Tel: 7676775624 | Mail: info@yellowandred.in

Language: EN KAN

    Follow us :


ಸಚಿವರಿಂದ ಕೋವಿಡ್-೧೯ ರೆಫರಲ್ ಆಸ್ಪತ್ರೆ ಪರಿಶೀಲನೆ

Posted date: 04 Apr, 2020

Powered by:     Yellow and Red

ಸಚಿವರಿಂದ ಕೋವಿಡ್-೧೯ ರೆಫರಲ್ ಆಸ್ಪತ್ರೆ ಪರಿಶೀಲನೆ

ರಾಮನಗರ ಏ. ೦೪ (ಕರ್ನಾಟಕ ವಾರ್ತೆ):- ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಇಂದು ರಾಮನಗರ ಜಿಲ್ಲೆಯ ಕಂದಾಯ ಭವನದ ಕೋವಿಡ್-೧೯ ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಬಿ.ಪಿ. ವಿಜಯ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑