Tel: 7676775624 | Mail: info@yellowandred.in

Language: EN KAN

    Follow us :


ಕೈಗಾರಿಕಾ ತರಬೇತಿ ಸಂಸ್ಥೆಗೆ ಶಂಕುಸ್ಥಾಪನೆ

Posted date: 27 Nov, 2020

Powered by:     Yellow and Red

ಕೈಗಾರಿಕಾ ತರಬೇತಿ ಸಂಸ್ಥೆಗೆ ಶಂಕುಸ್ಥಾಪನೆ

 ರಾಮನಗರ:ನ/26/20/ಗುರುವಾರ. ಮಾಗಡಿ ತಾಲ್ಲೂಕಿನ ಮಾಡಬಾಳ್ ಹೋಬಳಿ ಮೇಲಹಳ್ಳಿ ಗ್ರಾಮದಲ್ಲಿ 4.15 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗೆ ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಮಂಜುನಾಥ್, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑