Tel: 7676775624 | Mail: info@yellowandred.in

Language: EN KAN

    Follow us :


ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ
ಉಜ್ಜನಹಳ್ಳಿ ವೀರಾಂಜನೇಯಸ್ವಾಮಿ ಗೆ ಗ್ರಾಮಸ್ಥರಿಂದ ಅಭಿಷೇಕ

ಚನ್ನಪಟ್ಟಣ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದ ಹಿನ್ನೆಲೆಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದ ಶ್ರೀ ವೀರಾಂನೇಯಸ್ವಾಮಿ ಗೆ ವಿಶೇಷ ಅಭಿಷೇಕವನ್ನು ಊರಿನ ಮುಖಂಡರು ನೆರವೇರಿಸಿದರು. ಗ್ರಾಮವನ್ನು ಕೇಸರಿ ಬಾವುಟಗಳಿಂದ ಶೃಂಗಾರ ಮಾಡಲಾಗಿತ್ತು. ತಳಿರು ತೋರಣದಿಂದ ಊರು ಕಂಗೊಳಿಸಿತು. ಬೆಳಿಗ್ಗೆಯಿಂದ ಸಂಜೆಯ ತನಕವೂ ಕೂಡ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪೂಜೆ ಪುರಸ್ಕಾರ ನಡೆಯಿತು.

ಎ ವಿ ಹಳ್ಳಿ ಗ್ರಾಮದ ವಿಜಯ್ ಕುಮಾರ್ ಗೆ  ಪಿ ಹೆಚ್ ಡಿ  ಪ್ರದಾನ
ಎ ವಿ ಹಳ್ಳಿ ಗ್ರಾಮದ ವಿಜಯ್ ಕುಮಾರ್ ಗೆ ಪಿ ಹೆಚ್ ಡಿ ಪ್ರದಾನ

ಚನ್ನಪಟ್ಟಣ: ತಾಲೂಕಿನ ಎ.ವಿ.ಹಳ್ಳಿ ಗ್ರಾಮದ ವಿಜಯ್ ಕುಮಾರ್ ಎ.ಎನ್ ಅವರು ನವ್ಯೋತ್ತರ ಕಾದಂಬರಿಗಳಲ್ಲಿ ದೇಸೀಯತೆಯ ಪರಿಕಲ್ಪನೆ ಎಂಬ ವಿಷಯದ ಕುರಿತು ಮಂಡಿಸಿದ್ದ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾಲಯವು ಪಿ ಎಚ್ ಡಿ  ಪದವಿಯನ್ನು ನೀಡಿ ಗೌರವಿಸಿದೆ.ತಾಲೂಕಿನ ಎ.ವಿ.ಹಳ್ಳಿ ಗ್ರಾಮದ  ಸುಜಯ ಮತ್ತು ನರಸಿಂಹೇಗೌಡ ಅವರ ಪುತ್ರ ವಿಜಯ್ ಕುಮಾರ್ ಎ.ಎನ್.  ನವ್ಯೋತ್ತರ ಕಾದಂ

ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ
ಪ್ರಾಧಿಕಾರ ಅಧ್ಯಕ್ಷ ಸ್ಥಾನ ದಲಿತ ಸಮುದಾಯಕ್ಕೆ ನೀಡಿ ಮುಯ್ಯಿ ತೀರಿಸಿ, ಸರ್ಕಾರಕ್ಕೆ ಆಗ್ರಹ

ಚನ್ನಪಟ್ಟಣ: ದಲಿತರು ದನಿಯಿಲ್ಲದ ಸಮುದಾಯ ಎಂಬಂತಾಗಿದೆ. ದಲಿತರಿಗೆ ಪ್ರತಿ ಹಂತದಲ್ಲೂ ಅನ್ಯಾಯವಾಗುತ್ತಿದೆ. ಅದು ತಾಲ್ಲೂಕಿನಲ್ಲಿಯೂ ಪ್ರತಿಬಿಂಬಿಸುತ್ತಿದೆ, ಕಾಂಗ್ರೆಸ್ ಸರ್ಕಾರವು ದಲಿತರಿಗೆ ನ್ಯಾಯ ಒದಗಿಸುವುದಾದರೆ, ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯದಲ್ಲಿ ಎರಡು ನಿಗಮಗಳಿಗೆ ನೇಮಕ ಮಾಡುವ ಮೂಲಕ ದಲಿತರಿಗೆ ಮುಯ್ಯಿ ತೀರಿಸಿ ಎಂದು ದಲಿತ ಮುಖಂಡ, ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಮತ್ತೀಕೆರೆ ಹನುಮಂತ

ವಿಜೃಂಭಣೆಯಿಂದ ಜರುಗಿದ ಕೆಂಗಲ್ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ
ವಿಜೃಂಭಣೆಯಿಂದ ಜರುಗಿದ ಕೆಂಗಲ್ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

ಚನ್ನಪಟ್ಟಣ: ತಾಲ್ಲೂಕಿನ ಐತಿಹಾಸಿಕ, ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ  ಶುಕ್ರವಾರ ಆಯೋಜಿಸಿದ್ದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಧಾರ್ಮಿಕ ವಿಧಾನಗಳು, ಶ್ರದ್ಧಾ ಭಕ್ತಿಯೊಂದಿಗೆ, ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.ಶುಕ್ರವಾರ ಬೆಳಿಗ್ಗೆ ೧೧.೫೫ ರಿಂದ ೧೨.೫೫ ಗಂಟೆಯೊಳಗೆ ಸಲ್

ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ
ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

ರಾಮನಗರ, ಜ. 17:ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ.ಮಾದರಿ ನೀತಿ ಸಂಹಿತೆ ಇದೇ ಜ. 16 ರಿಂದ ಜಾರಿಗೊಂಡಿದ್ದು, 2024ರ ಜ. 23ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಜ. 30ಕ್ಕೆ ನಾಮಪತ್ರ ಸಲ್ಲಿಕೆಗೆ ಅ

ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ
ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿ ದಾಖಲೀಕರಣ ಮತ್ತು ಗಣಕೀಕರಣಗೊಳಿಸಿ

ರಾಮನಗರ, ಜ. 17: ರಾಮನಗರ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾತೆ ಹೊಂದಿರುವ ಆಸ್ತಿಗಳನ್ನು ದಿನಾಂಕ: 02.05.2015 ರಿಂದ ಜಾರಿಗೆ ಬರುವಂತೆ, ನಾಗರೀಕರಿಗೆ ಕೈಬರಹದ ಸಹಿಯುಳ್ಳ ನಮೂನೆ-3ನ್ನು ನೀಡುತ್ತಿದ್ದನ್ನು ಸಂಪೂರ್ಣವಾಗಿ ನಿಷೇಧಿಸಿ, ಇ-ಆಸ್ತಿ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಡಿಜಿಟಲ್ ಸಹಿಯುಳ್ಳ ದಾಖಲೀಕರಣ ಮತ್ತು ಗಣಕೀಕರಣ ಕಾರ್ಯವನ್ನು ನಮೂನೆ-3ನ್ನು ದಿನಾಂಕ:20.04.2016 ರಿ

ಮದ್ಯಪಾನ ಮಾಡಿ ಬಿಜಿಎಸ್ ಬಸ್ ಚಾಲನೆ, ಟಾಟಾ ಏಸ್ ಗೆ ಢಿಕ್ಕಿ
ಮದ್ಯಪಾನ ಮಾಡಿ ಬಿಜಿಎಸ್ ಬಸ್ ಚಾಲನೆ, ಟಾಟಾ ಏಸ್ ಗೆ ಢಿಕ್ಕಿ

ರಾಮನಗರ: ಮದ್ಯಪಾನ ಮಾಡಿ ಮಕ್ಕಳಿದ್ದ ಬಿಜಿಎಸ್ ಸ್ಕೂಲ್ ಬಸ್ ಚಾಲಾಯಿಸುತ್ತಿದ್ದ ಭೂಪ!. ಟಾಟಾ ಏಸ್ ವಾಹನಕ್ಕೆ ಢಿಕ್ಕಿ ಹೊಡೆಸಿದ್ದು, ಮೂವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ*ಕುಡಿದ ಮತ್ತಿನಲ್ಲಿ ಮುಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನಕ್ಕೆ ಸ್ಕೂಲ್ ವ್ಯಾನ್ ಡಿಕ್ಕಿ ಹೊಡೆದಿದೆ. ಈ ಘಟನೆ ಮಂಗಳವಾರ ಸಂಜೆಚನ್ನಪಟ್ಟಣ ತಾಲೂಕಿ

ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ
ರೈತನ ಸಂಭ್ರಮದ ಹಬ್ಬದಂದೇ ಆನೆ ದಾಳಿ ಬೆಳೆ ನಾಶ

ರಾಮನಗರ/ಚನ್ನಪಟ್ಟಣ: ವರ್ಷದ ಕೊನೆಯ ಸುಗ್ಗಿ ಹಬ್ಬ ಮಕರ ಸಂಕ್ರಾಂತಿ, ರಾಶಿಗೆ ಪೂಜೆ ಸಲ್ಲಿಸಿ ಸಂಭ್ರಮ ಪಡುವ ದಿನದಂದೇ ಕಾಡಾನೆಗಳು ನುಗ್ಗಿ ಬೆಳೆ ನಾಶ ಪಡಿಸಿ ರೈತರಿಗೆ ಸಂಕಷ್ಟ ತಂದೊಡ್ಡಿರುವ ಘಟನೆ ತಾಲ್ಲೂಕಿನ ತಗಚಗೆರೆ ಮತ್ತು ಸಂತೆಮೊಗಳ್ಳಿ ಗ್ರಾಮಗಳ ತೋಟಗಳಲ್ಲಿ ನಡೆದಿದೆ.

ರಾಮನಗರ ಜಿಲ್ಲಾ ಬಿಜೆಪಿ ಗೆ ನೂತನ ಸಾರಥಿಯಾದ ಆನಂದಸ್ವಾಮಿ
ರಾಮನಗರ ಜಿಲ್ಲಾ ಬಿಜೆಪಿ ಗೆ ನೂತನ ಸಾರಥಿಯಾದ ಆನಂದಸ್ವಾಮಿ

ರಾಮನಗರ/ಚನ್ನಪಟ್ಟಣ: ಬೆಂಗಳೂರು ಗ್ರಾಮಾಂತರ ವಿಭಜಿತ ರಾಮನಗರ ಜಿಲ್ಲಾ ಬಿಜೆಪಿ ಪಕ್ಷಕ್ಕೆ ಚನ್ನಪಟ್ಟಣ ತಾಲ್ಲೂಕಿನ ಎಂ ಎನ್ ಆನಂದಸ್ವಾಮಿ ಯವರನ್ನು ನೂತನ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.ರಾಮನಗರ ಜಿಲ್ಲೆಯಲ್ಲಿ ಮೊದಲಿಗೆ ಕನಕಪುರ ತಾಲ್ಲೂಕಿನ ನಾಗರಾಜು, ಚನ್ನಪಟ್ಟಣ ದ ಸಿ ಪಿ ಯೋಗೇಶ್ವರ್, ರಾಮನಗರ ದ ರುದ್ರೇಶ್, ಹುಲುವಾಡಿ ದೇವರ

ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಮಕ್ಕಳಿಗೆ ಇರಬೇಕು, ಕಾಳರಾಜೇಗೌಡ
ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಮಕ್ಕಳಿಗೆ ಇರಬೇಕು, ಕಾಳರಾಜೇಗೌಡ

ರಾಮನಗರ/ಚನ್ನಪಟ್ಟಣ: ಕಲೆಯನ್ನು ಆರಾಧಿಸಿ ಆಸ್ವಾಧಿಸುವ ಮನಸ್ಥಿತಿ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಬರುವುದು ಬಹಳ ಮುಖ್ಯ. ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಾಳರಾಜೇಗೌಡ ಅವರು ತಿಳಿಸಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್

Top Stories »  Top ↑