Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಮೊದಲನೇ ದಿನ 353 ಜನರಿಗೆ ಕೋವಿಡ್-19 ಲಸಿಕೆ

Posted date: 16 Jan, 2021

Powered by:     Yellow and Red

ಜಿಲ್ಲೆಯಲ್ಲಿ ಮೊದಲನೇ ದಿನ 353 ಜನರಿಗೆ ಕೋವಿಡ್-19 ಲಸಿಕೆ

ರಾಮನಗರ:ಜ/16/21/ಶನಿವಾರ. ಕೋವಿಡ್-19 ಲಸಿಕೆ ನೀಡಲು ಪ್ರಾರಂಭವಾದ ಮೊದಲನೇ ದಿನವಾದ ಇಂದು (ದಿನಾಂಕ 16-01-2020) 353 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಆರ್.ಸಿ.ಹೆಚ್‌ ಅಧಿಕಾರಿ ಡಾ: ಪದ್ಮ ಅವರು ತಿಳಿಸಿದ್ದಾರೆ.


ಜಿಲ್ಲಾಸ್ಪತ್ರೆ-39, ರಾಮಕೃಷ್ಣ ಆಸ್ಪತ್ರೆ- 53,

ದಯಾನಂದ ಸಾಗರ್ ಆಸ್ಪತ್ರೆ- 75, ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ- 10, ಕನಕಪುರ ಮೆಟರ್ ನಿಟಿ ಆಸ್ಪತ್ರೆ,- 67, ಮಾಗಡಿ ತಾಲ್ಲೂಕು ಆಸ್ಪತ್ರೆ- 20, ಇಗ್ಗಲೂರು ಪ್ರಾಥಮಿಕ ಆರೋಗ್ಯ ಕೇಂದ್ರ- 49, ಕನಕಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ-.40

ಒಟ್ಟು 353 ಜನರು ಲಸಿಕೆ ಪಡೆದುಕೊಂಡಿದ್ದಾರೆ.


ಇಂದು ಜಿಲ್ಲೆಯ 8 ಲಸಿಕಾ ಕೇಂದ್ರದಲ್ಲಿ ಒಟ್ಟು 696 ಜನರಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿತ್ತು. 353 ಜನರಿಗೆ ಲಸಿಕೆ ನೀಡಿ ಶೇ 50.7 ರಷ್ಟು  ಯಶಸ್ಸನ್ನು ಸಾಧಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑