Tel: 7676775624 | Mail: info@yellowandred.in

Language: EN KAN

    Follow us :


ಮತ್ತೀಕೆರೆ ಕಾಡಮ್ಮ ನಿಧನ

Posted date: 16 Oct, 2019

Powered by:     Yellow and Red

ಮತ್ತೀಕೆರೆ ಕಾಡಮ್ಮ ನಿಧನ

ಚನ್ನಪಟ್ಟಣ: ತಾಲ್ಲೂಕಿನ ಮತ್ತೀಕೆರೆ ಗ್ರಾಮದ ಲೇಟ್ ನಿಂಗೇಗೌಡ ರ ಧರ್ಮಪತ್ನಿ ಶ್ರೀಮತಿ ಕಾಡಮ್ಮ (೭೮) ಇಂದು ನಿಧನರಾದರು.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ೧೧ ರ ಸಮಯದಲ್ಲಿ ನಿಧನ ಹೊಂದಿದ್ದು ಸ್ವಗ್ರಾಮ ಮತ್ತೀಕೆರೆ ಯ ರುದ್ರಭೂಮಿಯಲ್ಲಿ ಇಂದು ಮಧ್ಯಾಹ್ನ ೦೩:೦೦ ಗಂಟೆಗೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.


ಮೃತರು ಚನ್ನಪಟ್ಟಣ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ನಾರಾಯಣಗೌಡ (ಅಳಿಯ) ಸೇರಿದಂತೆ ಇಬ್ಬರು ಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಅನೇಕ ಬಂಧುಗಳನ್ನು ಅಗಲಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑