Tel: 7676775624 | Mail: info@yellowandred.in

Language: EN KAN

    Follow us :


ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಸೂಚನೆ

Posted date: 28 Apr, 2020

Powered by:     Yellow and Red

ವಾಹನಗಳನ್ನು ನೋಂದಣಿ ಮಾಡಿಸಿಕೊಳ್ಳಲು ಸೂಚನೆ

ರಾಮನಗರ:ಏ/೨೮/೨೦/ಮಂಗಳವಾರ. ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಅನ್ವಯ ಹಾಗೂ ಸಾರಿಗೆ ಆಯುಕ್ತರ ಪತ್ರದ ಅನ್ವಯ ದಿನಾಂಕ: ೦೧-೦೫-೨೦೨೦ ರಿಂದ ಭಾರತ ದೇಶದಲ್ಲಿ ಭಾರತ್ ಸ್ಟೇಜ್-೪ ಮಾಪನದ ವಾಹನಗಳನ್ನು ನೋಂದಣಿ ಮಾಡುವುದನ್ನು ನಿರ್ಬಂಧಿಸಲಾಗಿತ್ತು.


ದಿನಾಂಕ: ೦೧-೦೪-೨೦೨೦ಕ್ಕಿಂತ ಮುಂಚಿತವಾಗಿ ಭಾರತ ಸ್ಟೇಜ್ ವಾಹನಗಳನ್ನು ಖರೀದಿಸಿ ತಾತ್ಕಾಲಿಕ ನೋಂದಣಿ ಪಡೆದಿರುವ ವಾಹನಗಳನ್ನು ಆನ್‌ಲೈನ್‌ನಲ್ಲಿ ಅಥವಾ ಕಚೇರಿಯಲ್ಲಿ ಶುಲ್ಕ ಪಾವತಿಸಿಕೊಂಡು ದಿನಾಂಕ: ೩೦-೦೪-೨೦೨೦ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಸಾರ್ವಜನಿಕರಿಗೆ ಹಾಗೂ ಮಾರಾಟಗಾರರಿಗೆ ರಾಮನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑