Tel: 7676775624 | Mail: info@yellowandred.in

Language: EN KAN

    Follow us :


ಟೈರ್ ಸಿಡಿದು ಕಾರು ಅಪಘಾತ, ಯುವಕ ಪಾರು

Posted date: 21 Apr, 2020

Powered by:     Yellow and Red

ಟೈರ್ ಸಿಡಿದು ಕಾರು ಅಪಘಾತ, ಯುವಕ ಪಾರು

  • ಚನ್ನಪಟ್ಟಣ:ಏ/೨೧/೨೦/ಮಂಗಳವಾರ. ನಗರದ ಸಾತನೂರು ರಸ್ತೆಯಲ್ಲಿ ಸೋಮವಾರ ತಡರಾತ್ರಿ ಹೋಂಡಾ ಕಂಪೆನಿಯ ಕಾರಿನ ಮುಂಭಾಗದ ಟೈರ್ ಸಿಡಿದು, ಡಿವೈಡರ್ ಗೆ ಅಪ್ಪಳಿಸಿ ಮಗುಚಿ ಬಿದ್ದಿದೆ.


ತಾಲ್ಲೂಕಿನ ಬಲ್ಲಾಪಟ್ಟಣ ಗ್ರಾಮದ ಯುವಕ ಸತೀಶ ಎಂಬುವವರು ಕಾರು ಚಾಲನೆ ಮಾಡುತ್ತಿದ್ದು, ಟೈರ್ ಸಿಡಿದ ಪಾರಿಣಾಮ ಅಪಘಾತ ಸಂಭವಿಸಿದೆ. ಚಾಲಕ ಸತೀಶ್ ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆದು ಮನೆಗೆ ತೆರಳಿರುವುದಾಗಿ ತಿಳಿದು ಬಂದಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑