Tel: 7676775624 | Mail: info@yellowandred.in

Language: EN KAN

    Follow us :


ಹದಿನೇಳ ರಂದು ವಿಶ್ವಕರ್ಮ ದಿನಾಚರಣೆ

Posted date: 13 Sep, 2019

Powered by:     Yellow and Red

ಹದಿನೇಳ ರಂದು ವಿಶ್ವಕರ್ಮ ದಿನಾಚರಣೆ

ಚನ್ನಪಟ್ಟಣ: ಇದೇ ತಿಂಗಳ ಹದಿನೇಳನೇ ತಾರೀಖಿನಂದು ವಿಶ್ವಕರ್ಮ ದಿನಾಚರಣೆಯನ್ನು ತಾಲ್ಲೂಕು ಕಛೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು.


ಇಂದು ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ತಹಶಿಲ್ದಾರ್ ಸುದರ್ಶನ್ ರವರು ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ವಿಶ್ವಕರ್ಮ ಸಮುದಾಯದ ಮುಖಂಡರ ಜೊತೆ ಚರ್ಚಿಸಿದ ನಂತರ ತಹಶಿಲ್ದಾರವರು ತಮ್ಮ ನಿರ್ಧಾರ ಪ್ರಕಟಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಾಮಕೃಷ್ಣ ಹಾಗೂ ವಿಶ್ವಕರ್ಮ ಸಮುದಾಯದ ಮುಖಂಡರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑