ವನೇ ಶ್ರೀಮಂತ, ನಾನು ಬಡ ರೈತ ಎಂಬ ಕೀಳರಿಮೆಯಿಂದ ಹೊರಬನ್ನಿ ಡಾ ವೀರೇಂದ್ರ ಹೆಗ್ಗಡೆ
ವಿಶ್ವದಲ್ಲಿ ರೈತನೋರ್ವನೇ ಶ್ರೀಮಂತ, ನಾನು ಬಡ ರೈತ ಎಂಬ ಕೀಳರಿಮೆಯಿಂದ ಹೊರಬನ್ನಿ ಡಾ ವೀರೇಂದ್ರ ಹೆಗ್ಗಡೆ

ಚನ್ನಪಟ್ಟಣ: ನಗರದ ಹೊರವಲಯದಲ್ಲಿರುವ ದೊಡ್ಡಮಳೂರು ಗ್ರಾಮದ ಚೌಡೇಶ್ವರಿ ಕಲ್ಯಾಣ ಮಂಟಪದ ಬಳಿಯ ಬಯಲು ಪ್ರದೇಶದಲ್ಲಿ ಬೃಹತ್ ಪೆಂಡಾಲ್ ನಡಿಯಲ್ಲಿ ಒಂದು ದೊಡ್ಡ ಜಾತ್ರೆಯ ಸಂಭ್ರಮ ಮನೆಮಾಡಿತ್ತು. ಇಲ್ಲಿ ಜಯಮುತ್ತು ಎಂಬ ಯುವಕರೋರ್ವರೊಟ್ಟಿಗೆ ಬಮೂಲ್ ಮತ್ತು ಕೆಎಂಎಫ್ ನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಿಟ್ಟರೆ ತಾಲ್ಲೂಕಿನ ಬೆರಳೆಣಿಕೆಯ ದಳಪತಿಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳ ಪದಾಧಿಕಾರಿಗ

ಬೇಕಾಬಿಟ್ಟಿ ಕಾಮಗಾರಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಂಭೀರ ಗಾಯ
ಬೇಕಾಬಿಟ್ಟಿ ಕಾಮಗಾರಿ ದ್ವಿಚಕ್ರ ವಾಹನ ಸವಾರರು ಬಿದ್ದು ಗಂಭೀರ ಗಾಯ

ಚನ್ನಪಟ್ಟಣ: ರಸ್ತೆಯಲ್ಲಿ ಡಾಂಬರಿಕರಣ ಮಾಡಲು ಇಷ್ಟಬಂದ ರೀತಿಯಲ್ಲಿ ಅಗೆದು ಜೆಲ್ಲಿಹಾಕಿ ಬಿಟ್ಟಿರುವ ಪರಿಣಾಮ, ದ್ವಿಚಕ್ರವಾಹನ ಸವಾರರು ಬಿದ್ದು ಗಂಭೀರ ಗಾಯಗೊಂಡು ಒಂದು ಕಣ್ಣನ್ನು  ಕಳೆದುಕೊಂಡಿರುವ ಘಟನೆ, ಅಕ್ಕೂರುಪೊಲೀಸ್ ಠಾಣಾ ವ್ಯಾಪ್ತಿಯ ತಾಲ್ಲೂಕಿನ  

ನೆನೆಗುದಿಗೆ ಬಿದ್ದಿದ್ದ ಕರಿಕಲ್ ದೊಡ್ಡಿ ಪರಿಶಿಷ್ಟ ಜಾತಿ ಯ ಸ್ಮಶಾನಕ್ಕೆ ಮುಕ್ತಿ ದೊರಕಿಸಿದ ತಹಶಿಲ್ದಾರ್
ನೆನೆಗುದಿಗೆ ಬಿದ್ದಿದ್ದ ಕರಿಕಲ್ ದೊಡ್ಡಿ ಪರಿಶಿಷ್ಟ ಜಾತಿ ಯ ಸ್ಮಶಾನಕ್ಕೆ ಮುಕ್ತಿ ದೊರಕಿಸಿದ ತಹಶಿಲ್ದಾರ್

ಚನ್ನಪಟ್ಟಣ: ತಾಲ್ಲೂಕಿನ ವಂದಾರಗುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿಕಲ್ ದೊಡ್ಡಿ ಗ್ರಾಮದ ಪರಿಶಿಷ್ಟ ವರ್ಗದ ಜನರು ಮತ್ತು ಪೋಲಿಸ್ ತರಬೇತಿ ಶಾಲೆಗೂ ಸ್ಮಶಾನ ಭೂಮಿಗಾಗಿ ನಡೆಯುತ್ತಿದ್ದ ವಿವಾದವನ್ನು ತಹಶಿಲ್ದಾರ್ ಸುದರ್ಶನ್ ರವರು ಇಂದು ತಡೆಗೋಡೆ ಒಡೆದು ಸ್ಮಶಾನಕ್ಕೆ ದಾರಿ ಮಾಡಿಕೊಡುವ ಮೂಲಕ ಬಗೆಹರಿಸಿದರು.ಪರಿಶಿಷ್ಟ ಪಂಗಡದವರಿಗೆ ಗ್ರಾಮದ ಬಳಿ ಒಂದು ಎಕರೆ ಭ

ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಪ್ಪಗೆರೆ ವೆಂಕಟಯ್ಯ
ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಅಪ್ಪಗೆರೆ ವೆಂಕಟಯ್ಯ

ಚನ್ನಪಟ್ಟಣ: ತಾಲ್ಲೂಕಿನ ಅಪ್ಪಗೆರೆ ಗ್ರಾಮದ  ವೆಂಕಟಯ್ಯ ಅವರನ್ನು ಮುಂದೆ ನಡೆಯಲಿರುವ ರಾಮನಗರ ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇತ್ತೀಚಿಗೆ ರಾಮನಗರದಲ್ಲಿ ನಡೆದ ರಾಜ್ಯ ದಲಿತ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ನಿಯೋಜನೆಗೊಳಿಸಿದ್ದರು.ರಾಜ್ಯ ದಲಿತ ಸಾಹಿತ್ಯ ಪರಿಷತ್ ಈಗಾಗಲೇ ರಾಜ್ಯ ಸಮ್ಮೇಳನಗಳನ್ನು ಮಾಡಿದ್ದು, ಈಗ ಜಿಲ್ಲಾ ದಲಿತ ಸಾಹಿ

ಕೆಂಗಲ್ ಆಂಜನೇಯ ದೇವಾಲಯದ ಬಳಿಯ ಅನಧಿಕೃತ ಅಂಗಡಿಗಳ ತೆರವು
ಕೆಂಗಲ್ ಆಂಜನೇಯ ದೇವಾಲಯದ ಬಳಿಯ ಅನಧಿಕೃತ ಅಂಗಡಿಗಳ ತೆರವು

ಚನ್ನಪಟ್ಟಣ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯ ದ ಬಳಿ ಅನಧಿಕೃತವಾಗಿ ಹಲವಾರು ಅಂಗಡಿಗಳು ತೆರೆದಿದ್ದು, ಪ್ರಯಾಣಿಕರಿಗೆ ಹಾಗೂ ಭಕ್ತಾಧಿಗಳಿಗೆ ಕಿರಿಕಿರಿಯಾಗುತ್ತಿದೆ ಎಂಬ ಸಾರ್ವಜನಿಕ ರ ದೂರಿಗೆ ಕಿವಿಯಾದ ದಂಡಾಧಿಕಾರಿ ಸುದರ್ಶನ್ ರವರು ಇಂದು ತೆರವುಗೊಳಿಸಿದರು.ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ಚನ್ನಪಟ್ಟಣ ನಡುವೆ ಇರು

ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವುದು ಅಧಿಕಾರಿಗಳ ಕೈಯ್ಯಲ್ಲಿದೆ ನಾರಾಯಣಸ್ವಾಮಿ
ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವುದು ಅಧಿಕಾರಿಗಳ ಕೈಯ್ಯಲ್ಲಿದೆ ನಾರಾಯಣಸ್ವಾಮಿ

ಚನ್ನಪಟ್ಟಣ: ಸರ್ಕಾರಗಳು ನೀಡುವ ಅನುದಾನಗಳನ್ನು ಸಂಬಂಧಿಸಿದ ಅಧಿಕಾರಿಗಳು ವಿವೇಚನೆಯಿಂದ ಬಳಸಿಕೊಂಡರೆ ಆಯಾಯ ಸಂಸ್ಥೆಗಳನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳಾದ ನಾರಾಯಣಸ್ವಾಮಿ ಯವರು ಅಭಿಪ್ರಾಯ ಪಟ್ಟರು.ಅವರು ನಗರದ ಮಹದೇಶ್ವರ ನಗರದಲ್ಲಿರುವ ಡಿ ದೇವರಾ

ಬೊಂಬೆನಾಡಿನಲ್ಲಿ ಬಮೂಲ್ ಮಹೋತ್ಸವ, ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ, ಜಯಮುತ್ತು
ಬೊಂಬೆನಾಡಿನಲ್ಲಿ ಬಮೂಲ್ ಮಹೋತ್ಸವ, ಹದಿನೈದು ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ, ಜಯಮುತ್ತು

ತಾಲ್ಲೂಕಿನ ಹದಿನೈದು ಸಾವಿರಕ್ಕೂ ಹೆಚ್ಚಿರುವ ಹೈನೋದ್ಯಮಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಮೂಲ್ ವತಿಯಿಂದ‌ ಈ ಭಾಗದ  ಹೈನುಗಾರಿಕೆಯ ರೈತರನ್ನು ಉತ್ತೇಜಿಸಲು ಹಾಗೂ ಒಂದೇ ಸೂರಿನಡಿ ಬಮೂಲ್ ಉತ್ಸವದ ವಿಶೇಷತೆಗಾಗಿ ಹಲವಾರು ಮೇಳಗಳನ್ನು ಮಾರ್ಚಿ ತಿಂಗಳ ೦೫ ರ ಗುರುವಾರ ಬೆಳಿಗ್ಗೆ ೧೦:೦೦ ಗಂಟೆಗೆ ತಾಲ್ಲೂಕಿನ ದೊಡ್ಡಮಳೂರು ಗ್ರಾಮದ ಶ್ರೀ ಚೌಡೇಶ್ವರಿ ಕಲ್ಯಾಣ ಮಹಲ್ ಪಕ್ಕದಲ್ಲಿ ಆಯೋಜನೆ ಮಾಡಿರುವುದಾಗಿ ಬಮೂಲ್ ನಿರ್ದೇಶಕ ಜಯಮುತ್ತು ತಿಳಿಸಿದರು.

ತಂತ್ರಜ್ಞಾನವು ಕೇವಲ ವ್ಯಾಪಾರೀಕರಣವಾಗದೇ ಅನ್ನದಾತನ ಪರವಾಗಿರಬೇಕು. ಬಿ ಟಿ ಜಯಮುದ್ದಪ್ಪ
ತಂತ್ರಜ್ಞಾನವು ಕೇವಲ ವ್ಯಾಪಾರೀಕರಣವಾಗದೇ ಅನ್ನದಾತನ ಪರವಾಗಿರಬೇಕು. ಬಿ ಟಿ ಜಯಮುದ್ದಪ್ಪ

ಚನ್ನಪಟ್ಟಣ: ನೂತನ ತಂತ್ರಜ್ಞಾನ ಎನ್ನುವುದು ಉಳ್ಳವರ, ವಿದೇಶಿಗರ ಪಾಲಾಗದೇ ದೇಶಕ್ಕೆ ಅನ್ನ ನೀಡುವ ದೇಶದ ಬೆನ್ನೆಲುಬು ಎಂದೆನಿಸಿಕೊಂಡ ರೈತಾಪಿ ವರ್ಗಕ್ಕೆ ಅನುಕೂಲಕರವಾಗಿರಬೇಕೆಂದು ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಬಿ ಟಿ ಜಯಮುದ್ದಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಅವರು ನಗರದ ಒಕ್ಕಲಿಗರ ಸಾರ್ವಜನಿಕ ಸಂಸ್ಥೆಯ ಐಟಿಐ ಕಾಲೇಜಿನ ಮಕ್ಕಳು ತಯಾರಿಸಿದ ಉಪಕ

Top Stories »  



Top ↑