Tel: 7676775624 | Mail: info@yellowandred.in

Language: EN KAN

    Follow us :


ಚನ್ನಂಕೇಗೌಡನದೊಡ್ಡಿ ಚಲುವರಾಜು ನಿಧನ

Posted date: 22 Feb, 2020

Powered by:     Yellow and Red

ಚನ್ನಂಕೇಗೌಡನದೊಡ್ಡಿ ಚಲುವರಾಜು ನಿಧನ

ಚನ್ನಪಟ್ಟಣ:ಫೆ/೨೨/೨೦/ಶನಿವಾರ.


ತಾಲ್ಲೂಕಿನ ಚನ್ನಂಕೇಗೌಡನದೊಡ್ಡಿ ಗ್ರಾಮದ ದಿ  ನಾಥೇಗೌಡ ರ ಮಗ ಚಲುವರಾಜು (೫೬) ಇಂದು ನಿಧನರಾದರು.
ಶ್ರೀಯುತರು ಹೊಂಗನೂರು ವ್ಯವಸಾಯ ಸಹಕಾರ ಬ್ಯಾಂಕ್ ನ ಮಾಜಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರಿಯರು, ಸಹೋದರರು ಸೇರಿದಂತೆ ಅನೇಕ ಬಂಧುಗಳನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಸ್ವಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ೧೧:೦೦ ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑