Tel: 7676775624 | Mail: info@yellowandred.in

Language: EN KAN

    Follow us :


ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃ ಭಾಷೆಗೆ ಆದ್ಯತೆ : ಡಾ. ಸಿ.ಎನ್. ಅಶ್ವತ್ಥನಾರಾಯಣ

Posted date: 01 Nov, 2020

Powered by:     Yellow and Red

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃ ಭಾಷೆಗೆ ಆದ್ಯತೆ : ಡಾ. ಸಿ.ಎನ್. ಅಶ್ವತ್ಥನಾರಾಯಣ

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಕ್ಕಳು  ಮೂರು  ಭಾಷೆಯ ಮೇಲೆ ಹಿಡಿತ ಹೊಂದಬೇಕಿದ್ದು, ಮಾತೃ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ತಿಳಿಸಿದರು.


ಮೂರರಿಂದ ಆರು ವರ್ಷದ ಮಕ್ಕಳಲ್ಲಿ ಶೇ. 80 ರಷ್ಟು ಮೆದುಳಿನ ಬೆಳವಣಿಗೆ ಇರುತ್ತದೆ. ಈ ವಯಸ್ಸಿನಲ್ಲಿ‌ ಮಕ್ಕಳು ಹದಿನೈದು ಭಾಷೆಯನ್ನು ಕಲಿಯಲು ಸಾಧ್ಯವಿದೆ. ಮಕ್ಕಳು ಕನ್ನಡ ಭಾಷೆಯೊಂದಿಗೆ ಹೆಚ್ಚಿನ ಭಾಷೆ ಕಲಿತರೆ ಜ್ಞಾನ ವೃದ್ಧಿಯಾಗುತ್ತದೆ  ಕಲಿಕೆಯಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಬಹುದು ಎಂದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑