Tel: 7676775624 | Mail: info@yellowandred.in

Language: EN KAN

    Follow us :


ಕ್ಲಸ್ಟರ್ ಪಾರ್ಕಗಳಿಂದ ಹೆಚ್ಚಿನ ಉದ್ಯೋಗ ಸೃಷ್ಟಿ: ಜಗದೀಶ್ ಶೆಟ್ಟರ್
ಕ್ಲಸ್ಟರ್ ಪಾರ್ಕಗಳಿಂದ ಹೆಚ್ಚಿನ ಉದ್ಯೋಗ ಸೃಷ್ಟಿ: ಜಗದೀಶ್ ಶೆಟ್ಟರ್

ರಾಮನಗರ:ಜ/20/21/ಬುಧವಾರ. ಕೈಗಾರಿಕಾ ಕ್ಲಸ್ಟರ್‌ಗಳಿಂದ ಹೆಚ್ಚಿನ ಕೈಗಾರಿಕೆಗಳು ರಚನೆಯಾಗಿ ಸ್ಥಳೀಯವಾಗಿ ಹೆಚ್ಚಿನ ಉದ್ಯೋಗ ದೊರೆಯುತ್ತದೆ. ಇದರಿಂದ ಜಿಲ್ಲೆಯು ಸಹ ಅಭಿವೃದ್ಧಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವರಾದ ಜಗದೀಶ ಅವರು ಅವರು ತಿಳಿಸಿದರು.ಅವರು ಇಂದು ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪ

ರಾಮನಗರ ಜಿಲ್ಲೆಯಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ
ರಾಮನಗರ ಜಿಲ್ಲೆಯಲ್ಲಿ ಮಹಿಳಾ ಕಾಯಕೋತ್ಸವಕ್ಕೆ ಚಾಲನೆ

ರಾಮನಗರ:ಜ/20/21/ಬುಧವಾರ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ (ಮನರೇಗಾ) ಮಹಿಳೆಯರು ಭಾಗವಹಿಸುವಿಕೆ ಹೆಚ್ಚಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನವರಿ 15 ರಿಂದ ಫೆಬ್ರವರಿ 15 ರವರೆಗೆ ಮಹಿಳಾ ಕಾಯಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲ

ಶುಕ್ರವಾರ ಅಂಬೇಡ್ಕರ್ ಭವನ ಉದ್ಘಾನೆ. ಹೆಚ್ ಡಿ ಕುಮಾರಸ್ವಾಮಿ
ಶುಕ್ರವಾರ ಅಂಬೇಡ್ಕರ್ ಭವನ ಉದ್ಘಾನೆ. ಹೆಚ್ ಡಿ ಕುಮಾರಸ್ವಾಮಿ

ಚನ್ನಪಟ್ಟಣ:ಜ/20/21ಬುಧವಾರ. ಈ ತಿಂಗಳ 22 ನೇ ತಾರೀಖಿನ ಶುಕ್ರವಾರದಂದು ನಗರದ ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀರಾಮುಲು ಅವರ ಅಧ್ಯಕ್ಷತೆ ಯಲ್ಲಿ ಉದ್ಘಾಟಿಸಲಾಗುವುದು ಎಂದು ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.ಅವರು ಇಂದು ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಅಧಿಕಾರಿಗಳೊಂದಿಗ

ಗುತ್ತಲೆಹುಣಸೆ ಗ್ರಾಮಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ
ಗುತ್ತಲೆಹುಣಸೆ ಗ್ರಾಮಕ್ಕೆ ವಸತಿ ಸಚಿವ ವಿ ಸೋಮಣ್ಣ ಭೇಟಿ

ರಾಮನಗರ:ಜ/18/21/ಸೋಮವಾರ. ವಸತಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಕನಕಪುರ ತಾಲ್ಲೂಕಿನ ಗುತ್ತಲಹುಣಸೆ ಗ್ರಾಮದಲ್ಲಿರುವ ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.ನಂತರ ದೇವಸ್ಥಾನದ ಹತ್ತಿರ ಇರುವ ಪಡಸಾಲೆಯಲ್ಲಿ ಕುಳಿತು ಗ್ರಾಮಸ್ಥರೊಂದಿಗೆ ಮಾತನಾಡಿದರು. ಗ್ರಾಮಸ್ಥರು ತಮ್ಮ ಊರಿನ ಬಳಿ ಇರುವ ಗಂಗಾಧರೇಶ್ವರ ದೇವಸ್ಥಾನಕ್ಕೆ ರಸ್ತೆ ಹಾಗೂ ಕು

ಖಾತೆ ರಹಿತ ನೂತನ ಸಚಿವ ಸಿ ಪಿ ಯೋಗೇಶ್ವರ್ ರವರಿಗೆ ಅದ್ದೂರಿ ಸ್ವಾಗತ ಕೋರಿದ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು
ಖಾತೆ ರಹಿತ ನೂತನ ಸಚಿವ ಸಿ ಪಿ ಯೋಗೇಶ್ವರ್ ರವರಿಗೆ ಅದ್ದೂರಿ ಸ್ವಾಗತ ಕೋರಿದ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು

ಚನ್ನಪಟ್ಟಣ/ಜ/18/21/ಸೋಮವಾರ. ರಾಜ್ಯದ ಮಂತ್ರಿಯಾಗಿ ಇವತ್ತಿಗೂ ಸಹ ಖಾತೆ ಗಳಿಸದ, ಆಧುನಿಕ ಭಗಿರಥ ಎಂದೇ ಹೆಸರು ಮಾಡಿರುವ ಚನ್ನಪಟ್ಟಣ ಕ್ಷೇತ್ರದ ಮಾಜಿ ಶಾಸಕ, ರಾಜ್ಯ ಕಲಾವಿದರ ಕೋಟಾದಿಂದ ವಿಧಾನ ಪರಿಷತ್ ಸದಸ್ಯರಾಗಿರುವ ಸಿ.ಪಿ ಯೋಗೇಶ್ವರ್ ಅವರು ಇಲ್ಲಿನ ಅಯ್ಯನ ಗುಡಿ ಎಂದೇ ಹೆಸರುವಾಸಿಯಾಗಿರುವ ಕೆಂಗಲ್ ಆಂಜನೇಯ ಸ್ವಾಮಿಗೆ, ಕುಟುಂಬ ಸಮೇತ ಆಗಮಿಸಿ ಪೂಜೆ ಸಲ್ಲಿಸಿದರು.

ಪ್ರಥಮ ಬಾರಿಗೆ ತಾಲ್ಲೂಕಿನ ಇಗ್ಗಲೂರು ಮತ್ತು ನಗರ ಸಾರ್ವಜನಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ‌ ಇಂದು ಲಸಿಕೆ
ಪ್ರಥಮ ಬಾರಿಗೆ ತಾಲ್ಲೂಕಿನ ಇಗ್ಗಲೂರು ಮತ್ತು ನಗರ ಸಾರ್ವಜನಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ‌ ಇಂದು ಲಸಿಕೆ

ಚನ್ನಪಟ್ಟಣ:ಜ/16/21/ಶನಿವಾರ. ವಿಶ್ವವನ್ನೇ ಗಾಬರಿ ಹುಟ್ಟಿಸಿ, ವಿಶ್ವದಾದ್ಯಂತ ಲಕ್ಷಾಂತರ ಮಂದಿಯನ್ನು ಬಲಿ ಪಡೆದ  ಕೊರೊನಾ ಮಾರಿಗೆ ಭಾರತದಲ್ಲಿ ಕೋವ್ಯಾಕ್ಷಿನ್ ಲಸಿಕೆ ಕಂಡುಹಿಡಿದಿದ್ದು, ಅದರಲ್ಲೂ ವರ್ಷ ತುಂಬುವ ಮೊದಲೇ ಕಂಡುಹಿಡಿದಿರುವುದು ಸಾರ್ವಜನಿಕರಿಗೆ ನೆರವಾಗಿದೆ.ರಾಮನಗರ ಜಿಲ್ಲೆಗೆ ನಿನ್ನೆ ದಿನ ಕೋವ್ಯಾಕ್ಷಿನ್ ಲಸಿಕೆ ತಲುಪಿತು. ಜಿಲ್ಲೆಯ ನಾಲ್ಕ

ಜಿಲ್ಲೆಯಲ್ಲಿ ಮೊದಲನೇ ದಿನ 353 ಜನರಿಗೆ ಕೋವಿಡ್-19 ಲಸಿಕೆ
ಜಿಲ್ಲೆಯಲ್ಲಿ ಮೊದಲನೇ ದಿನ 353 ಜನರಿಗೆ ಕೋವಿಡ್-19 ಲಸಿಕೆ

ರಾಮನಗರ:ಜ/16/21/ಶನಿವಾರ. ಕೋವಿಡ್-19 ಲಸಿಕೆ ನೀಡಲು ಪ್ರಾರಂಭವಾದ ಮೊದಲನೇ ದಿನವಾದ ಇಂದು (ದಿನಾಂಕ 16-01-2020) 353 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಆರ್.ಸಿ.ಹೆಚ್‌ ಅಧಿಕಾರಿ ಡಾ: ಪದ್ಮ ಅವರು ತಿಳಿಸಿದ್ದಾರೆ.ಜಿಲ್ಲಾಸ್ಪತ್ರೆ-39, ರಾಮಕೃಷ್ಣ ಆಸ್ಪತ್ರೆ- 53,ದಯಾನಂದ ಸಾಗರ್ ಆಸ್ಪತ್ರೆ- 75, ಚನ್ನಪಟ್ಟಣ ತಾಲ್ಲೂಕು ಆಸ್ಪತ

ರಾಮನಗರ ಜಿಲ್ಲೆಗೆ ಆಗಮಿಸಿದ ಕೊರೋನಾ ಲಸಿಕೆ ಹರ್ಷ ವ್ಯಕ್ತಪಡಿಸಿದ ಜಿಲ್ಲಾಡಳಿತ
ರಾಮನಗರ ಜಿಲ್ಲೆಗೆ ಆಗಮಿಸಿದ ಕೊರೋನಾ ಲಸಿಕೆ ಹರ್ಷ ವ್ಯಕ್ತಪಡಿಸಿದ ಜಿಲ್ಲಾಡಳಿತ

ರಾಮನಗರ:ಜ/15/21/ಶುಕ್ರವಾರ. ರಾಮನಗರ ಜಿಲ್ಲೆಗೆ ಶುಕ್ರವಾರ  ಬೆಳಿಗ್ಗೆ ಬಂದ 5000 ಕೊರೋನಾ ಲಸಿಕೆ ಬಂತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಅವರು ಲಸಿಕೆಯನ್ನು  ಸ್ವಾಗತಿಸಿ ಬರಮಾಡಿಕೊಂಡರು.  ಜಿಲ್ಲೆಯಲ್ಲಿ ಈಗಾಗಲೇ ಸುಮಾರು 8 ಕಡೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, 107

ಮಕರ ಸಂಕ್ರಾಂತಿ ಹಬ್ಬವು ರಾಶಿ ರಾಸುಗಳ ಜೊತೆಗೆ ಹೆಣ್ಮಕ್ಕಳ ಹಬ್ಬವೂ ಹೌದು ಜಿಲ್ಲಾಧಿಕಾರಿ ಅರ್ಚನಾ
ಮಕರ ಸಂಕ್ರಾಂತಿ ಹಬ್ಬವು ರಾಶಿ ರಾಸುಗಳ ಜೊತೆಗೆ ಹೆಣ್ಮಕ್ಕಳ ಹಬ್ಬವೂ ಹೌದು ಜಿಲ್ಲಾಧಿಕಾರಿ ಅರ್ಚನಾ

ರಾಮನಗರ:ಜ/14/21/ಗುರುವಾರ. ಮಕರ ಸಂಕ್ರಾಂತಿ ಹಬ್ಬವು ರಾಶಿ, ರಾಸುಗಳ ಜೊತೆಗೆ ರೈತರಿಗೆ ಸುಗ್ಗಿಯ ಹಬ್ಬ. ಹಾಗೆ ಹೆಣ್ಣು ಮಕ್ಕಳಿಗೆ ಬಾಗಿನ ಹಬ್ಬವೂ ಹೌದು ಎಂದು ಜಿಲ್ಲಾಧಿಕಾರಿ ಎಂ ಎಸ್ ಅರ್ಚನಾ ರವರು ಅಭಿಪ್ರಾಯಪಟ್ಟರು.ಅವರು ಇಂದು ಜಾನಪದ ಲೋಕದಲ್ಲಿ ಸಂಕ್ರಾಂತಿ ಹಬ್ಬದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಾನು ಮೈಸೂರಿನಲ್ಲಿ ಬೆಳೆದ ಹೆಣ್ಣು ಮಗ

ರಾಜ್ಯ ಸಚಿವ ಸಂಪುಟ ವಿಸ್ತರಣೆ; ಅಡೆತಡೆ ಮೀರಿ ಯೋಗೇಶ್ವರ್ ಗೆ ಒಲಿದ ಸಚಿವ ಸ್ಥಾನ
ರಾಜ್ಯ ಸಚಿವ ಸಂಪುಟ ವಿಸ್ತರಣೆ; ಅಡೆತಡೆ ಮೀರಿ ಯೋಗೇಶ್ವರ್ ಗೆ ಒಲಿದ ಸಚಿವ ಸ್ಥಾನ

ಬೆಂಗಳೂರು:ಜ/13/21/ಬುಧವಾರ. ರಾಜ್ಯ ಸಚಿವ ಸಂಪುಟಕ್ಕೆ ಇಂದು ನೂತನವಾಗಿ ಸಂಪುಟ ದರ್ಜೆಯ ಏಳು ಮಂತ್ರಿಗಳು ಸೇರ್ಪಡೆಗೊಂಡರು. ರಾಜಭವನ ಗಾಜಿನ ಮನೆಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಅಧಿಕಾರ ಹಾಗೂ ಗೋಪ್ಯತೆ ಪ್ರಮಾಣವಚನ ಬೋಧಿಸಿದರು.ವಿಧಾನ ಪರಿಷತ್ತಿನ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಸಿ. ಪಿ.ಯೋಗೇಶ್ವರ್

Top Stories »  



Top ↑