Tel: 7676775624 | Mail: info@yellowandred.in

Language: EN KAN

    Follow us :


ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

Posted date: 11 Oct, 2020

Powered by:     Yellow and Red

ಉಚಿತ ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿ  ಆಹ್ವಾನ

ರಾಮನಗರ:ಅ/11/20/ಭಾನುವಾರ. ಬಿಡದಿ ಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗಾಗಿ 30 ದಿನಗಳ ಉಚಿತ  ಎಲೆಕ್ಟ್ರಿಕಲ್ ಮೋಟರ್ ರೀವೈಂಡಿಗ್ ಅಂಡ್  ಪಂಪ್ ಸೆಟ್ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ.


ಆಸಕ್ತಿ ಉಳ್ಳವರು ಕನಿಷ್ಠ 7 ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು.18 ರಿಂದ 35 ವರ್ಷ 

ವಯೋಮಾನದವರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ.

ತರಬೇತಿಯ ಮುಖ್ಯ ಉದ್ದೇಶ ಯುವಕರು ಸ್ವ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲತೆ ಸಾಧಿಸುವುದಾಗಿರುತ್ತದೆ.


ಆಸಕ್ತರು ತಮ್ಮ ಇತ್ತೀಚಿನ 3 ಭಾವಚಿತ್ರಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್ ನಕಲಿನೊಂದಿಗೆ  ನೇರವಾಗಿ ಅಭ್ಯರ್ಥಿಗಳು ಅರ್ಜಿಗಳನ್ನು ದಿನಾಂಕ 20.10.2020 ರ ವರೆಗೆ ಕೆಳಗಿನ ವಿಳಾಸಕ್ಕೆ ಸಲ್ಲಿಸಿ ತಮ್ಮ ಹೆಸರನ್ನು  ತರಬೇತಿಗೆ  ನೊಂದಾಯಿಸಬಹುದಾಗಿದೆ. ತರಬೇತಿಯು ದಿನಾಂಕ 25.10.2020 ರಂದು ಪ್ರಾರಂಭವಾಗುತ್ತದೆ. 


*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ವಿಳಾಸ:* 

ಕೆನರಾ ಬ್ಯಾಂಕ್,

ಎ.ಡಿ.ಪೈ  ಗ್ರಾಮೀಣ ಅಭಿವೃದ್ಧಿ ತರಬೇತಿ ಸಂಸ್ಥೆ,

ಬೆಂಗಳೂರು-ಮೈಸೂರು ಹೆದ್ದಾರಿ,

ವಂಡರ್ ಲಾ ಹಾಗೂ ಬಿಡದಿಯ ಮಧ್ಯ ಭಾಗ, ಲಕ್ಷ್ಮಿ ಸಾಗರ ಗೇಟ್, ವಾಜರಹಳ್ಳಿ, ಬಿಡದಿ ಹೋಬಳಿ, 

ರಾಮನಗರ ಜಿಲ್ಲೆ  - 562109.

*ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಹುದಾದ ಮೊಬೈಲ್ ಸಂಖ್ಯೆ:_**ತರಬೇತಿ ಸಂಯೋಜಕರು. 

96862 69653, 9591752123.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑